Featured
ದ್ರಾವಿಡ ಪಾರ್ಟಿಗಳ ಮುಂದೆ ಮಂಡಿಯೂರಿದ ಬಿಜೆಪಿ
ವಕ್ಫ್ ವಿಧೇಯಕದ ಸಂಸತ್ ಅನುಮೋದನೆ ಬಳಿಕ, ಹಂಡ್ರೆಡ್ ಪರ್ಸೆಂಟ್ ಹಿಂದೂ ಮತಗಳು ಕನ್ಸಾಲಿಡೇಟ್ ಆಯಿತೆಂದು ಬಗೆದರೆ ಅದು ಬಿಜೆಪಿ ಭ್ರಮೆಯಷ್ಟೆ. ಜಾತ್ಯತೀತ ಪಾರ್ಟಿಗಳ ಜೊತೆ ರಾಜಿ ಮಾಡಿಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಉಳಿಯುವುದೂ ಬಲು ಕಷ್ಟ. -ಪಿ.ರಾಜೇಂದ್ರ, ಲೇಖಕರು ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಬಿಜೆಪಿಗೆ ನಂಟು ಅನಿವಾರ್ಯವೆಂಬ ರಾಜಕೀಯ ಸನ್ನಿವೇಶ ಹಾಗೂ ವಾತಾವರಣ ಮತ್ತೆ ನಿರ್ಮಾಣ ವಾದಂತಿದೆ. ಹದಿನೈದು ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ
ಡೆಲ್ಲಿ ಕ್ಯಾಪಿಟಲ್ಸ್ ಗೆ `ಸೂಪರ್’ ಜಯ, ಗೆಲುವಿನ ಹೊಸ್ತಿಲಲ್ಲಿ ಎಡವಿದ ರಾಜಸ್ಥಾನ್!
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ನ 18ರ ಆವೃತ್ತಿಯ ಮೊದಲ ಸೂಪರ್ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್
ಚಲಿಸುವ ರೈಲಿನಲ್ಲೂ ಎಟಿಎಂನಲ್ಲಿ ಹಣ ಡ್ರಾ ಮಾಡಬಹುದು!
ಮುಂಬೈ: ಇನ್ಮುಂದೆ ರೈಲಿನಲ್ಲಿ ಪ್ರಯಾಣಿಸುವವವರು ಊಟ, ತಿಂಡಿ ಜೊತೆಗೆ ಬೇಕೆಂದಾಗ ಹಣವನ್ನೂ ಬಿಡಿಸಬಹುದು. ಹೌದು, ಇದಕ್ಕಾಗಿ ಭಾರತೀಯ ರೈಲ್ವೆಯು ಎಟಿಎಂ ಸೌಲಭ್ಯವನ್ನು ಪರಿಚಯಿಸಿದೆ. ಮುಂಬೈ-ಮನ್ಮಾಡ್ ಪಂಚವಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಎಟಿಎಂ ಅಳವಡಿಸಲಾಗಿದೆ. ಇದು ದೇಶದ ಮೊದಲ ಎಟಿಎಂ ಸಹಿತ ರೈಲು ಎಂಬ
ನ್ಯಾ. ರಾಮಕೃಷ್ಣ ಗವಾಯಿ ಮುಂದಿನ ಸಿಜೆಐಗೆ ಶಿಫಾರಸು
ನವದೆಹಲಿ: ಕೇಂದ್ರ ಸರಕಾರ ಒಪ್ಪಿದರೆ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್. ಗವಾಯಿ) ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ತಮ್ಮ ನಿವೃತ್ತಿ ನಂತರ ಖಾಲಿ ಬೀಳಲಿರುವ ಸಿಜೆಐ ಸ್ಥಾನಕ್ಕೆ ಹಾಕಿ ಸಿಜೆ ನ್ಯಾ. ಸಂಜೀವ್ ಖನ್ನಾ ಅವರು ನ್ಯಾ.
