Menu

ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ರಾಜ್ಯದಲ್ಲಿ ಪ್ರತ್ಯೇಕ ಸಂಸ್ಥೆ ಸ್ಥಾಪನೆ

ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಅಹಮದಾಬಾದ್‌ನ ಕೇಂದ್ರೀಯ ವಿಶ್ವ ವಿದ್ಯಾಲಯ ಮಾದರಿಯಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸಿಐಡಿ ಡಿ ಕೋಡ್‌ 2025 ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಹಮದಾಬಾದ್‌ನ ಕೇಂದ್ರೀಯ ವಿಶ್ವ ವಿದ್ಯಾಲಯ ಮಾದರಿಯಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಜಗತ್ತು ವಿಸ್ತರಣೆಯಾಗುತ್ತಿದೆ. ತಂತ್ರಜ್ಞಾನದ ಬೆಳವಣಿಗೆ ಭೌಗೋಳಿಕ ಮಿತಿಗಳನ್ನು ತೆಗೆದುಹಾಕಿದೆ.ತಂತ್ರಜ್ಞಾನ

8 ವಾಹನಗಳಿಗೆ ಸರಣಿ ಅಪಘಾತ: ಕ್ಯಾಂಟರ್‌ ಚಾಲಕ ಸಾವು

ಬೆಂಗಳೂರು:ಬ್ಯಾಟರಾಯನಪುರದ ಬಳಿ ಶನಿವಾರ ಮುಂಜಾನೆ ಸರಣಿ ಅಪಘಾತ ಸಂಭವಿಸಿ ಕ್ಯಾಂಟರ್‌ ಲಾರಿ ಚಾಲಕ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೈಸೂರು ರಸ್ತೆಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ 8 ವಾಹನಗಳೂ ಜಖಂಗೊಂಡಿದ್ದು, ಕ್ಯಾಂಟರ್‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ತಮಿಳುನಾಡು ಮೂಲದ ಜಗನ್‌(44) ಮೃತಪಟ್ಟ ಕ್ಯಾಂಟರ್‌

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ: ತಾಲೂಕುಗಳ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರ

2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಕೆ ಶಿವಕುಮಾರ್ ಕರೆ

ಬೆಂಗಳೂರು: ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ

ಬಕೆಟ್ ನಲ್ಲಿ ಮುಳುಗಿಸಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

ಸ್ಪರ್ಧತ್ಮಕ ಜಗತ್ತಿನಲ್ಲಿ ಓದುವುದರಲ್ಲಿ ಹಿಂದುಳಿದಿದ್ದ ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡ ತಂದೆ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕಾಕಿನಾಡ ಜಿಲ್ಲೆಯ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿ ಮೂಲದ ವನಪಲ್ಲಿ ಈ ಘಟನೆ ನಡೆದಿದೆ.

ಬೇಲೂರಿನ 3 ಕಡೆ ಆನೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ

ಅಮೆರಿಕ ವಾಯು ದಾಳಿಯಲ್ಲಿ ಐಸಿಸಿ ಜಾಗತಿಕ ಕಮಾಂಡರ್ ಹತ

ಇರಾಕ್ ಅಲ್ ಅನ್ಬರ್ ಪ್ರಾಂತ್ಯದ ಮೇಲೆ ಅಮೆರಿಕ ನಡೆಸಿದ ವಾಯು ದಾಳಿಯಲ್ಲಿ ಐಸಿಸಿನ ಜಾಗತಿಕ ಎರಡನೇ ನಾಯಕ ಅಬು ಖಾದಿಜಿಹ್ ಹತ್ಯೆಯಾಗಿದ್ದಾನೆ. ಇರಾಕ್ ಗುಪ್ತಚರರು ನೀಡಿದ ಮಾಹಿತಿ ಆಧರಿಸಿ ಮಾರ್ಚ್ 13ರಂದು ತಡರಾತ್ರಿ ವಾಯು ದಾಳಿ ನಡೆಸಿದ ಅಮೆರಿಕ ಜಗತ್ತಿನ ಅತ್ಯಂತ

