Menu

ಈರುಳ್ಳಿ,ಬೆಳ್ಳುಳ್ಳಿ ಶುಂಠಿ ಮಾರುಕಟ್ಟೆ: ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ

ಬೆಂಗಳೂರು:ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ವಿಧಾನಪರಿಷತ್ತಿಗೆ ಮಂಗಳವಾರ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ನಾಲ್ಕು ಉತ್ಪನ್ನಗಳನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ಜಲಮಂಡಳಿಯಿಂದಲೇ ಟ್ಯಾಂಕರ್ ನಲ್ಲಿ ನೀರು ಪೂರೈಕೆ: 

ಬೆಂಗಳೂರು: ದುಬಾರಿ ಟ್ಯಾಂಕರ್‌ ನೀರು ಅವಲಂಬಿಸಿರುವವರಿಗೆ ಸಿಹಿಸುದ್ದಿ ನೀಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಿಂಗಳಾಂತ್ಯದಲ್ಲಿ ನೀವಿದ್ದಲ್ಲೇ ಮೊಬೈಲ್‌ನಲ್ಲಿ ಕಾವೇರಿ ನೀರು ಟ್ಯಾಂಕರ್‌ ಬುಕ್‌ ಮಾಡುವ ಅಪ್ಲಿಕೇಶನ್‌ ಜಾರಿ ಮಾಡಲು ಮುಂದಾಗಿದೆ. ಬೇಸಿಗೆ ಶುರುವಾಗುತ್ತಲೇ ರಾಜ್ಯದ ಕೆಲ ಭಾಗದಲ್ಲಿ

ಗಾಜಾ ಮೇಲೆ ದಾಳಿ ನಡೆಸಿ 330 ಜನರನ್ನು ಹತ್ಯೆಗೈದ ಇಸ್ರೇಲ್!

ಕದನ ವಿರಾಮದ ನಂತರ ಗಾಜಾ ಮೇಲೆ ಭಾರೀ ಪ್ರಮಾಣದ ದಾಳಿ ನಡೆಸಿದ ಇಸ್ರೇಲ್ ಸೇನೆ 330ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಎನವರಿ 19ರಿಂದ ಎರಡೂ ದೇಶಗಳ ನಡುವೆ ಕದನ ವಿರಾಮ ಘೋಷಣೆ ಆಗಿತ್ತು. ಇದಾದ ನಂತರ ಇದೇ ಮೊದಲ ಬಾರಿಗೆ ಇಸ್ರೇಲ್

ಕೋಲಾರ ಹಾಲು ಉತ್ಪಾದಕರಿಗೆ 2 ರೂ. ಹೆಚ್ಚಳ: ಸಚಿವ ಬೈರತಿ ಸುರೇಶ

ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ ಎಸ್ ಸುರೇಶ (ಬೈರತಿ)

ಕೇಂದ್ರ ಸಚಿವ ಆಗಿದ್ದರೂ ನೋಟಿಸ್ ಕೊಡದೇ ಜಮೀನು ಒತ್ತುವರಿ ತೆರವು: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನವದೆಹಲಿಗೆ ತೆರಳುವ ಮುನ್ನ

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಕಳೆದ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ

ಭಾರತದ ರಫ್ತಿನಲ್ಲಿ ಗಮನಾರ್ಹ ಕುಸಿತ

ನವದೆಹಲಿ: ಸರಕು ಮತ್ತು ಸೇವೆಗಳನ್ನು ಒಳಗೊಂಡ ಭಾರತದ ಒಟ್ಟಾರೆ ರಫ್ತು ಫೆಬ್ರವರಿಯಲ್ಲಿ 71.95 ಬಿಲಿಯನ್ ಡಾಲರ್ ಆಗಿದ್ದು, ಇದು ಜನವರಿಯಲ್ಲಿದ್ದ 74.97 ಬಿಲಿಯನ್ ಡಾಲರ್‌ಗೆ ಹೋಲಿಸಿದರೆ ಕಡಿಮೆಯಾಗಿದೆ. ಫೆಬ್ರವರಿ 2024 ರಲ್ಲಿ 69.74 ಬಿಲಿಯನ್ ಡಾಲರ್ನಿಂದ ಹೆಚ್ಚಾಗಿದೆ ಎಂದು ವಾಣಿಜ್ಯ ಸಚಿವಾಲಯ

