Featured
ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ವಿಷಯವನ್ನು ಅರಿತ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಬೇಸರ ವ್ಯಕ್ತಪಡಿಸಿ ಕೂಡಲೇ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ
75 ಕೋಟಿ ರೂ. ಬೆಲೆ ಬಾಳುವ ಮಾದಕ ದ್ರವ್ಯದೊಂದಿಗೆ ಮಹಿಳಾ ಆರೋಪಿಗಳ ಬಂಧಿಸಿದ ಮಂಗಳೂರು ಸಿಸಿಬಿ
ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನಗರ ಅಪರಾಧ ವಿಭಾಗವು ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ವಶಕ್ಕೆ ಪಡೆದುಕೊಂಡಿದೆ. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದಕ್ಷಿಣ ಅಫ್ರಿಕಾ ದೇಶದ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಿದ ಕ್ರೈಂ ಬ್ರ್ಯಾಂಚ್ ವಿಭಾಗವು 75 ಕೋಟಿ ರೂ.
ನಗುವನ್ನು ನಗ್ನಗೊಳಿಸಿದ ಸ್ಟ್ಯಾಂಡಪ್ ಕಾಮಿಡಿ!
ಪ್ರಾಚೀನ ಕಾಲದಿಂದಲೂ ಹಾಸ್ಯರಸಕ್ಕೆ ಅದರದ್ದೇ ಆದ ಮಹತ್ವ. ಭಾರತೀಯ ಕಾವ್ಯ ಮೀಮಾಂಸೆಯಲ್ಲಿ ಒಂಬತ್ತು ರಸಗಳಿದ್ದು ಇದು ಶೃಂಗಾರ ರಸದಷ್ಟೇ ಪ್ರಮುಖ ಸ್ಥಾನ ಪಡೆದಿದೆ. ಕ್ರಿ.ಪೂದಲ್ಲಿ ಗ್ರೀಕ್ ನಾಟಕಗಳಲ್ಲಿ ಕೇವಲ ಟ್ರ್ಯಾಜಿಡಿ ಇದ್ದು ಜನರನ್ನು ನಗಿಸುವ ಉದ್ದೇಶದಿಂದ ಕಾಮಿಡಿ ಪಾತ್ರಗಳನ್ನು ಸೃಷ್ಟಿಸುವುದಕ್ಕೆ ಪ್ರಾರಂಭಿಸಿದರು.
ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವು
ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್‌ಪೋಸ್ಟ್ ಬಳಿ ಶನಿವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ನಂದನ್ ಹಾಗೂ ಜೀವನ್ ಎಂದು ಗುರುತಿಸಲಾಗಿದೆ. ಸುನೀಲ್, ಧನುಷ್ ಮತ್ತು ಶಶಾಂಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಚೆಕ್‌ಪೋಸ್ಟ್ ಸಮೀಪ ಕಾರು
ಮಂಡ್ಯದ ವಿದ್ಯಾಸಂಸ್ಥೆಯಲ್ಲಿ ಪುಡ್ ಪಾಯಿಸನ್‌ಗೆ ವಿದ್ಯಾರ್ಥಿ ಬಲಿ
ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಫುಡ್ ಪಾಯಿಸನ್‌ಗೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿ ದ್ದಾರೆ. ಅರುಣಾಚಲ ಪ್ರದೇಶ ಮೂಲದ ಕೆರ್ಲಾಂಗ್ (13) ಮೃತ ವಿದ್ಯಾರ್ಥಿ. ಶುಕ್ರವಾರ ರಾತ್ರಿ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದು,
ತಪ್ಪಿಸಲೆತ್ನಿಸಿದ ದರೋಡೆಕೋರರಿಗೆ ಫೈರಿಂಗ್ ಮಾಡಿ ಬಂಧಿಸಿದ ಹೊನ್ನಾಳಿ ಪೊಲೀಸರು