ಬಾಲಕಿ ಮೇಲೆ ಹತ್ಯಾಚಾರ: ಎನ್ ಕೌಂಟರ್ ನಲ್ಲಿ ಹತ್ಯೆ ಹಂತಕನ ಪೋಟೋ ಬಿಡುಗಡೆ
ಹುಬ್ಬಳ್ಳಿ:ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧ ಎನ್ ಕೌಂಟರ್ ಗೆ ಬಲಿಯಾದ ಹಂತಕನ ಫೋಟೋವನ್ನು ನಗರ ಪೊಲೀಸರು ಬುಧವಾರ ಬಿಡುಗಡೆ ಮಾಡಿದ್ದಾರೆ. ಎನ್‌ಕೌಂಟರ್‌ಗೆ ಬಲಿಯಾದ ರಿತೇಶ್ ಕುಮಾರ್ (35)ಮೃತದೇಹವು ಕಿಮ್ಸ್ ಶವಗಾರದಲ್ಲಿ ಅನಾಥವಾಗಿ ಬಿದ್ದಿದೆ.
ಮಕ್ಕಳ ಶಾಲೆ ಸೇರ್ಪಡೆ ವಯಮೋತಿಯಲ್ಲಿ ಈ ವರ್ಷ ಸಡಿಲ: ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗಿದೆ. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6
ಕೇಂದ್ರದ ವಿರುದ್ಧ ಸಿಡಿದೆದ್ದ ತಮಿಳುನಾಡು: ಸ್ವಾಯತ್ತತೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವ ಸಮಿತಿ ರಚನೆ
ಚೆನ್ನೈ: ಕೇಂದ್ರದ ಸರಕಾರದ ನೀತಿಗಳ ವಿರುದ್ಧ ಸಿಡಿದೆದ್ದಿರುವ ತಮಿಳುನಾಡು ಸರಕಾರವು ರಾಜ್ಯದ ಸ್ವಾಯತ್ತತೆಯನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಹೊಸ ಹೆಜ್ಜೆ ಇಟ್ಟಿದೆ. ತಮಿಳುನಾಡು ರಾಜ್ಯದ ಸ್ವಾಯತ್ತತೆ ಕುರಿತು ವರದಿ ನೀಡಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್
ರಜತ್ ಮತ್ತೆ ಜೈಲಿಗೆ, ವಿಜಯ್ ಗೆ 500 ರೂ. ದಂಡ
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್ ನೀಡಿದ್ದ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಬಿಜಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಅವರನ್ನು ಪೊಲೀಸರು ಬಂಧಿಸಿದರೆ, ವಿಜಯ್ ಗೌಡಗೆ 500 ರೂ. ದಂಡ ವಿಧಿಸಲಾಗಿದೆ. 24ನೇ ಎಸಿಎಂಎಂ ಕೋರ್ಟ್ ಜಾಮೀನು
ಶಬರಿಮಲೆ ಅಯ್ಯಪ್ಪನ ಚಿತ್ರದ ಚಿನ್ನದ ಲಾಕೆಟ್ ಬಿಡುಗಡೆ
ಶಬರಿಮಲೆ: ಇದೇ ಮೊದಲ ಬಾರಿಗೆ ಅಯ್ಯಪ್ಪ ದೇವಸ್ಥಾನದಲ್ಲಿ ಭಕ್ತರಿಗೆ ಅಯ್ಯಪ್ಪನ ಚಿತ್ರವಿರುವ ಚಿನ್ನದ ಲಾಕೆಟ್ ಪರಿಚಯಿಸಲಾಗಿದೆ. ವಿಷು ಹಬ್ಬದ ಶುಭ ದಿನದಂದು, ಶಬರಿಮಲೆ ಸನ್ನಿಧಾನವು ಭಕ್ತರ ಬಹುಕಾಲದ ಕನಸನ್ನು ನನಸು ಮಾಡಿದೆ. ಈ ಸಂದರ್ಭದಲ್ಲಿ ಶಬರಿಮಲೆ ಗರ್ಭಗುಡಿಯಲ್ಲಿ ಅಯ್ಯಪ್ಪ ಸ್ವಾಮಿಯ ಚಿತ್ರವಿರುವ
ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ಜೀವನದ ಗುರಿಯಾಗಲಿ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ನಿಮ್ಮ ಜೀವನದ ಗುರಿಯಾಗಲಿ” ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದರು. ಕಲಬುರ್ಗಿಯ ಕೆಸಿಟಿ ಕಾಲೇಜು ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.




