Menu

ಮಗಳ ಕೊಂದು ನದಿಗೆ ಶವ ಎಸೆದ ಅಪ್ಪ: 8 ತಿಂಗಳ ನಂತರ ಪ್ರಕರಣ ಬೆಳಕಿಗೆ

ಕಲಬುರಗಿ: ಪ್ರೀತಿಸಿದ ಅನ್ಯ ಕೋಮಿನ ಯುವಕನನ್ನು ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದ ಮಗಳನ್ನು ಕೊಂದು ನದಿಗೆ ಎಸೆದ ಪ್ರಕರಣ 8 ತಿಂಗಳ ನಂತರ ಬೆಳಕಿಗೆ ಬಂದಿರುವ ಘಟನೆ ಕಲಬುರಗಿಯ ಲಿಂಗಸೂರಿನಲ್ಲಿ ನಡೆದಿದೆ. ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಲಕ್ಕಪ್ಪ ಕಂಬಳಿ ಎನ್ನುವಾತ ತನ್ನ ಅಪ್ರಾಪ್ತ ಮಗಳು ರೇಣುಕಾ (17) ಅದೇ ಗ್ರಾಮದ ಹನುಮಂತ ಎನ್ನುವ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಾಳೆಂದು ಕೊಲೆಗೈದ ಬಗ್ಗೆ ಲಿಂಗಸುಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆಯಡಿ

ಕಾಶ್ಮೀರ ಅಭಿವೃದ್ಧಿ ಸಹಿಸದ ಉಗ್ರರಿಂದ ದಾಳಿ: ಮನ್ ಕೀ ಬಾತ್ ನಲ್ಲಿ ಮೋದಿ ಕಿಡಿ

ಕಾಶ್ಮೀರ ಅಭಿವೃದ್ಧಿ ಸಹಿಸದ ಉಗ್ರರು ದಾಳಿ ಮಾಡಿ ಮುಗ್ಧರನ್ನು ಹತ್ಯೆ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಕಿಡಿಕಾರಿದ್ದಾರೆ. ಭಾನುವಾರ 121ನೇ ಮನ್ ಕೀ ಬಾತ್ ನಲ್ಲಿ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಸ್ತಾಪಿಸಿದ ಅವರು,

ಶಾಸಕ ವಿನಯ್ ಕುಲಕರ್ಣಿ- ಐಶ್ವರ್ಯ ಗೌಡ ಕೋಟ್ಯಂತರ ರೂ. ವ್ಯವಹಾರ: ಇಡಿ ತನಿಖೆಯಲ್ಲಿ ಬಯಲು

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ ಪ್ರಕರಣದ ತನಿಖೆಯನ್ನು ಇಡಿ ಚುರುಕುಗೊಳಿಸಿದ್ದು, ತನಿಖೆ ವೇಳೆ ಹಲವು ಸ್ಫೋಟಕ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಇಡಿ ಅಧಿಕಾರಿಗಳು ಐಶ್ವರ್ಯಾ ಗೌಡ, ಶಾಸಕ ವಿನಯ್ ಕುಲಕರ್ಣಿ ಹಾಗೂ ಶಿಲ್ಪಾಗೌಡ

ಬಿಜೆಪಿ, ಆರ್ ಎಸ್ ಎಸ್ ಗೆ ಸಂವಿಧಾನದ ಮಹತ್ವ ಗೊತ್ತಿಲ್ಲ: ಸಚಿವ ಎನ್. ಚೆಲುವರಾಯಸ್ವಾಮಿ

ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ ಸ್ವಯಂಸೇವಾ ಸಂಘದವರು ಸಂವಿಧಾನ ಒಪ್ಪುತ್ತಾರೆ, ವಿರೋಧವನ್ನು ಮಾಡುತ್ತಾ ಬರುತ್ತಾರೆ ಇದನ್ನು ನೋಡಿದರೆ ಇವರಿಗೆ ಸಂವಿಧಾನದ ಮಹತ್ವ ಗೊತ್ತಿದೆಯೋ ಗೊತ್ತಿಲ್ಲವೊ ಎಂದು

ಯುದ್ಧವೇ ಬೇಡ ಎಂದು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು: ದೇಶದ ಸಾರ್ವಭೌಮತೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ: ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಬೀತು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು. ದೇವನಹಳ್ಳಿಯಲ್ಲಿ ಭಾನುವಾರ

ಭಾರತದ ರಕ್ಷಣೆ ಮುಖ್ಯ, ಪಾಕಿಸ್ತಾನದ ವಿರುದ್ಧ ತೀರ್ಮಾನಗಳಿಗೆ ಬದ್ಧ: ಡಿಕೆಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ನಾವೆಲ್ಲರೂ ಭಾರತೀಯರು, ಎಲ್ಲರ ಪ್ರಾಣ ಕೂಡ ಮುಖ್ಯ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ತೀರ್ಮಾನಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ ಕೇಂದ್ರ‌ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಗಳಿಗೆ ಬದ್ಧ ಎಂದು ತಿಳಿಸಿದೆ ಎಂದು ಡಿಸಿಎಂ

ಕೆಕೆಆರ್- ಪಂಜಾಬ್ ಕಿಂಗ್ಸ್ ಪಂದ್ಯ ರದ್ದು

ಕೋಲ್ಕತಾ: ಕೋಲ್ಕತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು ಉಭಯ ತಂಡಗಳು ತಲಾ ಒಂದು ಅಂಕ ಹಂಚಿಕೊಂಡಿವೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್

ಐಪಿಎಲ್ ನಲ್ಲಿ ಅಂಪೈರ್ ಗಳ ಸಂಭಾವನೆ ಎಷ್ಟು ಗೊತ್ತಾ?

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಯಗಳಲ್ಲಿ ಒಂದಾಗಿರುವ ಐಪಿಎಲ್ ನಲ್ಲಿ ಆಟಗಾರರಿಂದ ಹಿಡಿದು ಪ್ರತಿಯೊಬ್ಬರು ಕೋಟಿಗಟ್ಟಲೆ ಹಣ ಮಾಡುತ್ತಿದ್ದಾರೆ. ಆದರೆ ಅಂಪೈರ್ ಗಳ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಐಪಿಎಲ್ 2025ನಲ್ಲಿ ಮೈದಾನದ ಅಂಪೈರ್ ಗಳು ಒಂದು ಪಂದ್ಯಕ್ಕೆ 3 ಲಕ್ಷ

ಸಚಿವ ವೆಂಕಟೇಶ್ ಅವರದ್ದು ಮಾತು ಕಡಿಮೆ-ಕೆಲಸ ಜಾಸ್ತಿ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

ಪಿರಿಯಾಪಟ್ಟಣ  ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು

ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬಾರದ ಸಂಘ ಪರಿವಾರದವರು ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

ಮೈಸೂರು ಏ 26: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