Menu

ಪ್ರಧಾನಿ ಮೋದಿಗೆ ಶ್ರೀಲಂಕಾದ ಮಿತ್ರ ವಿಭೂಷಣ ಗೌರವ

ಕೊಲಂಬೋ: ಶ್ರೀಲಂಕಾದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಮಿತ್ರ ವಿಭೂಷಣ’ ಪದಕವನ್ನು ನೀಡಲಾಯಿತು. ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶನಿವಾರ ಪ್ರಧಾನಿ ಮೋದಿ ಅವರಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’ ಪದಕವನ್ನು ಪ್ರಧಾನ ಮಾಡಿದರು. ಈ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷ ದಿಸಾನಾಯಕೆಗೆ ಧನ್ಯವಾದ ಹೇಳಿದ್ದು, ಈ ಗೌರವವನ್ನು 140 ಕೋಟಿ ಭಾರತೀಯರಿಗೆ ಅರ್ಪಿಸಿದ್ದಾರೆ. “ಇದು ಶ್ರೀಲಂಕಾ ಮತ್ತು

ಅಪ್ರಾಪ್ತೆ ಮೇಲೆ ಅತ್ಯಾಚಾರ ಬ್ಯಾಡ್ಮಿಂಟನ್ ಕೋಚ್ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್​ ನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ 16 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು, ತಮಿಳುನಾಡು ಮೂಲದ 30 ವರ್ಷ ವಯಸ್ಸಿನ ಆರೋಪಿಯನ್ನು

ಡೆಲ್ಲಿಗೆ ಹ್ಯಾಟ್ರಿಕ್ ಜಯ, ತವರಿನಲ್ಲೇ ಮುಗ್ಗರಿಸಿದ ಚೆನ್ನೈ

ಚೆನ್ನೈ: ಆರಂಭಿಕ ಕೆಎಲ್ ರಾಹುಲ್ ಆಡಿದ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರೆ, ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 25 ರನ್ ಗಳ ಸೋಲುಂಡಿದೆ. ಶನಿವಾರ ನಡೆದ ಮೊದಲ

ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ: ಸಚಿವ ಬೈರತಿ ಸುರೇಶ್

ಕೋಲಾರ: ಸಂಸತ್ತಿನಲ್ಲಿ ಅಡ್ಡ ಮತ ಪಡೆದು ವಕ್ಫ್ ಮಸೂದೆಗೆ ಅಂಗೀಕಾರ ಪಡೆದುಕೊಂಡಿದ್ದಾರೆ. ಈ ಕಾಯಿದೆಯು ಹೆಚ್ಚಿನ ಮುಸ್ಲೀಮರಿಗೆ ವಿರುದ್ಧವಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೂದೆ ಅಂಗೀಕಾರದ ಮೇಲೆ

ವಿಜಯೇಂದ್ರ, ಬಿಜೆಪಿ ಮುಖಂಡರ ಬಂಧನ

ಕುಶಾಲನಗರ: ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಇತರ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಪ್ರಮುಖರು

ಇಂದಿನಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಯುದ್ಧ ಆರಂಭ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನನ್ನ ಹತ್ರ ಟನ್ ಗಟ್ಟಲೆದಾಖಲೆಗಳಿವೆ. ಸುಖಾಸುಮ್ಮನೆ ನನ್ನನ್ನು ಕೆಣಕಬೇಡಿ ನನ್ನನ್ನು ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದರು. ನಾನು ಕನಕಪುರದಲ್ಲಿ

ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ: ಜಾರಿ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್

ಬೆಂಗಳೂರು: ಬೆಂಗಳೂರಿನ ಪ್ರವಾಸಕ್ಕಾಗಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು. ಗೌರವಾನ್ವಿತ ರಾಜ್ಯಪಾಲರು ಚಿಲಿ ಗಣರಾಜ್ಯದ ಅಧ್ಯಕ್ಷರನ್ನು ಗುಲಾಬಿ ಹೂ

ನಮ್ಮ ದುಡ್ಡಿನಲ್ಲಿ ಅಣೆಕಟ್ಟು ಕಟ್ಟಿ ಬೇರೆಯವರಿಗೆ ನೀರು ಹರಿಸುತ್ತಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ

ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು: ಡಿ.ಕೆ.ಶಿವಕುಮಾರ್

ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯಿಸಿ, ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ನಾವೇನು ಈಗ