ಬಿಜೆಪಿಯನ್ನು ಕಪಟಿ ಎಂದ ಗಾಂಧೀಜಿ ಮರಿಮೊಮ್ಮಗನ ಮೇಲೆ ಬಿಜೆಪಿ ಕೆಂಗಣ್ಣು

ತಿರುವನಂತಪುರ: ಮಹಾತ್ಮ ಗಾಂದಿ ಮರಿಮೊಮ್ಮಗ ತುಷಾರ್ ಗಾಂಧಿ ಮೇಲೆ ಬಿಜೆಪಿಯ ವಕ್ರದಷ್ಟಿ ಬಿದ್ದಿರುವಂತಿದೆ. ಸಂಘಟನೆಯ ಬಗ್ಗೆ ಅವರು ಇತ್ತೀಚೆಗೆ ನೀಡಿರುವ ಹೇಳಿಕೆಗಳಿಗಾಗಿ ಬಿಜೆಪಿ ಆರ್‌ಎಸ್‌ಎಸ್ ಕಾರ್ಯಕರ್ತರು ಅವರನ್ನು ಗುರಿ ಮಾಡಿದ್ದಾರೆ. ಆದರೆ ತಮ್ಮ ಹೇಳಿಕೆಗಳನ್ನು ಹಿಂಪಡೆಯುವುದಿಲ್ಲ ಅಥವಾ ಕ್ಷಮೆಯಾಚಿಸುವುದಿಲ್ಲ ಎಂದು ಮಹಾತ್ಮ

ಮುಂಬೈ ಇಂಡಿಯನ್ಸ್ ಗೆ ಬಿಗ್ ಶಾಕ್: ಐಪಿಎಲ್ ಮೊದಲಾರ್ಧ ಪಂದ್ಯಗಳಿಂದ ಬುಮ್ರಾ ಔಟ್

ಮುಂಬೈ: ಬೆನ್ನುನೋವಿನಿಂದ ಚೇತರಿಸಿಕೊಳ್ಳುತ್ತಿರುವ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ೨೦೨೫ ರ ಆರಂಭಿಕ ಸುತ್ತುಗಳಿಂದ ಹೊರಗುಳಿಯುವ ನಿರೀಕ್ಷೆಯಿದೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಸ್ಟಾರ್ ವೇಗಿ ಗಾಯಗೊಂಡರು, ಮತ್ತು ಆಸ್ಟ್ರೇಲಿಯಾದ ಎರಡನೇ

8 ಲಕ್ಷ ಕೋಟಿ ರೂ. ಕ್ರಿಪ್ಟೋಕರೆನ್ಸಿ ವಂಚಕ ಕೇರಳದಲ್ಲಿ ಸೆರೆ

ನವದೆಹಲಿ: ಬೃಹತ್ ಪ್ರಮಾಣದ ಕ್ರಿಪ್ಟೋಕರೆನ್ಸಿ ವಂಚನೆಗಾಗಿ ಅಮೆರಿಕದಲ್ಲಿ ಬೇಕಾಗಿದ್ದ ಲಿಥುವೇನಿಯಾದ ವ್ಯಕ್ತಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಅಲೆಕ್ಸೆಜ್ ಬೆಸಿಯೊಕೊವ್, ರಾನ್ಸಮ್ವೇರ್, ಕಂಪ್ಯೂಟರ್ ಹ್ಯಾಕಿಂಗ್ ಮತ್ತು ಮಾದಕವಸ್ತು ವಹಿವಾಟುಗಳಂತಹ ಅಪರಾಧ ಚಟುವಟಿಕೆಗಳ ಆದಾಯವನ್ನು ಅಕ್ರಮವಾಗಿ ವರ್ಗಾಯಿಸಲು ’ಗ್ಯಾರಂಟೆಕ್ಸ್’ ಎಂಬ