Menu

ರಾಹುಲ್ ಗಾಂಧಿಯ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ.ಶಿವಕುಮಾರ್

ಪ್ರತಿಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರ ಜಾತಿಗಣತಿ ನಡೆಸಲು ನಿರ್ಧರಿಸಿರುವ ಬಗ್ಗೆ ಕೇಳಿದಾಗ, “ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ 17 ರೂ. ಇಳಿಕೆ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ 17 ರೂ. ಇಳಿಕೆ ಮಾಡಿರುವುದಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್‌ ಪ್ರಕಟಿಸಿದ್ದು,  ಸಾಮಾನ್ಯ ಜನರ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮಂಗಳವಾರದಿಂದಲೇ ಜಾರಿಗೆ ಬರುವಂತೆ 19 ಕೆಜಿ ತೂಕದ ಗ್ಯಾಸ್ ಸಿಲಿಂಡರ್

ರಾಜ್ಯ ಮಟ್ಟದ ಸಮೀಕ್ಷೆ ವಿಶ್ವಾಸಾರ್ಹವಲ್ಲ, ರಾಷ್ಟ್ರೀಯ ಗಣತಿಯಿಂದ ಪಾರದರ್ಶಕ ದತ್ತಾಂಶ

ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ

ಪಹಲ್ಗಾಮ್‌ ದಾಳಿಯ ಸಂಚುಕೋರ ಹಫೀಜ್ ಗೆ ಬಿಗಿ ಭದ್ರತೆ ಕಲ್ಪಿಸಿದ ಪಾಕ್‌ ಸರ್ಕಾರ

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಆಯೋಜಿಸಿ  26 ಪ್ರವಾಸಿಗರ ಬಲಿಗೆ ಕಾರಣನಾಗಿರುವ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎನ್ನಲಾದ ಲಷ್ಕರ್-ಎ-ತೈಬಾದ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಪಾಕಿಸ್ತಾನವು ಭದ್ರತೆಯನ್ನು ನಾಲ್ಕು ಪಟ್ಟು ಹೆಚ್ಚು ಮಾಡಿದೆ ಎಂದು ಮೂಲಗಳು ಹೇಳಿವೆ. ಪಾಕಿಸ್ತಾನ ಸಶಸ್ತ್ರ ಪಡೆಗಳ ಸಿಬ್ಬಂದಿಯ

ಬೆಂಬಲ ಬೆಲೆಗೆ ತೊಗರಿ ಖರೀದಿ ಅವಧಿ ಮೇ ಅಂತ್ಯದವರೆಗೆ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ

ಬೆಂಬಲ ಬೆಲೆಗೆ ತೊಗರಿ ಖರೀದಿ ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ

ಬೆಂಗಳೂರಿನಲ್ಲಿ ಗ್ಯಾಸ್‌ ಸೋರಿಕೆಯಾಗಿ ಇಬ್ಬರು ಭಸ್ಮ, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ. ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಗಾಯಗೊಂಡು ಸ್ಥಿತಿ ಚಿಂತಾಜನಕವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯ

ಚಿತ್ರದುರ್ಗದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ: ಮೂವರ ಸಾವು

ಡಿವೈಡರ್​ಗೆ ಇನ್ನೋವಾ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ನಡೆದಿದೆ. ಕಾರಿನಲ್ಲಿದ್ದ ಅರ್ಜುನ್(28), ಶರವಣ(31) ಮತ್ತು ಸೇಂದಿಲ್(29) ಮೃತಪಟ್ಟವರು. ಅಪಘಾತ ನಡೆದ ಸ್ಥಳದಲ್ಲೇ ಒಬ್ಬ ಅಸು ನೀಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ಭೂಮಿಯ ಆಚೆಗೂ ಜೀವ ಜಗತ್ತು ಉಂಟೇ?

ಈ ಹೊಸ ಗ್ರಹ ಸುತ್ತುತ್ತಿರುವ ಸೂರ್ಯ ಅಷ್ಟು ಪ್ರಕಾಶಮಾನವಾಗಿಲ್ಲ. ಅದು ಸೌರಮಂಡಲದ ಸೂರ್ಯನಿಗಿಂತ ಚಿಕ್ಕದು ಮತ್ತು ಕಡಿಮೆ ಪ್ರಕಾಶಮಾನ ಹೊಂದಿದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಈ ಗ್ರಹ ಸುತ್ತುತ್ತಿರುವ ನಕ್ಷತ್ರದ ಸುತ್ತ ಇನ್ನೊಂದು ಗ್ರಹ ಸುತ್ತುತ್ತಿರುವುದು ಸಹ ಪತ್ತೆಯಾಗಿದೆ. ಈಗಾಗಲೇ ವಿಜ್ಞಾನಿಗಳು

ಪಾಕ್‌ ವಿಮಾನಗಳಿಗೆ ಭಾರತದ ವಾಯು ಪ್ರದೇಶದಲ್ಲಿ ನಿಷೇಧ

ಪಹಲ್ಗಾಂವ್‌ ನಲ್ಲಿ ಉಗ್ರರ  ದಾಳಿಯ ನಂತರ ಪಾಕಿಸ್ತಾನದ ವಿಮಾನಗಳು ಭಾರತದ ವಾಯು ಪ್ರದೇಶ ಪ್ರವೇಶಿಸುವುದನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದಾಳಿಯ ಬಳಿಕ ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಹಲವು ಕ್ರಮ ಕೈಗೊಳ್ಳಲು ಮುಂದಾಗಿರುವ ಭಾರತ ಇದೀಗ ಭಾರತದ ವಾಯು

ಪ್ಲೇಆಫ್ ರೇಸ್ ನಿಂದ ಹೊರಬಿದ್ದ ಸಿಎಸ್ ಕೆ, ಪಂಜಾಜ್ ಪ್ಲೇಆಫ್ ಆಸೆ ಜೀವಂತ

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಹ್ಯಾಟ್ರಿಕ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ 4 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ಚೆನ್ನೈನಲ್ಲಿ ಬುಧವಾರ ನಡೆದ