Featured
ಬಿಜೆಪಿ, ದಳದ ಟೀಕೆಗಳು ಸತ್ತಿವೆ. ನಮ್ಮ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ: ಡಿ.ಕೆ. ಶಿವಕುಮಾರ್
ಪಿರಿಯಾಪಟ್ಟಣ: “ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
ಇರಾನ್ ಅತ್ಯಾಧುನಿಕ ಬಂದರ್ ನಲ್ಲಿ ಸ್ಫೋಟ: 4 ಸಾವು, 500 ಮಂದಿಗೆ ಗಾಯ
ಇರಾನ್ ನ ಪ್ರಮುಖ ಬಂದರಿನಲ್ಲಿ ಸಂಭವಿಸಿದ ಸ್ಫೋಟದಿಂದ ಕನಿಷ್ಠ ನಾಲ್ವರು ಮೃತಪಟ್ಟು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇರಾನ್ ನ ಅತ್ಯಾಧುನಿಕ ಶಾಹಿದ್ ರಾಜೀ ಬಂದರು ಡಾಕ್‌ನ ಒಂದು ಭಾಗದಲ್ಲಿ ಸ್ಫೋಟ ಸಂಭವಿಸಿದ್ದು, ಹಲವಾರು ಕಂಟೇನರ್ ಗಳು ಬೆಂಕಿಗೆ ಆಹುತಿಯಾಗಿದ್ದು, ದಟ್ಟವಾದ
ಹಾಡು ಕದ್ದ ಆರೋಪ ಸಾಬೀತು: ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಗೆ 2 ಕೋಟಿ ರೂ. ದಂಡ!
ಚೆನ್ನೈ: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರಿಗೆ ಕೃತಿ ಚೌರ್ಯ ಮಾಡಿದ್ದಕ್ಕಾಗಿ 2 ಕೋಟಿ ರೂ. ದಂಡ ವಿಧಿಸಲಾಗಿದೆ. ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್ -2’ ಸಿನಿಮಾದ ನಿರ್ಮಾಪಕರು ಮತ್ತು ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಬೇರೆ
ಹುಬ್ಬಳ್ಳಿಯಲ್ಲಿ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಮ್ಯೂಸಿಯಂ ಅನಾವರಣ
ಹುಬ್ಬಳ್ಳಿ: ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೇಂದ್ರ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕರಾಗಿದ್ದ ಅನಂತ್ ಕುಮಾರ್ ಬಳಸಿದ ಪೀಠೋಪಕರಣಗಳ ಮ್ಯೂಸಿಯಂ ಏಪ್ರಿಲ್ 28ರಂದು ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದೆಹಲಿಯ ಅನಂತಕುಮಾರ್ ನಿವಾಸದಲ್ಲಿ ಇರಿಸಲಾಗಿದ್ದ ಪೀಠೋಪಕರಣಗಳನ್ನು ಹುಬ್ಬಳ್ಳಿಗೆ ತಂದು ಸುಂದರ ಮ್ಯೂಸಿಯಂ
ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಯಲ್ಲಿ
ಯುದ್ಧ ಬೇಕಾಗಿಲ್ಲ. ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ ಸಲಹೆ
ಪಾಕಿಸ್ತಾನ ವಿರುದ್ಧ ಯುದ್ಧ ಮಾಡಬೇಕಾಗಿಲ್ಲ. ಆದರೆ ಉಗ್ರರ ದಾಳಿಗೆ ಪ್ರತೀಕಾರವಾಗಿ ಕಠಿಣ ಕ್ರಮ ಕೈಗೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಇಡೀ
ತವರಿನಲ್ಲಿ ಸೋಲಿನಲ್ಲೂ ದಾಖಲೆ ಬರೆದ ಚೆನ್ನೈ ಸೂಪರ್ ಕಿಂಗ್ಸ್
ಚೆನ್ನೈ: ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ಸತತ 5ನೇ ಬಾರಿ ತವರಿನಲ್ಲಿ ಸೋತು ಸೋಲಿನಲ್ಲೂ ಹಲವು ದಾಖಲೆಗಳನ್ನು ನಿರ್ಮಿಸಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣ ಸ್ಪಿನ್ನರ್ ಗಳ ಸ್ವರ್ಗವಾಗಿದ್ದು, ರನ್ ಗಳಿಸಲು ಬ್ಯಾಟ್ಸ್ ಮನ್ ಗಳು ಪರದಾಡುತ್ತಾರೆ. ಇಂತಹ ಪಿಚ್
ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ
ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಮತ್ತು ಗೆಳೆಯ ತರುಣ್
ಆಧುನಿಕತೆಯ ಭರಾಟೆಯಲ್ಲಿ ‘ಅಧ್ಯಾತ್ಮದ ನಾಶ’
ಮೊಬೈಲ್ ನಮ್ಮ ಕೈಗೆ ಸಿಕ್ಕಿದುದೇ ತಡ ಜಗತ್ತೆಲ್ಲ ಒಂದಾಯಿತು. ನಮ್ಮವರೆಲ್ಲ ಹತ್ತಿರವಾದರು. ಇದು ನಮ್ಮ ಬದುಕನ್ನು ಇನ್ನಷ್ಟು ಸುಖದತ್ತ ಸಾಗುವಂತೆ ಮಾಡಿತೆಂದು ಭಾವಿಸಿದವರೇ ಹೆಚ್ಚು. ಅದಕ್ಕೆ ತಕ್ಕಂತಹ ಪ್ರಚಾರವೂ ದೊರೆಯಿತು. ಆದರೆ ಆಗಿದ್ದೇನು? ಮನೆಮಂದಿಯೊಂದಿಗೆ, ಅಕ್ಕಪಕ್ಕದ ಮನೆಯವರೊಂದಿಗೆ ಮುಖಾಮುಖಿ ಭೇಟಿಯನ್ನೂ ನಾಶ
ಕಾವೇರಿ ಆರತಿಗೆ ನೀಲನಕ್ಷೆ ವಾರದಲ್ಲಿ ರೆಡಿ: ಡಿಸಿಎಂ ಡಿಕೆ ಶಿವಕುಮಾರ್
ಮಂಡ್ಯ: “ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ “ಕಾವೇರಿ ಆರತಿ”




