Menu

ನಮ್ಮ ದುಡ್ಡಿನಲ್ಲಿ ಅಣೆಕಟ್ಟು ಕಟ್ಟಿ ಬೇರೆಯವರಿಗೆ ನೀರು ಹರಿಸುತ್ತಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಕಾವೇರಿ ನದಿ ರಕ್ಷಣಾ ಸಮಿತಿ ಹಮ್ಮಿಕೊಂಡಿದ್ದ ಕಾವೇರಿ ನದಿ ನೀರಿನ ಹಂಚಿಕೆ ಕುರಿತ ಕಾರ್ಯಗಾರ, ವಿಚಾರ ಸಂಕಿರಣ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾವೇರಿ ವಿಷಯದಲ್ಲಿ ನಮಗೆ

ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು: ಡಿ.ಕೆ.ಶಿವಕುಮಾರ್

ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯಿಸಿ, ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ನಾವೇನು ಈಗ

ಏಪ್ರಿಲ್‌ 15ರಿಂದ 17 ವರೆಗೆ ಸಿಇಟಿ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 15ರಿಂದ 17ವರೆಗೆ ನಡೆಯಲಿದೆ. ಏಪ್ರಿಲ್ 18 ಕ್ಕೆ ನಿಗದಿಪಡಿಸ ಲಾಗಿದ್ದ ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಪ್ರೀಪೋನ್‌ ಆಗಿದೆ. ಏಪ್ರಿಲ್ 18 ಶುಕ್ರವಾರ ಗುಡ್

ಕಳ್ಳನ ಚಿನ್ನ ಎಗರಿಸಿದ ಸಿಎಂ ಗೋಲ್ಡ್‌ ಮೆಡಲ್‌ ವಿಜೇತ ಪೊಲೀಸ್‌: ಎಸಿಪಿಗೆ ದೂರು

ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಪೊಲೀಸ್‌ ಇನ್ಸ್‌ಪೆಕ್ಟರ್‌ ಬಾಲಕೃಷ್ಣ ನಾಯಕ್‌ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್‌ ಚಿನ್ನ ಎಗರಿಸಿದ ಆರೋಪ ಕೇಳಿ ಬಂದಿದೆ. ಕೋಟೆಕಾರ್‌ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ ಭೇದಿಸಿದ ಪೊಲೀಸರ ತಂಡದಲ್ಲಿದ್ದ ಬಾಲಕೃಷ್ಣ ಅವರಿಗೆ ಸಿಎಂ ಚಿನ್ನದ

ಬಿಜೆಪಿ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ತೆರೆ ಬೀಳಬಹುದೆ?

-ರಮಾನಂದ ಶರ್ಮಾ ಲೇಖಕರು ಫೈರ್ ಬ್ರ್ಯಾಂಡ್ ಹಿಂದುತ್ವವಾದಿ ಭಿನ್ನಮತೀಯ ನಾಯಕ ಬಸವರಾಜ ಪಾಟೀಲ್ ಯತ್ನಾಳ್‌ರನ್ನು ಭಾರತೀಯ ಜನತಾ ಪಕ್ಷದಿಂದ ೬ ವರ್ಷ ಕಾಲ ಹೊರಹಾಕಿ ರುವ ಬೆಳವಣಿಗೆಯು ವರ್ಷಗಳಿಂದ ಪಕ್ಷದಲ್ಲಿ ನಡೆಯುತ್ತಿರುವ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ಪೂರ್ಣವಿರಾಮ ಹಾಕಬಹುದೇ? ಪಕ್ಷ

ನೀಟ್ ಪರೀಕ್ಷೆ ವಿನಾಯಿತಿ: ತಮಿಳುನಾಡು ಮನವಿ ತಿರಸ್ಕರಿಸಿದ ಕೇಂದ್ರ

ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯದ ಸ್ವಾಯತ್ತತೆ ನೀಡುವ ಉದ್ದೇಶದಿಂದ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ್ದ ಮಸೂದೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರಕಿಲ್ಲ. ನೀಟ್ ಪರೀಕ್ಷೆಯಿಂದ ವಿನಾಯಿತಿ ಕೋರಿದ್ದ ತಮಿಳುನಾಡಿನ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಡಿಎಂಕೆ ಸರ್ಕಾರವು ೨೦೨೧ರಲ್ಲಿ ನೀಟ್‌ಪರೀಕ್ಷೆಯಿಂದ ವಿನಾಯಿತಿ

ದಾವಣಗೆರೆ ಬಸ್ ನಲ್ಲಿ ಮಕ್ಕಳ ಎದುರೇ ತಾಯಿಯ ಸಾಮೂಹಿಕ ಅತ್ಯಾಚಾರ

ಜಾತ್ರೆ ಮುಗಿಸಿಕೊಂಡು ಊರಿಗೆ ಮರಳಲು ಹತ್ತಿದ ಬಸ್ ನಲ್ಲಿ ಮಕ್ಕಳ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಆರೋಪಿಗಳಾದ ಕೊಟ್ಟೂರು ತಾಲೂಕಿನ ಅಲಬೂರ ನಿವಾಸಿ ಪ್ರಕಾಶ ಮಡಿವಾಳರ (42), ಹರಪನಹಳ್ಳಿ ತಾಲೂಕಿನ ಅರಸೀಕೆರೆ ನಿವಾಸಿಗಳಾದ ಕಂಡಕ್ಟರ್ ರಾಜಶೇಖರ್

ಅಮೆರಿಕ ಉತ್ಪನ್ನಗಳ ಮೇಲೆ ಶೇ.34ರಷ್ಟು ಹೆಚ್ಚುವರಿ ತೆರಿಗೆ ಘೋಷಿಸಿದ ಚೀನಾ

ಅಮೆರಿಕದ ಉತ್ಪನ್ನಗಳ ಮೇಲೆ ಶೇ.34ರಷ್ಟು ಹೆಚ್ಚುವರಿ ತೆರಿಗೆ ಹಾಕುವುದಾಗಿ ಘೋಷಿಸುವ ಮೂಲಕ ಚೀನಾ ಅಮೆರಿಕದೊಂದಿಗೆ ತೆರಿಗೆ ಯುದ್ಧ ಸಾರಿದೆ. ತನ್ನ ಉತ್ಪನ್ನಗಳ ಮೇಲೆ ಶೇ.34ರಷ್ಟು ಪ್ರತಿತೆರಿಗೆ ಹಾಕಿದ ಅಮೆರಿಕದ ವಿರುದ್ಧ ಸಿಡಿದೆದ್ದಿರುವ ಚೀನಾ, ಕೆನಡಾ ಅಮೆರಿಕದ ಉತ್ಪನ್ನಗಳ ಮೇಲೆ ಶೇ.25ರಷ್ಟು ಹೆಚ್ಚುವರಿ

ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ನಿರ್ಬಂಧ: ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ

ಹದಿಮೂರು ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಜೆ಼ಪ್ಟ್‌ ಫೌಂಡೇಶನ್‌ ಪರವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ರೂಪಿಸಿ ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ ಎಂದು ಸುಪ್ರೀಂಕೋರ್ಟ್‌

ಜೇವರ್ಗಿಯಲ್ಲಿ ಲಾರಿಗೆ ಬಸ್‌ ಡಿಕ್ಕಿಯಾಗಿ ಐವರ ಸಾವು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಶನಿವಾರ ನಸುಕಿನಜಾವ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