Menu

ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್

ಚಾಮರಾಜನಗರ: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು

ಕಲ್ಪನೆಗೂ ಮೀರಿದ ಶಿಕ್ಷೆ ಕೊಡುವ ಸಮಯ ಬಂದಿದೆ: ಪ್ರಧಾನಿ ಮೋದಿ ಗುಡುಗು

ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ದಾಳಿಗೆ ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ

ತಪ್ಪಿ ಹೋಗುವ ಬದುಕಿನ ಲೆಕ್ಕಾಚಾರ ತಿಳಿಸುವ ಟಿ. ಎಸ್. ಗೊರವರ ಕವಿತೆ

‘ತಾನೊಂದು ಬಗೆದರೆ ಮಾನವ, ಬೇರೊಂದು ಬಗೆವುದು ದೈವ’ ಎನ್ನುತ್ತಾರಲ್ಲ. .ಹಾಗೆ ಜತನದಿಂದ ಕೂಡಿಟ್ಟ ಭವಿಷ್ಯದ ಕನಸುಗಳೆಲ್ಲ ಯಾರೋ ಹಾಕಿದ ದಾಳಕ್ಕೆ ನುಚ್ಚುನೂರಾಗಿ ಭ್ರಮನಿರಸನಗೊಳಿಸುತ್ತವೆ. ಬದುಕನ್ನು ಎಷ್ಟೇ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕೆಂದು ಹಿಡಿತದಿಂದ ಬಾಳುವೆ ಮಾಡಿದರೂ ಹಾಸಿಗೆಯ ಹೊರಗೆ ಕಾಲು ಇಣುಕಿ ಬಿಡುತ್ತವೆ. ಹಾಗಿದ್ದರೆ

ಭಾರತದಿಂದ ಪ್ರತೀಕಾರದ ಭೀತಿ: ಕ್ಷಿಪಣಿ ಪರೀಕ್ಷೆಗೆ ಮುಂದಾದ ಪಾಕ್‌

ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತವು ತನ್ನ ಮೇಲೆ  ದಾಳಿ ನಡೆಸಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ ತನ್ನ ಕ್ಷಿಪಣಿ ಪರೀಕ್ಷೆಗೆ ಮುಂದಾಗಿದೆ. ವಿಶೇಷ ಆರ್ಥಿಕ ವಲಯದೊಳಗಿನ ಕರಾಚಿ ಕರಾವಳಿಯಲ್ಲಿ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆಯನ್ನು ನಡೆಸಲು ಕ್ರಮ ಕೈಗೊಂಡಿರುವುದಾಗಿ ರಕ್ಷಣಾ

ಕಾಂಗ್ರೆಸ್ಸಿನವರು ಹೊಣೆಯರಿತು ಮಾತನಾಡಲಿ: ವಿಜಯೇಂದ್ರ

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ  ಹೇಳಿದ್ದಾರೆ. ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಮತ್ತೀಕೆರೆಯ  ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ಪೂಜೆ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ ಉತ್ಸವದಲ್ಲಿ ಭಾಗಿಯಾದರು. ಮಾದಪ್ಪನ ಉತ್ಸವ ಮೂರ್ತಿ ಹೊತ್ತಿದ್ದ ಚಿಕ್ಕ

ಭೂಮಿ ಉಳಿದರೆ ಮಾತ್ರ ಬದುಕಿನ ಭರವಸೆ

ಚೀನಾ ದೇಶವು ವಿಶ್ವದಲ್ಲಿಯೇ ಅತಿಹೆಚ್ಚು ಪವನ ಮತ್ತು ಸೌರ ವಿದ್ಯುತ್ ಅನ್ನು ಉತ್ಪಾದಿಸುವ ದೇಶವಾಗಿ ಹೊರಹೊಮ್ಮಿದೆ. ಉರುಗ್ವೆ ದೇಶವು ಆಂತರಿಕ ಬಳಕೆಯ ೯೮% ವಿದ್ಯುತ್ ಅನ್ನು ನವೀಕರಿಸಬಹುದಾದ ಇಂಧನಗಳಿಂದಲೇ ಉತ್ಪಾದಿಸಿ ಜಗತ್ತಿಗೆ ಮಾದರಿಯಾಗಿದೆ. ಕೀನ್ಯಾ ದೇಶವು ಬೇಡಿಕೆಯ ಸುಮಾರು ಅರ್ಧದಷ್ಟು ವಿದ್ಯುತ್

ಪಹಲ್ಗಾಂ ದಾಳಿ ಬಳಿಕ ಪಾಕ್‌ ಜೊತೆಗಿನ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ ಭಾರತ

ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ತೆಗೆದುಕೊಂಡ ಐದು ಪ್ರಮುಖ ನಿರ್ಧಾರ ಇದಾಗಿದೆ. ಪಾಕಿಸ್ತಾನ ಈಗಾಗಲೇ ಗಂಭೀರ ಬಿಕ್ಕಟ್ಟನ್ನು

ಓಂ ಪ್ರಕಾಶ್ ಹತ್ಯೆ: ಮಗಳ ವಿಚಾರಣೆ, ಪ್ರಕರಣ ಸಿಸಿಬಿಗೆ

ಮಾಜಿ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಅದೇ ದಿನ ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಮಗಳು ಕೃತಿಯ

ಸಿಗರೇಟ್‌ ಸೇದಬೇಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ: ಇಬ್ಬರ ಬಂಧನ

ಧಾರವಾಡದ ಗಾಂಧಿಚೌಕ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ನಾಲ್ವರು ಯುವಕರು ಆರ್‌ಎಸ್‌ಎಸ್ ಮುಖಂಡ ಶಿರೀಶ್‌ ಬಳ್ಳಾರಿ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಗರೇಟು ಸೇದುತ್ತಿದ್ದ ನಾಲ್ವರಿಗೆ ಶಿರೀಶ್‌ ಅವರು ಬುದ್ಧಿವಾದ ಹೇಳಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾಲ್ವರು