Menu

ತೆನ್ನೀರ ಮಹಿನ ನನ್ನ ಸಾವಿಗೆ ನೇರ ಹೊಣೆ: ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತನ ಡೆತ್‌ನೋಟ್‌

ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿಯ ಬಿಜೆಪಿ ಕಾರ್ಯಕರ್ತನ ಡೆತ್‌ ನೋಟ್‌ನಲ್ಲಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನ  Tenneera Maheena (9449156215) ನನ್ನ ಸಾವಿಗೆ ನೇರ ಹೊಣೆ ಎಂದು ಬರೆದಿರುವುದು ಪತ್ತೆ ಯಾಗಿದೆ. ಯಾರೋ ಒಬ್ಬರು “ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು” ವಾಟ್ಸಾಪ್‌ ಗ್ರೂಪಲ್ಲಿ ಹಾಕಿದ್ದಕ್ಕೆ ಅಡ್ಮಿನ್‌ ಆದ ನಮ್ಮನ್ನು ಹೊಣೆ ಮಾಡಿ ,ರಾಜಕೀಯ ಪ್ರೇರಿತ ಎಫ್‌ಐಆರ್‌ ಹಾಕಿ ಸಮಾಜಕ್ಕೆ

ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರ

1995ರ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ಬಿಜೆಪಿ ನೇತೃತ್ವ ಎನ್‌ಡಿಎ ಸರ್ಕಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡ ಬಳಿಕ ಶುಕ್ರವಾರ ನಸುಕಿನಲ್ಲಿ ರಾಜ್ಯಸಭೆಯಲ್ಲೂ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಸೂದೆ ಪರ ೧೨೮, ವಿರುದ್ಧ ೯೫ ಮತಗಳು ಬಂದಿವೆ. ರಾಜ್ಯಸಭೆಯಲ್ಲಿ ಮಸೂದೆಯ ಪರ-ವಿರೋಧ ಚರ್ಚೆಗಳು

ನಾಗವಾರದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರಿನ ನಾಗವಾರದಲ್ಲಿ ಮಡಿಕೇರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮೊದಲುಸಾಮಾಜಿಕ ಜಾಲತಾಣಗಳಲ್ಲಿ ಡೆತ್

ಬಾಲಿವುಡ್‌ ನಟ, ನಿರ್ದೇಶಕ ಮನೋಜ್ ಕುಮಾರ್ ಇನ್ನಿಲ್ಲ

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ (87) ನಿಧನರಾಗಿದ್ದಾರೆ. ಅವರನ್ನು ಕೆಲವು ವಾರಗಳ ಹಿಂದೆ ಮುಂಬೈನ ಕೊಕಿಲಾಬೇನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮನೋಜ್‌ ಕುಮಾರ್‌ ರಾಷ್ಟ್ರ ಪ್ರೇಮದ ಸಿನಿಮಾಗಳನ್ನು ಮಾಡಿ ಪ್ರಸಿದ್ಧರಾಗಿದ್ದರು.

ಬೆಂಗಳೂರಿನಲ್ಲಿ 25ರ ಯುವತಿಯ ಹನಿಟ್ರ್ಯಾಪ್‌ ಬಲೆಗೆ ಸಿಲುಕಿದ 68ರ ವೃದ್ಧ

ಬೆಂಗಳೂರಿನಲ್ಲಿ 68ರ ವೃದ್ಧರೊಬ್ಬರು 25ರ ಯುವತಿಯ ಹನಿಟ್ರ್ಯಾಪ್‌ ಬಲೆಯೊಳಗೆ ಸಿಲುಕಿರುವುದು ಬಯಲಾಗಿದೆ. ಯುವತಿ ವೃದ್ಧರಲ್ಲಿ ಎರಡು ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟು ಬೆದರಿಸಿರುವುದಾಗಿ ಆರೋಪಿಸಲಾಗಿದೆ. ಇಬ್ಬರು ಯುವಕರ ಮೂಲಕ ಯುವತಿ 2 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾಳೆ. ಎರಡು ಕೋಟಿ ರೂ. ನೀಡದಿದ್ದರೆ

ಟೋಲ್ ದರ ಹೆಚ್ಚಳ ಸೇರಿದಂತೆ ಬಿಜೆಪಿ ಕಾಲದ ಬೆಲೆ ಏರಿಕೆಗೆ ಪ್ರತಿಭಟನೆ ಇಲ್ಲ: ಡಿಕೆ ಶಿವಕುಮಾರ್‌

ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ,  ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮ

ಅತೀ ದೊಡ್ಡ ಗೆಲುವಿನ ದಾಖಲೆ ಬರೆದ ಕೆಕೆಆರ್; ಸನ್ ರೈಸರ್ಸ್ ಹೈದರಾಬಾದ್ ಗೆ ಹೀನಾಯ ಸೋಲು

ಕೋಲ್ಕತಾ: ಸಂಘಟಿತ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 80 ರನ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್

ವಕ್ಫ್ ತಿದ್ದುಪಡಿ ಮಸೂದೆಗೆ ಹೆಚ್.ಡಿ. ದೇವೇಗೌಡರ ಬೆಂಬಲ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಇಂದು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು; ದೇಶದಲ್ಲಿರುವ ವಕ್ಫ್ ಬೋರ್ಡ್‌ ಗಳ ಆಸ್ತಿ

ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ಗಂಭೀರವಾಗಿರುವುದರಿಂದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ್ದನ್ನು ಎತ್ತಿ ಹಿಡಿದ ಜನಪ್ರತಿನಿಧಿಗಳ ವಿಶೇಷ