Monday, September 22, 2025
Menu

ಮೋದಿ ಭೇಟಿಯಾದ ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ

ನವದೆಹಲಿ: ಭಾರತವು ಪಾಕಿಸ್ತಾನದೊಂದಿಗೆ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದ ಕೆಲವು ದಿನಗಳ ನಂತರ, ವಿಶ್ವ ಬ್ಯಾಂಕ್ ಸಮೂಹದ ಅಧ್ಯಕ್ಷ ಅಜಯ್ ಬಂಗಾ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ದಾಳಿ ನಡೆಸಿ 100 ಕ್ಕೂ ಅಧಿಕ ಉಗ್ರರನ್ನು ಹತ್ಯೆ ಮಾಡಿದೆ. ಇದೀಗ ಭಾರತ ಪಾಕಿಸ್ತಾನದ ಮೇಲೆ ಆರ್ಥಿಕ ನಿರ್ಬಂಧ ಹೇರಲು ಪ್ರಯತ್ನಿಸುತ್ತಿದೆ. ಭಾರತ ಗುರುವಾರ ಪಾಕಿಸ್ತಾನದಲ್ಲಿನ ವಾಯು

ಸರ್ವ ಪಕ್ಷ ಸಭೆಗೆ ಮೋದಿ ಗೈರು: ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ

ನವದೆಹಲಿ: ಭಾರತೀಯ ಸೇನೆ ಕೈಗೊಂಡ ಆಪರೇಷನ್​ ಸಿಂಧೂರ ಕಾರ್ಯಾಚರಣೆ ಹಾಗೂ ಎಲ್​ಒಸಿಯಲ್ಲಿ ನಿರಂತರವಾಗಿ ಸಾಗುತ್ತಿರುವ ಗಡಿಯಾಚೆಗಿನ ದಾಳಿಗಳ ಕುರಿತು ಕೇಂದ್ರ ಸರ್ಕಾರ ಕರೆದಿದ್ದ ಸರ್ವ ಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಿನ ಕುರಿತು ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿರುವ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ

ಆಪರೇಷನ್ ಸಿಂಧೂರ್ ನಿಲ್ಲಲ್ಲ: ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಅಗತ್ಯಬಿದ್ದರೆ ಯಾವುದೇ ಸಮಯದಲ್ಲಿ ಮುಂದುವರಿಸಲಾಗುವುದು. ಇದಕ್ಕಾಗಿ ಸೇನೆ ಸನ್ನದ್ಧವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೆಹಲಿಯಲ್ಲಿ ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್, ಆಪರೇಷನ್ ಸಿಂಧೂರ ಸದ್ಯಕ್ಕೆ ಇಲ್ಲಿಗೆ ನಿಲ್ಲಿಸಲಾಗಿದೆ.

ಲಾಹೋರ್ ವಾಯುನೆಲೆ ಸೇರಿ ಪಾಕಿಸ್ತಾನದ 12 ನಗರಗಳ ಮೇಲೆ  ಡ್ರೋಣ್ ದಾಳಿ!

ಇಸ್ಲಮಾಬಾದ್: ಪಾಕಿಸ್ತಾನದ ಪ್ರಮುಖ ವಿಮಾನ ನಿಲ್ದಾಣ ಸೇರಿದಂತೆ 12 ನಗರಗಳ ಮೇಲೆ ಬಲೂಚಿಸ್ತಾನಿ ಪ್ರತ್ಯೇಕತಾವಾದಿಗಳು ನಡೆಸಿದ ಡ್ರೋಣ್ ದಾಳಿಯಲ್ಲಿ 21ಕ್ಕೂ ಹೆಚ್ಚು ಸೈನಿಕರು ಮೃತಪಟ್ಟಿದ್ದಾರೆ. ಕಳೆದ ತಿಂಗಳು ಪಾಕಿಸ್ತಾನದ ಪ್ರಯಾಣಿಕರ ರೈಲನ್ನು ಹೈಜಾಕ್ ಮಾಡಿದ್ದ ಬಲೂಚಿಸ್ತಾನ ಲಿಬರೇಷನ್ ಆರ್ಮಿ ಸುಮಾರು 25ಕ್ಕೂ

ಪಾಕಿಸ್ತಾನದಿಂದ 15 ನಗರಗಳ ಮೇಲೆ ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ

ನವದೆಹಲಿ: ಪಾಕಿಸ್ತಾನ ಸೇನೆ ಉತ್ತರ ಮತ್ತು ಈಶಾನ್ಯ ಭಾರತದ 15 ನಗರಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಬುಧವಾರ

ಸೇನೆ, ಯೋಧರಿಗಾಗಿ ಮಸೀದಿಗಳಲ್ಲೂ ಪ್ರಾರ್ಥನೆ: ಸಚಿವ ಜಮೀರ್‌ ಅಹ್ಮದ್‌

ಪಹಲ್ಗಾಂನಲ್ಲಿ ಉಗ್ರರು 26 ಮಂದಿಯನ್ನು ಹತ್ಯೆಗೈದ ಬಳಿಕ ಪ್ರತೀಕಾರವಾಗಿ ಭಾರತವು ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮೂಲಕ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಯಶಸ್ವಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಉಗ್ರರು ಹತರಾಗಿದ್ದು, ಅವರ ನೆಲೆಗಳು ನಾಶವಾಗಿವೆ. 

ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ

ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ

ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್

ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಇರುವ ಕಾರಣ ದೇಶದಲ್ಲಿ ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಪಾಕಿಸ್ತಾನದ ಅಪ್ರೋಚಿತ ದಾಳಿ ನಡೆಸಿದೆ. ಇದರ

ಪಾಕಿಸ್ತಾನದಿಂದ 2 ಕ್ಷಿಪಣಿ ದಾಳಿ ಯತ್ನ ವಿಫಲ!

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿಯಲ್ಲಿ ನಡೆಸಿದ ಅಪ್ರೋಜಿತ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಎರಡು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್