Featured
ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಸೈಬರ್ ಕಮಾಂಡ್ ಕೇಂದ್ರ ಸ್ಥಾಪನೆ
ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ರಾಜ್ಯ ಸರಕಾರವು ದೇಶದಲ್ಲೇ ಮೊದಲ ಬಾರಿಗೆ ಸೈಬರ್ ಕಮಾಂಡ್ ಕೇಂದ್ರವನ್ನು ರಾಜ್ಯದಲ್ಲಿ ಆರಂಭಿಸಿದೆ. ನೂತನ ಸೈಬರ್ ಕಮಾಂಡ್ ಸೆಂಟರ್ ಗೆ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಶ್ರೇಣಿಯ ಐಪಿಎಸ್ ಅಧಿಕಾರಿ ಮುಖ್ಯಸ್ಥರಾಗಲಿದ್ದು,ವಿಭಾಗ ಮಟ್ಟದಲ್ಲಿ ಎಸ್ ಪಿಗಳು ಸೈಬರ್ ಅಪರಾಧಗಳ ತಡೆ ಹಾಗೂ ಪತ್ತೆಯ ನೇತೃತ್ವವಹಿಸಲಿದ್ದಾರೆ. ನೂತನ ಸೈಬರ್ ಕಮಾಂಡ್ ಕೇಂದ್ರದ ಡಿಜಿಪಿಯಾಗಿ 1994 ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಆಂತರಿಕ ಭದ್ರತಾ
ಚೆನ್ನೈ ಸೂಪರ್ ಕಿಂಗ್ಸ್ ಗೆ ನಾಯಕನಾಗಿ ಮರಳಿದ ಧೋನಿ; ಋತುರಾಜ್ ಟೂರ್ನಿಯಿಂದ ಔಟ್
ಚೆನ್ನೈ: ನಾಯಕ ಋತುರಾಜ್ ಗಾಯಕ್ವಾಡ್ ಮೊಣಕೈಗೆ ಗಾಯಗೊಂಡು ಐಪಿಎಲ್ ಟಿ-20 ಟೂರ್ನಿಯಿಂದ ಹೊರಬಿದ್ದಿದ್ದು, 5 ಬಾರಿ ಪ್ರಶಸ್ತಿ ತಂದುಕೊಟ್ಟ ಮಹೇಂದ್ರ ಸಿಂಗ್ ಧೋನಿ ಮತ್ತೆ ನಾಯಕನಾಗಿ ಮರಳಿದ್ದಾರೆ. ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ
ಆಡಳಿತ ಯಂತ್ರ ಕುಸಿದುಬಿದ್ದಿದೆ: ಆರ್.ಅಶೋಕ್
ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದ ಆಡಳಿತಯಂತ್ರ ಕುಸಿದುಬಿದ್ದಿದ್ದು, ಭ್ರಷ್ಟಾಚಾರ ಮೇರೆ ಮೀರಿರುವುದಕ್ಕೆ ರಾಜ್ಯಾದ್ಯಂತ ವ್ಯಕ್ತವಾಗುತ್ತಿರುವ “ಜನಾಕ್ರೋಶ” ವೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ
ಆರ್ ಸಿಬಿಗೆ ಇಂದು `ಗುರು’ ಬಲವೋ, ಡೆಲ್ಲಿಯ `ರಾಹು’ ಕಾಟವೋ?
