Featured
ಲೈಂಗಿಕ ದೌರ್ಜನ್ಯ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ ಎಂದ ಹೈಕೋರ್ಟ್
2013ರಲ್ಲಿ ದೇಶಾದ್ಯಂತ ಸದ್ದು ಮಾಡಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ನಿಯಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ ಎಂದು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಡಾ. ನೀಲಾ ಗೋಖಲೆ ಮತ್ತು ಅಮಿತ್ ಜಮಸಂಡೇಕರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿದ ಬಳಿಕ ಈ ತೀರ್ಪು ಪ್ರಕಟಿಸಿದೆ. ವಿಚಾರಣಾ ನ್ಯಾಯಾಲಯ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಾಲಯ
ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿಯಾಗಲು ಪ್ರದೋಶ್ ಅರ್ಜಿ, ದರ್ಶನ್‌ಗೆ ಸಂಕಷ್ಟ?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ಎ-14 ಪ್ರದೋಶ್, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಈ ಬೆಳವಣಿಗೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ಗೆ ದೊಡ್ಡ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ನಾನು
ಮಾಜಿ ಪ್ರಿಯಕರನ ಕಾಟ: ಮದುವೆ ಸಿದ್ಧತೆಯಲ್ಲಿದ್ದ ಯುವತಿ ಸುಸೈಡ್
ಮದುವೆ ಸಿದ್ಧತೆಯಲ್ಲಿದ್ದ ಯುವತಿ ಮಾಜಿ ಪ್ರಿಯಕರನ ಕಿರುಕುಳ ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೌಲ್ ಬಜಾರ್‌ನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಫಿರ್ದೋಸ್ ಕೌಲ್ ಬಜಾರ್ ನಿವಾಸಿ ಅಜೀಂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತನ ವರ್ತನೆಯಿಂದ ಬೇಸತ್ತು ಬಳಿಕ
ನುಡಿದಂತೆ ನಡೆಯುವ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಕರೆ
ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಬೇರೆ ಯಾವ ಸರ್ಕಾರಗಳು ಮಾಡದ ಕೆಲಸ ಮಾಡಿ ನಿಮ್ಮ ಹೃದಯ ಗೆದ್ದಿದ್ದೇವೆ. ನೀವುಗಳು ನಿಮ್ಮ ಮನೆ, ದೇವಾಲಯಗಳನ್ನು ಕಾಪಾಡಿಕೊಳ್ಳುವಂತೆ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ ಎಂದು ಸಿಎಂ ಡಿಕೆ ಶಿವಕುಮಾರ್ ಅರ್ಚಕರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ
ಸರ್ಕಾರಿ ಶಿಕ್ಷಕರಿಗೆ ಟಿಇಟಿ ಉತ್ತೀರ್ಣರಾಗಲು ಮತ್ತೊಂದು ವರ್ಷ ಗಡುವು ವಿಸ್ತರಣೆ: ಪ್ರಲ್ಹಾದ್ ಜೋಶಿ
ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಟಿಇಟಿ ಅರ್ಹತೆ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಈ ಹಿಂದೆ ನೀಡಲಾಗಿದ್ದ ಆಗಸ್ಟ್ 31, 2027 ರ ಗಡುವನ್ನು ಮತ್ತೊಂದು ವರ್ಷ ವಿಸ್ತರಿಸಿ ಆಗಸ್ಟ್ 31, 2028 ರವರೆಗೆ ಕಾಲಾವಕಾಶ ನೀಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನದನ್ವಯ ಟಿಇಟಿ ಪಾಸಾಗಲು
