Menu

ಸುಹಾಸ್‌ ಶೆಟ್ಟಿ ಕೊಲೆ: ಸಾಮಾಜಿಕ ಮಾಧ್ಯಮಗಳಲ್ಲಿ ಗುಂಪುಗಳಿಂದ ಪರಸ್ಪರ ಕೊಲೆ ಬೆದರಿಕೆ

ಬಜರಂಗದಳ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಿದ್ದು, ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತಷ್ಟು ಅನಿಶ್ಚಿತತೆಗೆ ದೂಡಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು ಹರಿದಾಡುತ್ತಿವೆ. ಜೀವ ಬೆದರಿಕೆ ಬಗ್ಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು

ಪಾಕ್‌ನಿಂದ ಅಣ್ವಸ್ತ್ರ ಬೆದರಿಕೆ: ಪಂಜಾಬ್‌ ಕಂಟೋನ್ಮೆಂಟಲ್ಲಿ ಬ್ಯ್ಲಾಕೌಟ್‌ ಡ್ರಿಲ್‌

ಯುದ್ಧದ ಪರಿಸ್ಥಿತಿಯನ್ನು ಎದುರಿಸುವ ತಾಲೀಮಿನ ಭಾಗವಾಗಿ ಸೇನೆಯು ಪಂಜಾಬ್‌ನ ಫಿರೋಜ್‌ಪುರದ ಕಂಟೋನ್ಮೆಂಟ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಅರ್ಧ ಗಂಟೆ  ವಿದ್ಯುತ್‌ ಕಡಿತ ಮಾಡಿ ‘ಬ್ಲ್ಯಾಕೌಟ್‌ ಡ್ರಿಲ್‌’ ನಡೆಸಿದೆ.  ಯುದ್ಧದ ಸಂದರ್ಭದಲ್ಲಿ ವೈರಿಗಳಿಂದ ರಕ್ಷಣೆ ಪಡೆಯಲು ಭದ್ರತಾ ದೃಷ್ಟಿಯಿಂದ ವಿದ್ಯುತ್‌ ತೆಗೆಯಲಾಗುತ್ತದೆ. ಆದ್ದರಿಂದ

ಭಾರತ- ಪಾಕ್‌ ಉದ್ವಿಗ್ನತೆ: ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಮಾಲೋಚನೆ ಸಭೆ

ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು ಸಮಾಲೋಚನೆ ನಡೆಸಲಿದೆ. ಪಹಲ್ಗಾಮ್ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಸೇರಿದಂತೆ ಇತರ ಬೆಳವಣಿಗೆಗಳ ಬಗ್ಗೆ ವಿಶ್ವಸಂಸ್ಥೆಗೆ

ನಿಮ್ಮ ಗಣತಿ ವಿರೋಧಿಸಿಲ್ಲ; ಕ್ರಮಬದ್ಧವಾಗಿಲ್ಲ ಎಂದಷ್ಟೇ ವಿರೋಧಿಸಿದೆ: ಸಿಎಂಗೆ ಜೆಡಿಎಸ್ ತಿರುಗೇಟು

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಜಾತಿ ಗಣತಿ ವಿಷಯದಲ್ಲಿ ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷವು; ನರೇಂದ್ರ ಮೋದಿ ಅವರ

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಮಹತ್ವದ ಭವಿಷ್ಯ

ಬಾಗಲಕೋಟೆ: ಸಂಕ್ರಾಂತಿವರೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ದೋಷ ಕಾಡುತ್ತಿಲ್ಲ. ಇಲ್ಲಿವರೆಗೂ ರಾಜನ ಬದಲಾವಣೆ ಆಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ

ಮದುವೆ ಬಗ್ಗೆ ಮೇಲಾಧಿಕಾರಿಗಳಿಗೆ ಮೊದಲೇ ಮಾಹಿತಿ ನೀಡಿದ್ದೆ: ವಜಾಗೊಂಡ ಸಿಆರ್ ಪಿಎಫ್ ಯೋಧ ಸ್ಪಷ್ಟನೆ

ಪಾಕಿಸ್ತಾನ ಮಹಿಳೆಯನ್ನು ಮದುವೆ ಆಗಿದ್ದ ಸಿಆರ್ ಪಿಎಫ್ ಯೋಧನನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಸೇನೆಯಿಂದ ವಜಾಗೊಳಿಸಲಾಗಿದೆ. ಆದರೆ ಮದುವೆ ಬಗ್ಗೆ ಮೊದಲೇ ಮೇಲಾಧಿಕಾರಿಗಳಿಗೆ ಮಾಹತಿ ನೀಡಿದ್ದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಪಾಕಿಸ್ತಾನಿ ಪ್ರಜೆಯನ್ನು ಮದುವೆ ಆಗಿದ್ದ ಸಿಆರ್ ಪಿಎಫ್

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆ: ಸಿಎಂ ಸಿದ್ದರಾಮಯ್ಯ

ಹಾನಗಲ್ಲ: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು

ಸಮ- ಸಮಾಜದ ಕನಸು ಸಾಕಾರಗೊಳ್ಳಲು ಎಲ್ಲರಿಗೂ ಸಮಾನ ಆದ್ಯತೆ ಅಗತ್ಯ; ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬಸವಾದಿ ಶರಣರು, ಬುದ್ಧ ಮತ್ತು ಅಂಬೇಡ್ಕರ್ ಅವರು ಹೇಳಿದ ಸಮ- ಸಮಾಜ ನಿರ್ಮಾಣಬಾಗಬೇಕಾದರೆ ಪ್ರತಿಯೊಂದು ಸಮುದಾಯಗಳಿಗೆ ಆದ್ಯತೆ ನೀಡಬೇಕು. ಆಗ ಮಾತ್ರ ಸಮ- ಸಮಾಜದ ಕನಸು ಸಾಕಾರಗೊಳ್ಳಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಹಲವು ಹಿಂದೂ ಮುಖಂಡರಿಗೆ ಬೆದರಿಕೆ

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಹಲವು ಹಿಂದೂ ಸಂಘಟನೆಯ ಮುಖಂಡರ ಹತ್ಯೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳು ಕಾಣಿಸಿಕೊಂಡಿದ್ದು, ಮಂಗಳೂರು ಈಗ ಬೂದಿ ಮುಚ್ಚಿದ ಕೆಂಡಂದಂತೆ ಆಗಿದೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​

44 ಬಾರಿ ವಿದೇಶಿ ಪ್ರವಾಸ ಕೈಗೊಂಡ ಮೋದಿ ಮಣಿಪುರಕ್ಕೆ ಯಾಕೆ ಹೋಗಿಲ್ಲ: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಪ್ರಧಾನಿ ಮೋದಿ ಕಳೆದರಡು ವರ್ಷದಲ್ಲಿ 44 ಬಾರಿ ವಿದೇಶೀ ಪ್ರವಾಸ ಕೈಗೊಂಡಿದ್ದಾರೆ. ಆದರೆ ಮಣಿಪುರಕ್ಕೆ ಒಂದೂ ಬಾರಿಯೂ ಭೇಟಿ ನೀಡಿಲ್ಲ ಯಾಕೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