ಕೇಂದ್ರ ಹಿಂದಿ ಹೇರಿಕೆ: ಚಂದ್ರಬಾಬು ನಾಯ್ಡು ಜಾಣತನದ ಹೇಳಿಕೆ

ಅಮರಾವತಿ: ಕೇಂದ್ರ ಸರಕಾರದ ಹಿಂದಿ ಹೇರಿಕೆಯು ದಕ್ಷಿಣ ಭಾರತದಲ್ಲಿ ದೊಡ್ಡ ಜ್ವಾಲಾಮುಖಿ ಸೃಷ್ಟಿಸುವ ಸೂಚನೆ ಇದ್ದು, ಕ್ರಮೇಣ ರಾಜಕೀಯ ಮುಖಂಡರು ಈ ವಿಚಾರದ ಬಗ್ಗೆ ಮಾತಾನಾಡಲು ಆರಂಭಿಸಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ನರ ಚಂದ್ರಬಾಬು ನಾಯ್ಡು,  ಈ ವಿಚಾರದಲ್ಲಿ ಅಡ್ಡಗೋಡೆ ಮೇಲೆ

ಚಿನ್ನ ಗಗನಮುಖೀ, ಗ್ರಾಹಕ ಪಾತಾಳಮುಖಿ!

ಮುಂಬೈ: ಚಿನ್ನದ ದರ ದಿನದ ಲೆಕ್ಕದಲ್ಲಿ ಭಾರಿ ಏರಿಕೆ ಕಣುತ್ತಿದ್ದು, ಜನ ಸಾಮಾನ್ಯರಿಗೆ ಸ್ವರ್ಣಲೋಹದ ಸಿಂಚನವು ಗಗನ ಕುಸುಮವಾಗಿ ದಿನೇದಿನೆ ಪರಿಣಮಿಸುತ್ತಿದೆ. ಹಬ್ಬದ ಋತುವಿನ ಆಗಮನದೊಮದಿಗೆ ಚಿನ್ನದ ವಿಪರೀತ ಧಾರಣೆಯು ಗ್ರಾಃಕರ ಉತ್ಸಾಹಕ್ಕೆ ತಣ್ಣಿರು ಎರಚಿದೆ ಎಂದರೆ ತಪ್ಪಿಲ್ಲ. ಮುಂಬೈನ ಸ್ಪಾಟ್

ದಕ್ಷಿಣ ಭಾರತಕ್ಕೆ ಲಗ್ಗೆಯಿಟ್ಟ ಟ್ರ್ಯಾಕನ್ ಲಾಜಿಸ್ಟಿಕ್‌ ಜಾಲ ಫ್ರಾಂಚೈಸಿ

ದೇಶದ ಲಾಜಿಸ್ಟಿಕ್ಸ್ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ ಟ್ರ್ಯಾಕನ್  ವಿತರಣಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ವ್ಯಾಪಾರದ ಬೆಳವಣಿಗೆಯನ್ನು ಚುರುಕು ಗೊಳಿಸಲು ದಕ್ಷಿಣ ಭಾರತದಾದ್ಯಂತ ತನ್ನ ಫ್ರ್ಯಾಂಚೈಸಿ ಜಾಲವನ್ನು ವಿಸ್ತರಿಸುತ್ತಿದೆ. ತಮಿಳುನಾಡು, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕೇರಳ ವನ್ನು ಕೇಂದ್ರೀಕರಿಸಿ, ಈ ವಿಸ್ತರಣೆಯು ಪ್ರದೇಶದಾದ್ಯಂತದ