ಗಡಿ ನಿರ್ಣಯ, ಮಹಿಳಾ ಮೀಸಲು: ಮಸೂದೆಗಳ ಚರ್ಚೆಗೆ ವಿಶೇಷ ಅಧಿವೇಶಕ್ಕೆ ಕೇಂದ್ರ ಚಿಂತನೆ
ಗಡಿ ನಿರ್ಣಯ ಮಸೂದೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಚರ್ಚೆಗಾಗಿ ಮುಂಗಾರು ಅಧಿವೇಶನ ಮುಗಿದ ಬಳಿಕ ಎರಡು ದಿನಗಳ ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ವಿಶೇಷ ಅಧಿವೇಶನ ಆಗಸ್ಟ್ 16 ರಿಂದ 18 ರವರೆಗೆ ನಡೆಯುವ ಸಾಧ್ಯತೆಯಿದೆ
ವಿದ್ಯಾರ್ಥಿಗಳ ಪ್ರತಿಭಟನೆ: ಕಾನೂನು ಜಾರಿ ಸಂಸ್ಥೆಗಳಿಗೆ ಸಂಯಮವಿರಲಿ, ಅತಿ ಬಲಪ್ರಯೋಗ ಬೇಡವೆಂದ ಸುಪ್ರೀಂ
ವಿದ್ಯಾರ್ಥಿಗಳ ಪ್ರತಿಭಟನೆಗಳನ್ನು ನಿಭಾಯಿಸುವಾಗ ಕಾನೂನು ಜಾರಿ ಸಂಸ್ಥೆಗಳು ಸಂಯಮದಿಂದ ವರ್ತಿಸಬೇಕು. ವಿದ್ಯಾರ್ಥಿಗಳ ವಿರುದ್ಧ ಅತಿ ಬಲಪ್ರಯೋಗ ಬೇಡ ಎಂದು ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಕೆಲವು ದಾರಿ ತಪ್ಪಿದ ಅಂಶಗಳು ಶಕ್ತಿಗಳು ಕಲ್ಲು ತೂರಾಟ ನಡೆಸಿದರೂ ಯುವಕರಿಗೆ ಸೂಕ್ತ ಸಲಹೆ
ಡೈರಿಯೇತರ ಪನೀರ್‌ಗೆ ಒಂದು ವರ್ಷ ನಿಷೇಧ: ಮಹಾರಾಷ್ಟ್ರ ಸರ್ಕಾರ
ಡೈರಿಯೇತರ ಪನೀರ್ ತಯಾರಿಕೆ, ಸಂಸ್ಕರಣೆ, ಸಂಗ್ರಹಣೆ, ವಿತರಣೆ, ಸಗಟು ಮತ್ತು ಚಿಲ್ಲರೆ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಒಂದು ವರ್ಷದ ನಿಷೇಧ ಹೇರಿದ್ದು, ನಿಯಮ ಉಲ್ಲಂಘಿಸಿ ಮಾರಾಟ ಮಾಡಿದರೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಸಾರ್ವಜನಿಕ ಆರೋಗ್ಯದ ಕಾಳಜಿ ಹಾಗೂ
ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸವಾರರ ವಿರುದ್ಧ ಆರ್‌ಟಿಒ ಕಾರ್ಯಾಚರಣೆ
ಬೆಂಗಳೂರಿನಲ್ಲಿ ಕಾನೂನು ಬಾಹಿರ ಬೈಕ್ ಟ್ಯಾಕ್ಸಿ ಸೇವೆಗಳ ವಿರುದ್ಧ ಸಾರಿಗೆ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು, ಒಂದು ವಾರ ನಡೆಯಲಿರುವ ಕಾರ್ಯಾಚರಣೆಯಲ್ಲಿ ನಗರದ ಹನ್ನೊಂದು ಆರ್‌ಟಿಒ ವ್ಯಾಪ್ತಿಯಲ್ಲಿ ಬೈಕ್ ಟ್ಯಾಕ್ಸಿ ವಾಹನಗಳ ತಪಾಸಣೆ ನಡೆಸಿ ಜಪ್ತಿ ಮಾಡಲಾಗುತ್ತಿದೆ. ಮೊಬೈಲ್ ಆ್ಯಪ್‌ಗಳ ಮೂಲಕ
ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ಆರೋಪ: 25 ಮಾರ್ಕ್ಸ್‌ಗೆ ಒಂದೂವರೆ ಕೋಟಿ ರೂ. ಬೇಡಿಕೆ
ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದಾಗಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ, 25 ಮಾರ್ಕ್ಸ್‌ಗೆ ಒಂದೂವರೆ ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಕೆಎಎಸ್ 384 ಹುದ್ದೆಗೆ ಹಣ ನೀಡಿರುವ ಅಭ್ಯರ್ಥಿ ಹೆಸರು ಸಮೇತ ಕಾಂತಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ.




