Featured
ವಾಟ್ಸಾಪ್ ಡೆಸ್ಕ್ಟಾಪ್ ಬಳಸುವವರೇ ಎಚ್ಚರ… ಭದ್ರತಾ ಅಪಾಯ
ಇಂದು ಎಲ್ಲೆಡೆ ಪ್ರಮುಖ ಸಂದೇಶ ವಿನಿಮಯ ವೇದಿಕೆಯಾದ ವಾಟ್ಸಾಪ್ ತೀವ್ರ ಭದ್ರತಾ ಅಪಾಯವನ್ನು ಎದುರಿಸುತ್ತಿದೆ. ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಸ್ಪಂದನಾ ತಂಡ (ಸಿಇಆರ್ಟಿ-ಇನ್) ವಾಟ್ಸಾಪ್ ಡೆಸ್ಕ್ಟಾಪ್ ಆಪ್ ಬಳಕೆದಾರರಿಗೆ ಗಂಭೀರ ಅಪಾಯದ ಎಚ್ಚರಿಕೆ ನೀಡಿದೆ. ವಿಂಡೋಸ್ ಆಧಾರಿತ ಕಂಪ್ಯೂಟರ್‌ಗಳಲ್ಲಿ ಬಳಸಲಾಗುವ ವಾಟ್ಸಾಪ್ ಡೆಸ್ಕ್ಟಾಪ್ ಆಪ್‌ಗಳಿಗೆ ಸಂಬಂಧಿಸಿದೆ. ಆವೃತ್ತಿ 2.2450.6ಕ್ಕಿಂತ ಹಿಂದಿನ ಆವೃತ್ತಿಗಳಲ್ಲಿ ಗಂಭೀರ ಸೈಬರ್ ಭದ್ರತಾ ದೋಷ ಕಂಡುಬಂದಿದೆ
ಬೆಲೆ ಏರಿಕೆ ಮತ್ತು ಪಕ್ಷ ರಾಜಕಾರಣ
ವಾಸ್ತವದಲ್ಲಿ ಬೆಲೆ ಏರಿಕೆಯ ನಿಯಂತ್ರಣ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಹೊಣೆಗಾರಿಕೆ. ಇತ್ತೀಚೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಎನ್ನುತ್ತಾ ಈ ಹೊಣೆಗಾರಿಕೆಯನ್ನು ರಾಜ್ಯದ ಮಡಿಲಿಗೆ ಹಾಕಿ ಉಪಾಯದಿಂದ ನುಣುಚಿಕೊಂಡಿದ್ದಾರೆ.
ಅಹಿಂಸಾ ಪರಮೋಧರ್ಮಃ ಸಂದೇಶ ಸಾರಿದ ಮಹಾವೀರ
ಮಹಾವೀರನು ಬೋಧಿಸಿದ ತ್ರಿರತ್ನಗಳೆಂದರೆ ಸದ್ಭಕ್ತಿ, ಸತ್‌ಕ್ರಿಯೆ, ಸತ್‌ಜ್ಞಾನ. ಮಹಾವೀರನು ಪರಿಪೂರ್ಣ ಮಾನವನಲ್ಲಿ ಕಂಡುಬರುವ ಶಕ್ತಿಯನ್ನು ಅತ್ಯುನ್ನತ ವಾಗಿ ಮತ್ತು ಪೂರ್ಣ ಪ್ರಮಾಣದಲ್ಲಿ ಆವಿಷ್ಕರಿಸುವುದೇ ದೇವರೆಂದು ಪರಿಗಣಿಸಿದನು. ಅಹಿಂಸೆಯಿಂದ ಬಾಳಬೇಕು. ತನ್ನದಲ್ಲದ್ದನ್ನು ಕದಿಯಬಾರದು. ಸತ್ಯವನ್ನೇ ನುಡಿಯಬೇಕು. ಮಾದಕ ವ್ಯಸನಗಳಿಗೆ ಒಳಗಾಗಬಾರದು. ಪರಿಶುದ್ಧವಾದ ಬದುಕನ್ನು
ಉಗ್ರ ಡೇವಿಡ್ ಹೆಡ್ಲಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಅಮೆರಿಕ ಮೌನ
2008ರಲ್ಲಿ ಮುಂಬೈ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಹಾವುರ್ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಆದರೆ ಆತನಿಗಿಂತ ಮುಖ್ಯವಾಗಿ ಈ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದವನು ಡೇವಿಡ್ ಕೋಲ್ಮನ್ ಹೆಡ್ಲಿ. 2008ರಲ್ಲಿ ಮುಂಬೈ ದಾಳಿ ನಡೆಸುವ ಸಂಚು ರೂಪಿಸಿದ್ದು
2028ರ ಒಲಿಂಪಿಕ್ಸ್ ಗೆ ಟಿ-20 ಕ್ರಿಕೆಟ್ ಸೇರ್ಪಡೆ: 128 ವರ್ಷಗಳಲ್ಲೇ ಇದೇ ಮೊದಲು!
ನವದೆಹಲಿ: 2028ರಲ್ಲಿ ಲಾಸ್ ಏಂಜಲೆಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಅನ್ನು ಅಧಿಕೃತವಾಗಿ ಸೇರಿಸಲಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ತನ್ನ ಸಭೆಯಲ್ಲಿ ಈ ನಿರ್ಧಾರವನ್ನು ಘೋಷಿಸಿದೆ. ಕ್ರಿಕೆಟ್‌ನ ಜಾಗತಿಕ ಜನಪ್ರಿಯತೆಯನ್ನು ಗಮನಿಸಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. 1900ರ ಪ್ಯಾರಿಸ್
ತವರಿನಲ್ಲಿ ಮೆರೆದ ಕನ್ನಡಿಗ ರಾಹುಲ್: ಬೆಂಗಳೂರಿನಲ್ಲಿ ಸತತ 2ನೇ ಸೋಲುಂಡ ಆರ್ ಸಿಬಿ
ಬೆಂಗಳೂರು: ಕನ್ನಡಿಗ ಕೆಎಲ್ ರಾಹುಲ್ ಅಜೇಯ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳಿಂದ ಗೆದ್ದು ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 4ನೇ ಗೆಲುವು ದಾಖಲಿಸಿ ವಿಜೃಂಭಿಸಿದರೆ, ಆರ್ ಸಿಬಿ ತವರಿನಲ್ಲೇ ಸತತ 2ನೇ ಬಾರಿ ಮುಖಭಂಗ ಅನುಭವಿಸಿದೆ. ಚಿನ್ನಸ್ವಾಮಿ
ಪತ್ನಿ ಸಾವಿನಿಂದ ನೊಂದು ಇಬ್ಬರು ಮಕ್ಕಳ ಕೊಂದು ತಂದೆ ಆತ್ಮಹತ್ಯೆ
ದಾವಣಗೆರೆ: ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ದಾವಣಗೆರೆಯ ಎಸ್ ಪಿಎಸ್ ನಗರದಲ್ಲಿ ನಡೆದಿದೆ. ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3)ನನ್ನು ಕೊಲೆಗೈದು ಬಳಿಕ ತಂದೆ ಉದಯ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕಾರು ಬ್ರಿಡ್ಜ್ ಗೆ ಡಿಕ್ಕಿ ಒಂದೇ ಕುಟುಂಬದ ಮೂವರು ಸಾವು; ಮಕ್ಕಳು ಪಾರು
ಬೆಂಗಳೂರು:ವೇಗವಾಗಿ ಹೋಗುತ್ತಿದ್ದ ಕಾರು ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಪತಿ, ಪತ್ನಿ, ಮಗಳು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟು ಇಬ್ಬರು ಮಕ್ಕಳು ಪಾರಾಗಿರುವ ದುರ್ಘಟನೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಲ್ಲೇಶ್ವರಂನ ಗೋಪಾಲ(60), ಇವರ ಪತ್ನಿ ಶಶಿಕಲಾ(54)
ಅಮೆರಿಕದಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಸಿಕ್ಕಿಬಿದ್ದ ಭಾರತೀಯ ಉದ್ಯಮಿ ಅನುರಾಗ್ ಬಾಜಪೇಯಿ
ಬೋಸ್ಟನ್: ಅಮೆರಿಕದ ಬೋಸ್ಟನ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ನಡೆಸಿರುವ ದಾಳಿಯಲ್ಲಿ ಭಾರತ ಮೂಲದ ಉದ್ಯಮಿ ಅನುರಾಗ್ ಬಾಜಪೇಯಿ ಸಿಕ್ಕಿಬಿದ್ದಿದ್ದಾರೆ. ಭಾರತದಲ್ಲಿ ಪರಿಶುದ್ಧ ಮಿನರಲ್ ವಾಟರ್ ಕಂಪನಿ ಗ್ರೇಡಿಯೆಂಟ್ ಕಂಪನಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ (ಸಿಇಒ)ಯಾಗಿದ್ದಾರೆ. ದಂಧೆಯ ಸಂಬಂಧ ನ್ಯಾಯಲಯಕ್ಕೆ ಸಲ್ಲಿಸಲಾಗಿರುವ
ಆರ್ ಸಿಬಿ ವಿರುದ್ಧ ಪಂದ್ಯಕ್ಕೆ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಅಖಾಡಕ್ಕೆ!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ರನ್ ಚೇಸ್ ಮಾಡಲು ನಿರ್ಧರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ಹೊನಲು ಬೆಳಕಿನ ಪಂದ್ಯದಲ್ಲಿ ಆರ್ ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.