ಬೆಂಗಳೂರು: ತವರಿನ ಹುಡುಗ ಕೆಎಲ್ ರಾಹುಲ್ ಮಿಂಚಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಲಿ ಎಂದು ಅಭಿಮಾನಿಗಳು ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಹಾರೈಸುವಂತಾಗಿದೆ. ಅಜೇಯರಾಗಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು
ಜಾತಿಗಣತಿ ವರದಿ-2015 ಸಂಪುಟ ಸಭೆಯಲ್ಲಿ ನಾಳೆ ಮಂಡನೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ ವರದಿ-2015) ವರದಿಯು ನಾಳೆ (ಶುಕ್ರವಾರ) ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ತೀರ್ಮಾನ ಮಾಡಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 169
ಬಾಂಗ್ಲಾದೇಶದ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯ ರದ್ದುಗೊಳಿಸಿದ ಭಾರತ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ನಾಯಕ ಮುಹಮ್ಮದ್ ಯೂನಸ್ ಭಾರತದ ಈಶಾನ್ಯ ರಾಜ್ಯಗಳಿಗೆ ಚೀನಾದ ಆರ್ಥಿಕ ಪ್ರವೇಶವನ್ನು ಪ್ರತಿಪಾದಿಸಿದ ಕೆಲವು ದಿನಗಳ ನಂತರ, ಭಾರತವು ತನ್ನ ಪ್ರದೇಶದ ಮೂಲಕ ಬಾಂಗ್ಲಾದೇಶದ ರಫ್ತಿಗೆ ಪ್ರಮುಖ ಸಾರಿಗೆ ಸೌಲಭ್ಯವನ್ನು ರದ್ದುಗೊಳಿಸಿದೆ. ಬಾಂಗ್ಲಾದೇಶಕ್ಕೆ ನೀಡಲಾದ ನಿರ್ಣಾಯಕ ಟ್ರಾನ್ಸ್‌ಶಿಪ್‌ಮೆಂಟ್
ಪರವಾನಗಿ ಭೂಮಾಪಕರ ಕಾಯಂ, 36 ADLR ಗಳ ನೇಮಕ: ಸಿಎಂ ಸಿದ್ದರಾಮಯ್ಯ
ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR (ಭೂ ದಾಖಲೆಗಳು ಮತ್ತು ಸರ್ವೆ ಇತ್ಯರ್ಥ ಸಹಾಯಕ ನಿರ್ದೇಶಕರು) ಗಳ ನೇಮಕ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ
ಗಣಿಗಳಿಂದ ವಿಮಾನ ನಿಲ್ದಾಣಗಳವರೆಗೆ ಸ್ನೇಹಿತರಿಗೆ ಮಾರಾಟ ಮಾಡಿದ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಿ ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಾಟ ಮಾಡಿ ಹೊರಟು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ
ಪಿಯುಸಿ ವಿದ್ಯಾರ್ಥಿಯನ್ನು 3ನೇ ಮದುವೆಯಾದ 3 ಮಕ್ಕಳ ತಾಯಿ
ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಮೂವರು ಹೆಣ್ಣುಮಕ್ಕಳ ತಾಯಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಮೂರನೇ ಮದುವೆಯಾಗಿ ಸುದ್ದಿಯಾಗಿದ್ದಾಳೆ. ಈ ಮೊದಲು ಶಬ್ನಮ್ ಆಗಿದ್ದ ಮಹಿಳೆ ಈಗ ಮತಾಂತರಗೊಂಡು ಹೆಸರನ್ನು ಶಿವಾನಿ ಎಂಬುದಾಗಿ ಬದಲಾಯಿಸಿಕೊಂಡಿದ್ದಾಳೆ. ಶಬ್ನಮ್ ಪಕ್ಕದ ಮನೆಯ 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಸಂಬಂಧ
26/11 ದಾಳಿ ಆರೋಪಿ ತಹವ್ವುರ್ ರಾಣಾ ಇಂದು ಭಾರತಕ್ಕೆ
ಅಮೆರಿಕದಿಂದ ಗಡಿಪಾರು ಆಗಿರುವ 2008ರ ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಆರೋಪಿ ತಹವ್ವುರ್ ರಾಣಾ ಹೊತ್ತ ವಿಮಾನ ಇಂದು (ಏಪ್ರಿಲ್ 10) ಮಧ್ಯಾಹ್ನ ಭಾರತ ತಲುಪಲಿದೆ. ಭಾರತಕ್ಕೆ ತನ್ನನ್ನು ಹಸ್ತಾಂತರ ಬೇಡ ಎಂದು ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ




