Featured
ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ: ಸಿಎಂ
ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪಾರ್ಲಿಮೆಂಟ್ ಮತ್ತು ವಿಧಾನಸೌಧ ಜನರ ಮತ್ತು ರಾಜ್ಯದ ಹಾಗೂ ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು
ಅಸ್ತಿತ್ವ ತೋರಿಸಲು ಪ್ರತಿಪಕ್ಷಗಳ ಹೋರಾಟ: ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಡಿಸಿಎಂ ತಿರುಗೇಟು
“ವಿರೋಧ ಪಕ್ಷಗಳು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಹೋರಾಟ, ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ,ಮಾಡಲಿ ಬಿಡಿ”ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧ ಆವರಣದಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ
ಮೆಟ್ರೋ ಪಿಲ್ಲರ್, ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಟೆಂಡರ್ : ಡಿ.ಕೆ.ಶಿವಕುಮಾರ್
“ಮೆಟ್ರೋ ಪಿಲ್ಲರ್ ಹಾಗೂ ಐತಿಹಾಸಿಕ ಪಾರಂಪರಿಕ ಕಟ್ಟಡಗಳ ದೀಪಾಲಂಕಾರಕ್ಕೆ ಬ್ರಾಂಡ್ ಬೆಂಗಳೂರು ಅಡಿ ಟೆಂಡರ್ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನೂತನ ವಿದ್ಯುತ್ ದೀಪ ಅಲಂಕಾರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹಾಗೂ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. “ಸರ್ಕಾರದ ಆಸ್ತಿಗಳಲ್ಲಿ ದೀಪಾಲಂಕಾರ
ಸನ್ ರೈಸರ್ಸ್ ಗೆ ಸತತ 4ನೇ ಸೋಲು; ಗುಜರಾತ್ ಗೆ ಹ್ಯಾಟ್ರಿಕ್ ಗೆಲುವು
ಹೈದರಾಬಾದ್: ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ ಗಳಿಂದ ಗೆದ್ದು ಹ್ಯಾಟ್ರಿಕ್ ಸುಲಭ ಜಯ ಸಾಧಿಸಿದರೆ, ಸನ್ ರೈಸರ್ಸ್ ಹೈದರಾಬಾದ್ ಸತತ ನಾಲ್ಕನೇ ಸೋಲಿನೊಂದಿಗೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಭಾನುವಾರ ನಡೆದ
ಕಾಂಗ್ರೆಸ್ ಗೆ ಹೋಗಲ್ಲ, ಬಿಜೆಪಿಗೆ ಮರಳಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಅಪ್ಪ ಕಳ್ಳ, ಮಗ ಸುಳ್ಳ ಇದಾನೆ. ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡಿ ಅಧಿಕಾರ ಪಡೆದಿದ್ದಾರೆ. ವಿಜಯೇಂದ್ರ ಯಾವತ್ತೂ ಸಿಎಂ ಆಗಲ್ಲ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ
ipl 2025 ನಾಳೆ ಮುಂಬೈ- ಆರ್ ಸಿಬಿ ಮುಖಾಮುಖಿ
ಮುಂಬೈ: ಯಶಸ್ಸಿನ ಲಯದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಏ.7ರಂದು ನಡೆಯಲಿರುವ ಪಂದ್ಯವು ಐಪಿಎಲ್ನೆ ಅತಿರೋಚಕ ಮತ್ತು ಭಾರೀ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾಗಿದೆ. ಆರ್ಸಿಯು ತಂಡವು ಈ ಋತುವಿನಲ್ಲಿ ತಮ್ಮ ಬ್ಯಾಟಿಂಗ್ ಶಕ್ತಿಯ ಮೇಲೆ ಭರವಸೆ ಇಟ್ಟಿದ್ದು,
ಕಾರವಾರದಲ್ಲಿ ಏಷ್ಯಾದಲ್ಲೇ ಅತಿ ದೊಡ್ಡ ನೌಕಾನೆಲೆ ಆರಂಭ
ಕಾರವಾರ:ಹಿಂದೂ ಮಹಾಸಾಗರಕ್ಕೆ ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಯು ಭಾನುವಾರದಿಂದ ಆರಂಭವಾಗಿದೆ. ಜಿಲ್ಲೆಯ ಕದಂಬ ನೌಕಾನೆಲೆ, ಎಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರ, ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ.
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ವೃದ್ದೆಯರ ಸಾವು
ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೃದ್ಧೆಯರು ಮೃತಪಟ್ಟ ಘಟನೆ ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಸಂಭವಿಸಿದೆ. ಹಾವೇರಿಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಹುಬ್ಬಳ್ಳಿಗೆ ಮರಳುವಾಗ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಹುಬ್ಬಳ್ಳಿಯ ಲಿಂಗರಾಜ ನಗರದ
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ.
ಆರ್ ಸಿಬಿ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಗೆ ಮರಳಿದ ಜಸ್ ಪ್ರೀತ್ ಬುಮ್ರಾ!
ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಸೋಮವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಕ್ಕೆ ಮರಳಲಿದ್ದಾರೆ. ಇದರಿಂದ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಲಿದ್ದಾರೆ. ವಿಶ್ವದ ನಂಬರ್ 1 ವೇಗಿಯಾಗಿರುವ ಜಸ್ ಪ್ರೀತ್ ಬುಮ್ರಾ ಬೆನ್ನುನೋವಿನ




