Featured
ಭಾರತಕ್ಕೆ ಇನ್ನಷ್ಟು ಗೋಡೆಗಳು, ದ್ವೇಷ ಬೇಕಿಲ್ಲ, ಸೇತುವೆಗಳು, ಆಶಾವಾದ ಬೇಕು: ಸಿಎಂ ಸಿದ್ದರಾಮಯ್ಯ
ಭಾರತಕ್ಕೆ ಇನ್ನಷ್ಟು ಗೋಡೆಗಳ ಅವಶ್ಯಕತೆಯಿಲ್ಲ. ಅದಕ್ಕೆ ಬೇಕಿರುವುದು ಸೇತುವೆಗಳು. ಭಾರತಕ್ಕೆ ಇನ್ನಷ್ಟು ದ್ವೇಷವಲ್ಲ, ಇನ್ನಷ್ಟು ಆಶಾವಾದದ ಅಗತ್ಯವಿದೆ. ವ್ಯಕ್ತಿತ್ವವನ್ನು ದ್ವೇಷದ ಮೇಲೆ ಕಟ್ಟಲಾಗುವುದಿಲ್ಲ, ಈ ದೇಶವನ್ನು ಒಗ್ಗಟ್ಟು, ಪ್ರೀತಿ ಮತ್ತು ಸತ್ಯದ ಆಧಾರದ ಮೇಲೆ ಕಟ್ಟಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದನ್ನು ಸ್ಮರಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಹ್ಮದಾಬಾದ್ ನಲ್ಲಿ ನಡೆದ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಷಣ ಮಾಡಿದ ಸಿಎಂ, ನಮ್ಮ ಗಣರಾಜ್ಯ ಹಲವು ಅಪಾಯಗಳನ್ನು
ಪ್ರಿಯಾಂಕ್ ಸಿಡಿಲ ಶತಕ; ಚೆನ್ನೈ ಸೂಪರ್ ಕಿಂಗ್ಸ್ ಗೆ ಆಘಾತ
ಮೊಹಾಲಿ: ಪ್ರಿಯಾಂಕ್ ಆರ್ಯಾ ಚೊಚ್ಚಲ ಶತಕದ ಸಹಾಯದಿಂದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ರನ್ ಗಳ ರೋಚಕ ಜಯ ಸಾಧಿಸಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20
ಲಾರಿ ಚಾಲಕನ ಪುತ್ರಿ ಕಲಾ ವಿಭಾಗದಲ್ಲಿ ಪ್ರಥಮ
ಬೆಂಗಳೂರು: ದ್ವಿತೀಯ ಪಿಯುಸಿಯ ಈ ಬಾರಿಯ ಫಲಿತಾಂಶದಲ್ಲಿ ಲಾರಿ ಚಾಲಕನ ಪುತ್ರಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿರುವುದು ವಿಶೇಷ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600ಕ್ಕೆ 597
39 ಎಸೆತಗಳಲ್ಲಿ ಶತಕ ಸಿಡಿಸಿ ಹಲವು ದಾಖಲೆ ಬರೆದ ಪ್ರಿಯಾಂಶ್
ಮೊಹಾಲಿ: ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಪ್ರಿಯಾಂಶ್ ಆರ್ಯ ಶತಕ ಸಿಡಿಸಿ ಐಪಿಎಲ್ ಟಿ-20ಯಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಮೊಹಾಲಿಯಲ್ಲಿ ಮಂಗಳವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ಪ್ರಿಯಾಂಶ್ ಆರ್ಯಾ 18ನೇ ಆವೃತ್ತಿಯ ಐಪಿಎಲ್ ನಲ್ಲಿ
ದ್ವಿತೀಯ ಪಿಯು ಫಲಿತಾಂಶ: 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ
ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಪಡೆದಿವೆ ಎಂದರು. 134
ಕೆಕೆಆರ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಗೆ ರೋಚಕ 4 ರನ್ ಜಯ
ಮಿಚೆಲ್ ಮಾರ್ಷ್ ಮತ್ತು ನಿಕೊಲಸ್ ಪೂರನ್ ಸಿಡಿಲಬ್ಬರದ ಆಟದಿಂದ ಲಕ್ನೋ ಸೂಪರ್ ಜೈಂಟ್ಸ್ 4 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಕೋಲ್ಕತಾದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ
ತಪ್ಪಾಗಿ ಅರ್ಥೈಸಲಾದ ಹೇಳಿಕೆ, ನೋವಾಗಿದ್ದರೆ ವಿಷಾದ: ಸಚಿವ ಪರಮೇಶ್ವರ್
ಬೆಂಗಳೂರು: ಸುದ್ದಗುಂಟೆಪಾಳ್ಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಸಂಬಂಧ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು,ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜೊತೆ
ಕುಡಿಯೋ ಬಾಟಲಿ ನೀರು, ಸವಿಯೋ ಐಸ್ ಕ್ರೀಂ ಅಪಾಯಕಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ವಿವಿಧೆಡೆ ಮಾರಾಟವಾಗುವ ಬಾಟಲಿ ನೀರು, ತುಪ್ಪ, ಪನ್ನೀರ್, ಹಸಿರು ಬಟಾಣಿಗಳು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ವಿವಿಧೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು
ಅಗ್ನಿ ಅವಘಢದಲ್ಲಿ ಗಾಯಗೊಂಡ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪುತ್ರ
ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಕೈ ಮತ್ತು ಕಾಲಿಗೆ ಗಾಯವಾಗಿದ್ದು, ತಲೆಗೆ ಸಣ್ಣ
ಡಿಸಿಸಿ ಬ್ಯಾಂಕ್ ಹಗರಣ: ಬೆಂಗಳೂರು, ಶಿವಮೊಗ್ಗ ಸೇರಿ 8 ಕಡೆ ಇಡಿ ದಾಳಿ
ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಿಗ್ಗೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ 8 ಕಡೆ ದಾಳಿ ನಡೆಸಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಇಟ್ಟು 62 ಕೋಟಿ ರೂ. ಸಾಲ ಪಡೆದ ಹಗರಣದ ಕುರಿತು ದಾಳಿ ನಡೆಸಿರುವ




