Featured
ಐಪಿಎಲ್‌ಗೆ ತಾಲೀಮು ಶುರು ಮಾಡಿದ ಆರ್‌ಸಿಬಿ
ಬೆಂಗಳೂರು: ಇನ್ನೊಂದು ವಾರದ ಅವಧಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದೊಂದಿಗೆ ಐಪಿಎಲ್ ಪ್ರಶಸ್ತಿ ಭೇಟೆ ಆರಂಭಿಸಲಿರುವ ಆರ್‌ಸಿಬಿ ತಂಡವು ಅಭ್ಯಾಸ ಶುರು ಮಾಡಿದೆ. ಈ ಬಾರಿಐಆದರೂ ಪ್ರಶಸ್ತಿ ಗೆಲ್ಲು ಎದುರು ನೋಡುತ್ತಿರುವ ಆರ್‌ಸಿಯು ಸಮರಾಭ್ಯಾಸ ಶುರು ಮಾಡಿದ್ದು, ತನ್ನ ಮೊದಲ ಅಭ್ಯಾಸದ ವಿಡಿಯೋವನ್ನು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ನಾಯಕ ರಜತ್ ಪಾಟಿದಾರ್ ಜೊತೆಗೆ, ತಂಡದ ಭಾಗಶಃ ಆಟಗಾರರು ಅಭ್ಯಾಸದಲ್ಲಿ ನಿರತರಾಗಿರುವುದನ್ನು ಕಾಣಬಹುದಾಗಿದೆ. ಆದರೆ,
ಮದುವೆ ನಿರಾಕರಿಸಿದ ಪ್ರಿಯಕರ: ಪ್ರೇಯಸಿ ಆತ್ಮಹತ್ಯೆ, ನೊಂದ ತಾಯಿ ಕೂಡ ಆತ್ಮಹತ್ಯೆ!
ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದರಿಂದ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡರೆ, ಮಗಳ ಸಾವಿನ ದುಃಖ ಭರಿಸಲಾಗದೆ 20 ದಿನದ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಹೆಬ್ಬಕವಾಡಿ ಗ್ರಾಮದ ವಿಜಯಲಕ್ಷ್ಮಿ (21) ಹಾಗೂ ತಾಯಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಬಂದಿಲ್ಲ: ಸಿಎಂ
ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ತಿಳಿಸಿದರು. ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ
ಖಾತೆ ಬದಲಾವಣೆ ಯಾತನೆಗೆ ಯಾರು ಹೊಣೆ?
ಕೆರೆ, ಕುಂಟೆ, ಗೋಮಾಳ, ಗುಂಡು ತೋಪು ಮತ್ತು ಗ್ರೀನ್ ಬೆಲ್ಟ್ ವಲಯದಲ್ಲಿ ತಲೆಯೆತ್ತಿದ್ದ ಕಟ್ಟಡಗಳೆಲ್ಲವೂ ಎ ಖಾತೆಗಳಾಗಿ ಪರಿವರ್ತಿತವಾಗಿರುವುದು ಭ್ರಷ್ಟ ಅಧಿಕಾರಿಗಳ ಕೈಚಳಕದಿಂದ. ಇದು ಆಸ್ತಿಗಳ ಖಾತೆ ಬದಲಾವಣೆಯೋ, ಬವಣೆಯೋ. ವ್ಯವಸ್ಥೆಯೋ, ದುರವಸ್ಥೆಯೋ. .? ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ಎಲ್ಲ
ಗ್ಯಾರಂಟಿಯೇ ಬೇಡ ಎನ್ನುತ್ತಿದ್ದವರಿಂದ ಗ್ಯಾರಂಟಿ ಕಮಿಟಿಗಳ ಮೇಲೇಕೆ ಸಿಟ್ಟು?
ಬೆಂಗಳೂರು: ಗ್ಯಾರಂಟಿಯಿಂದ ಜನ ಸೋಂಬೇರಿಗಳಾಗ್ತಾರೆ. ಕರ್ನಾಟಕ ದಿವಾಳಿಯಾಗುತ್ತೆ ಎನ್ನುತ್ತಿದ್ದ ಬಿಜೆಪಿ ಇದೀಗ ಶಾಸಕರ ನೇತೃತ್ವದಲ್ಲಿಯೇ ಗ್ಯಾರಂಟಿ ಸಮಿತಿ ರಚನೆಯಾಗಬೇಕು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಅಲ್ಲಿಗೆ ಕಾಂಗ್ರೆಸ್‌ನ ಗ್ಯಾರಂಟಿ ಲಾಭ ನಷ್ಟಗಳ ಲೆಕ್ಕಾಚಾರದ ನಡುವೆಯೂ ಗೆದ್ದಿದೆ ಎನ್ನಬಹುದು. ಪ್ರತಿಪಕ್ಷ ನಾಯಕ ಆರ್.ಅಶೋಕ್, ಗ್ಯಾರಂಟಿ ಕಮಿಟಿಗಳಿಂದ
60ನೇ ಹುಟ್ಟುಹಬ್ಬಕ್ಕೂ ಮುನ್ನ ಹೊಸ ಗೆಳತಿ ಗೌರಿ ಪರಿಚಯಿಸಿದ ಅಮಿರ್ ಖಾನ್!
ನವದೆಹಲಿ: ಮಾರ್ಚ್ 14[ಶುಕ್ರವಾರ] 60ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವ ಒಂದು ದಿನದ ಮುನ್ನ ಬಾಲಿವುಡ್ ನಟ ಅಮೀರ್ ಖಾನ್ ತನ್ನ ಹೊಸ ಗೆಳತಿ ಗೌರಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. 25 ವರ್ಷಗಳ ಹಿಂದೆ ಗೌರಿ ಪರಿಚಯ ಆಗಿದ್ದು, ಅಂದಿನಿಂದ ಪರಸ್ಪರ ಭೇಟಿ ಆಗುತ್ತಿದ್ದೆವು. ಜೊತೆಯಾಗಿ
ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ
ಬೆಂಗಳೂರಿನ ಸಂಚಾರ ದಟ್ಟಣೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಪರಿಹಾರ!
ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ
ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ಡಿಕೆ ಶಿವಕುಮಾರ್
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಬಜೆಟ್ ಅಲ್ಲಿ ನಮ್ಮ ಸರ್ಕಾರ ಬದ್ದತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇನೆ. ಬಿಜೆಪಿಯ ಸದಸ್ಯರು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆಗೆ
ಟೈಫಾಯ್ಡ್‌ಗೆ ಶೀಘ್ರವೇ ಬರಲಿದೆ ಹೊಸ ಲಸಿಕೆ
ನವದೆಹಲಿ: ಟೈಫಾಯ್ಡ್ ಮತ್ತು ಶಿಗೆಲ್ಲೋಸಿಸ್‌ಗೆ ವಿಶ್ವದ ಮೊದಲ ಸಂಯೋಜನೆಯ ಲಸಿಕೆಯನ್ನು ಅಭಿವೃದ್ಧಿಪಡಿಸಲು ಜೈಡಸ್ ಲೈಫ್ಸೈನ್ಸ್ ಸಜ್ಜಾಗಿದೆ. ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ ಬೆಂಬಲದೊಂದಿಗೆ ಈ ಉಪಕ್ರಮವು ಸ್ಥಳೀಯ ಪ್ರದೇಶಗಳಲ್ಲಿನ ಶಿಶುಗಳು ಮತ್ತು ಮಕ್ಕಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ. ಈ ಲಸಿಕೆ




