Menu

ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ

ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ. ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ

ಕಾಶ್ಮೀರದಲ್ಲಿ ಉಗ್ರರ ದಾಳಿ, ಹತ್ಯೆಗೆ ನಟ ನಟಿಯರು ಖಂಡನೆ

ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದು ಮೂವತ್ತು ಮಂದಿಯನ್ನು ಹತ್ಯೆ ಮಾಡಿರುವ ಬಗ್ಗೆ ಸ್ಯಾಂಡಲ್‌ವುಡ್‌ ನಟ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿ ಈ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು

ಚಿನ್ನ ಪಡೆದು ಶುದ್ಧತೆ ಪರಿಶೀಲಿಸಿ ಹಣ ನೀಡುವ ಗೋಲ್ಡ್‌ ಎಟಿಎಂ

ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರ ಮಾಡುತ್ತಲೇ ಇರುವ ಚೀನಾ ಶಾಂಘೈನಲ್ಲಿ ಚಿನ್ನದ ಎಟಿಎಂ ಪರಿಚಯಿಸಿದೆ. ಬಳಕೆದಾರರಿಗೆ ತಮ್ಮ ಆಭರಣಗಳನ್ನು ಮಾರಾಟ ಮಾಡಲು ಮತ್ತು ತಕ್ಷಣ ಹಣ ಪಡೆಯಲು ಇದು ಅನುವು ಮಾಡಿಕೊಡುತ್ತದೆ. ಶಾಂಘೈನ ಗೋಲ್ಡ್ ಎಟಿಎಂಗಳನ್ನು ಶೆನ್ಜೆನ್ ಮೂಲದ ಕಿಂಗ್‌ಹುಡ್ ಗ್ರೂಪ್ ತಯಾರಿಸಿದೆ.

ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು

ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ

ಯುಟ್ಯೂಬ್ ಚಾನಲ್​​ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್‌ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ

ರನ್ಯಾ ರಾವ್‌, ತರುಣ್‌ ರಾಜು ಜಾಮೀನು ಅರ್ಜಿಗಳ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾರಾವ್‌ ಹಾಗೂ ಉದ್ಯಮಿ ತರುಣ್‌ ರಾಜು ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ. ಜಾಮೀನು ಅರ್ಜಿಗಳ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್‌

ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಪ್ರಧಾನಿ ಸಭೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ

ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದಾಳಿಯ ಮಾಸ್ಟರ್‌ ಮೈಂಡ್‌ ಪಾಕ್‌ ಸೇನೆಯ ಆಪ್ತ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳ ಹತ್ಯೆ ಕೃತ್ಯದ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್ ಎನ್ನುವುದು ದೃಢಪಟ್ಟಿದೆ. ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಲಷ್ಕರ್‌ ಸಂಘಟನೆಯ ಟಾಪ್‌

ಕಾಶ್ಮೀರದಲ್ಲಿ ಉಗ್ರರ ದಾಳಿ: ಮುಂಬೈ, ದಿಲ್ಲಿಗಳಲ್ಲಿ ಪೊಲೀಸ್‌ ಅಲರ್ಟ್‌

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಬೆನ್ನಲ್ಲೇ ಮುಂಬೈ ಮತ್ತು ದೆಹಲಿ ಪೊಲೀಸರು ಅಲರ್ಟ್‌ ಆಗಿದ್ದಾರೆ. ಮುಂಬೈ ಮತ್ತು ದೆಹಲಿಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಪ್ರವಾಸಿ ತಾಣಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ನಿಗಾ ವಹಿಸುವಂತೆ ಉನ್ನತ ಅಧಿಕಾರಿಗಳು ಸೂಚನೆ

ಮುಖೇಶ್ ದಾಳಿಗೆ ಎಲ್ ಎಸ್ ಜಿ ತತ್ತರ: ಡೆಲ್ಲಿ ಕ್ಯಾಪಿಟಲ್ಸ್ ಸುಲಭ ಜಯ

ಲಕ್ನೊ: ಮಧ್ಯಮ ವೇಗಿ ಮುಖೇಶ್ ಕುಮಾರ್ ಮಾರಕ ದಾಳಿ ಹಾಗೂ ಕೆಎಲ್ ರಾಹುಲ್ ಅಜೇಯ ಅರ್ಧಶತಕದ ಸಹಾಯದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ 2ನೇ ಸ್ಥಾನಕ್ಕೇರಿತು. ಲಕ್ನೋದಲ್ಲಿ