ದಾವಣಗೆರೆಯ ಹೊನ್ನಾಳಿ ತಾಲೂಕಿನ ಅರಬಘಟ್ಟದಲ್ಲಿ ಬ್ಯಾಂಕ್ ದರೋಡೆಗೆ ಬಂದಿದ್ದ ಉತ್ತರ ಪ್ರದೇಶದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ಬ್ಯಾಂಕ್ ದರೋಡೆಗೆ ಆಗಮಿಸಿದೆ ಎಂಬ ಖಚಿತ ಪಡೆದ ಪೊಲೀಸರು ಹೊನ್ನಾಳಿ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ 7 ಮಂದಿ
ಬೀದರ್‌ನಲ್ಲಿ ನೀರಲ್ಲಿ ಮುಳುಗಿ ಮೂವರ ಸಾವು
ಬೀದರ್‌ನಲ್ಲಿ ಎರಡು ಸ್ಥಳಗಳಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಪ್ರಕಾಶ್(22), ಶಿವಾಜೀ (21) ಮತ್ತು ಆಕಾಶ್ ಕಂಟೆಪ್ಪ ಗುಂಗೆ (23) ಮೃತಪಟ್ಟವರು. ಪ್ರಕಾಶ್ ಹಾಗೂ ಶಿವಾಜೀ ಎಂಬ ಯುವಕರಿಬ್ಬರು ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದ ಐತಿಹಾಸಿಕ ಬಾವಿಯಲ್ಲಿ ಈಜಲು
ಜಿಲ್ಲೆಗೊಂದು ವಿವಿಗಿಂತ ಸ್ಪೆಷಾಲಿಟಿ ಆಸ್ಪತ್ರೆ ಅವಶ್ಯ
ಅನಗತ್ಯ ವಿಶ್ವವಿದ್ಯಾಲಯ ಸ್ಥಾಪಿಸಿ ಕಳಪೆ ಗುಣಮಟ್ಟದ ಶಿಕ್ಷಣ ನೀಡಿ ನಮ್ಮ ಕಾಲದಲ್ಲಿ ಇಷ್ಟು ವಿಶ್ವವಿದ್ಯಾಲಯ ಆರಂಭವಾಗಿವೆ ಎಂದು ಸಂಖ್ಯೆಯ ಹಿಂದೆ ಬೀಳುವ ಬದಲಾಗಿ, ಅದೇ ಭೂಮಿ ಹಾಗೂ ಅಷ್ಟೇ ಅನುದಾನದಲ್ಲಿ ಜಿಲ್ಲೆಗೊಂದು ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿಸಿದರೆ ಹಲವರ ಪ್ರಾಣ
ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ಕಳವು: ದರೋಡೆಕೋರರಿಗೆ ಗುಂಡಿಕ್ಕಿ ಬಂಧನ
ಹುಬ್ಬಳ್ಳಿ:ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸದ ಬಳಿಯ ಮನೆಯೊಂದಕ್ಕೆ ನುಗ್ಗಿ ಲೂಟಿ ಮಾಡಿದ್ದ ಇಬ್ಬರು ದರೋಡೆಕೋರರಿಗೆ ಗುಂಡು ಹೊಡೆದು ಬಂಧಿಸಿರುವ ನಗರ ಪೊಲೀಸರು ಮತ್ತೋರ್ವನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಇರ್ಷಾದ್, ಅಕ್ಬರ್, ಶಂಷಾದ್ ಖುರೇಷಿ ಗುಂಡೇಟು ತಿಂದು ನಗರ ಪೊಲೀಸರಿಗೆ
ಪತ್ನಿ ತೊರೆದು ಪ್ರೇಯಸಿ ಜೊತೆ ಹೋಗಿದ್ದ ರೌಡಿ ಭೀಕರ ಕೊಲೆ
ಮೈಸೂರು : 9 ವರ್ಷಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ತೊರೆದು, ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜತೆ ಹೋಗಿದ್ದ ರೌಡಿಯನ್ನು ಅವರ ತೋಟದ ಮನೆಯಲ್ಲೇ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಜಯಪುರ ಹೋಬಳಿಯ ಅನುಗನಹಳ್ಳಿಯಲ್ಲಿ ನಡೆದಿದೆ. ದೊರೆಸ್ವಾಮಿ ಅಲಿಯಾಸ್ ಸೂರ್ಯ




