Menu

ಬೀದರ್‌ನಲ್ಲಿ ಮನೆಯೊಳಗೆ ತೊಟ್ಟಿಲಲ್ಲಿದ್ದ ಮಗುವನ್ನು ಕಚ್ಚಿ ಸಾಯಿಸಿದ ಬೀದಿ ನಾಯಿ

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದಾಬಲಗುಂಡಿ ಗ್ರಾಮದಲ್ಲಿ ಬೀದಿ ನಾಯಿಯೊಂದು ದಾಳಿ ನಡೆಸಿದ್ದರಿಂದ ನಾಲ್ಕು ತಿಂಗಳ ಮಗುವೊಂದು ಪ್ರಾಣ ಕಳೆದುಕೊಂಡಿದೆ. ಮನೆಯೊಳಗೆ ಮಗು ಮಲಗಿದ್ದ ವೇಳೆ ಪೋಷಕರು ಮನೆಯ ಬಾಗಿಲು ಹಾಕದೆ ಹೊರಗೆ ಹೋಗಿದ್ದಾಗ ಬೀದಿ ನಾಯಿ ನುಗ್ಗಿ ತೊಟ್ಟಿಲಿನಲ್ಲಿ ಮಲಗಿದ್ದ ಮಗುವಿನ ಮೇಲೆ ದಾಳಿ ಮಾಡಿದೆ. ಮಗುವಿನ ದೇಹದ ಭಾಗಗಳಲ್ಲಿ ಕಚ್ಚಿಗಿ ಗಾಯಗೊಳಿಸಿದೆ. ಮಗುವಿನ ಕೂಗು ಕೇಳಿ ಪೋಷಕರು ಮನೆಗೆ ಬಂದಾಗ ಮಗು ರಕ್ತದ ಮಡುವಿನಲ್ಲಿತ್ತು, ಮಗುವನ್ನು ಹತ್ತಿರದ

ಗಂಡ, ಮಕ್ಕಳ ತೊರೆದಿದ್ದ ಮಹಿಳೆ ಜೊತೆ ಲಿವ್-ಇನ್ ರಿಲೇಷನ್‌ಶಿಪ್‌: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನ ಶವ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗದ ತಿಪ್ಪೇಸ್ವಾಮಿ (28) ಮೃತ ವ್ಯಕ್ತಿಯಾಗಿದ್ದು, ಬೆಂಗಳೂರಿನ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ದಾವಣಗೆರೆಯ

ಭಾರತೀಯ ಸೇರಿ ಮೂವರು ಹಂಟಾ ವೈರಸ್‌ಗೆ ಬಲಿ

ಯೂರೋಪ್ ಕಡೆಗೆ ಸಾಗುತ್ತಿದ್ದ ಐಷಾರಾಮಿ ಹಡಗೊಂದರಲ್ಲಿ ಹಂಟಾ ವೈರಸ್‌ ಕಾಣಿಸಿಕೊಂಡಿದ್ದು, ಒಬ್ಬ ಭಾರತೀಯ ಸೇರಿದಂತೆ ಮೂವರನ್ನು ಬಲಿ ಪಡೆದಿದೆ ಎನ್ನಲಾಗಿದೆ. ದಕ್ಷಿಣ ಅಮೆರಿಕದಿಂದ ಯೂರೋಪ್ ಕಡೆಗೆ ಸಂಚರಿಸುತ್ತಿದ್ದ ‘ಎಂವಿ ಹೊಂಡುಯಸ್’ ಎಂಬ ಪ್ರವಾಸಿ ಹಡಗಿನಲ್ಲಿ ಈ ದುರಂತ ನಡೆದಿದೆ. ಹಡಗಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಏಕಾಏಕಿ

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧಿಸಿದ ಇಡಿ, ಮೊಹಮ್ಮದ್‌ ನಲಪಾಡ್‌ಗೆ ಭೀತಿ

ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದ್ದು, ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಭೀತಿಯುಂಟಾಗಿದೆ. ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ

ಹರ್ಮುಜ್ ಜಲಸಂಧಿಯಲ್ಲಿ ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ

ಹರ್ಮುಜ್ ಜಲಸಂಧಿಯಲ್ಲಿ ಇರಾನ್‌ಗೆ ಸೇರಿದ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಟ್ಯಾಂಕರ್‌ಗಳು ಅಮೆರಿಕದ ನಿರ್ಬಂಧಗಳನ್ನು ಉಲ್ಲಂಘಿಸಿ ಇರಾನ್ ಬಂದರುಗಳಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದ್ದವು ಎಂದು ಅಮೆರಿಕದ ಸೇನೆ ಹೇಳಿದ್ದು, ದಾಳಿಯ ನಡೆಸಿದ ವೀಡಿಯೊಗಳನ್ನೂ ಬಿಡುಗಡೆ ಮಾಡಿದೆ. ಎರಡು ದಿನಗಳ

ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ: ಡಿಕೆ ಶಿವಕುಮಾರ್‌

“ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದರು.  ತಮಿಳುನಾಡಿನ ಶಾಸಕರು ಈಗಲ್ ಟನ್

ಲಂಚ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕ್ರಿಮಿನಲ್ ಪ್ರಕರಣದ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಅದನ್ನು ಪಡೆಯುವಾಗ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ಹುಡುಗಿ ದಪ್ಪಗಿದ್ದರೂ ಹಣಕ್ಕಾಗಿ ಮದುವೆಯಾಗಿದ್ದ, ಸಣ್ಣಗಾಗುತ್ತಿಲ್ಲವೆಂದು ಕೊಲೆಗೈದ

ಹಣ, ಆಸ್ತಿ ಮೇಲೆ ಕಣ್ಣಿಟ್ಟಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವಕನೊಬ್ಬ ಹುಡುಗಿ ದಪ್ಪಗಿದ್ದರೂ ಮದುವೆಯಾಗಿ ಮನೆ ಅಳಿಯನಾಗಿದ್ದ. ಇವರಿಗೆ ಹೆಣ್ಣು ಮಗುವೂ ಇದೆ.ಹೆಂಡತಿ ಸಣ್ಣಗಾಗುತ್ತಿಲ್ಲವೆಂದು ಕೊಂದೇ ಬಿಟ್ಟಿದ್ದಾನೆ. ಇತ್ತೀಚೆಗೆ ಗಂಡ ಕಿರಣ್ ಹೆಂಡತಿ ಪದ್ಮಜಾ ದಪ್ಪಗಿದ್ದು, ಸುಂದರವಾಗಿಲ್ಲ ಎಂದು ದ್ವೇಷಿಸುತ್ತಿದ್ದ, ಸಣ್ಣಗಾಗುವಂತೆ ಆಕೆಯ

ಮಧ್ಯರಾತ್ರಿ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ: ವ್ಯಕ್ತಿ ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರಿನ ನಾಗರಬಾವಿಯ ಹೋಟೆಲ್‌ವೊಂದರಲ್ಲಿ ತಡರಾತ್ರಿ ಅಗ್ನಿ ಆಕಸ್ಮಿಕ ನಡೆದಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಹೋಟೆಲ್‌ನಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ

ಸಹಕಾರ ಕ್ಷೇತ್ರದಲ್ಲಿ ಕೂತವನದ್ದೇ ಕುರ್ಚಿ, ಒದ್ದವನದ್ದೇ ಚೆಂಡು: ಡಿಕೆ ಶಿವಕುಮಾರ್‌

ಸಹಕಾರ ಕ್ಷೇತ್ರ ಎಂದರೆ ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು. ಅಂದರೆ ಯಾರನ್ನೂ ಬಿಡಿಸಲು ಆಗುವುದಿಲ್ಲ. ನಾನು ರಾಜಕೀಯದವರ ಕಥೆ ಹೇಳುತ್ತಿದ್ದೇನೆ. ಮಾಧ್ಯಮದವರು ನೀವು ಇರುತ್ತೀರಿ ಕೆಲಸ ಮಾಡಿಕೊಂಡು ಹೋಗುತ್ತೀರಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಸಹಕಾರ ಸಂಘಗಳ ನಿಬಂಧಕರ ನೂತನ