Menu

40 ವರ್ಷಗಳ ನಂತರ ದಲಿತರ ಹಂತಕರಿಗೆ ಶಿಕ್ಷೆ

ಮೈನ್ಪುರಿ: ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ ದಿಹುಲಿ ಗ್ರಾಮದಲ್ಲಿ ನಾಲ್ಕು ದಶಕಗಳ ಹಿಂದೆ ನಡೆದಿದ್ದ ೨೪ ದಲಿತರ ಹತ್ಯಾಕಾಂಡ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಆರೋಪಿಗಳಾದ ಡಕಾಯತರ ತಂಡದ ಮೂವರನ್ನು ಅಪರಾಧಿಗಳು ಎಂದು ಘೋಷಿಸಿ ಸ್ಥಳೀಯ ನ್ಯಾಯಾಲಯ ಬುಧವಾರ ಆದೇಶಿಸಿದೆ. ‘ಕಪ್ತಾನ್ ಸಿಂಗ್, ರಾಮ್ ಪಾಲ್ ಮತ್ತು ರಾಮ್ ಸೇವಕ್ ಎಂಬುವವರು ದಿಹುಲಿ ದಲಿತ್ ಹತ್ಯಾಕಾಂಡದ ಅಪರಾಧಿಗಳಾಗಿದ್ದು, ಇವರಿಗೆ ಮಾರ್ಚ್ 18ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುವುದು ಎಂದು

ಉದ್ಯೋಗ ವಂಚನೆ: 266 ಭಾರತೀಯರು ಸ್ವದೇಶಕ್ಕೆ ವಾಪಸ್

ನವದೆಹಲಿ: ಉದ್ಯೋಗ ಕೊಡಿಸುವ ನೆಪದಲ್ಲಿ ಕರೆದೊಯ್ದು ಆಗ್ನೇಯ ಏಷ್ಯಾ ದೇಶಗಳಲ್ಲಿ ಸೈಬರ್ಕ್ರೈಂ ಕೇಂದ್ರದಲ್ಲಿ ಕೆಲಸಕ್ಕಾಗಿ ಇರಿಸಿಕೊಂಡಿದ್ದ 266ಕ್ಕೂ ಹೆಚ್ಚು ಭಾರತೀಯರನ್ನು ಬಿಡುಗಡೆಗೊಳಿಸಿ ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಸಚಿವಾಲಯದ ವಕ್ತಾರ

ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು 40 ಕೋಟಿ ದಂಡ

ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ

ನೀವು ಹೊಗಳೋ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ನೀವು ಮೋದಿ ಮೋದಿ ಅಂತ ಹೊಗಳ್ತಿರಲ್ಲ, ನಿಮ್ಮ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲೆ ಗುರುವಾರ ನಡೆದ ಚರ್ಚೆಯಲ್ಲಿ ಬಜೆಟ್ ಸಾಲದ ಕುರಿತು ಪ್ರಶ್ನಿಸಿದ ಬಿಜೆಪಿ ಸದಸ್ಯರಿಗೆ

ರನ್ಯಾ ಮನೆ ಮೇಲೆ ಇಡಿ ದಾಳಿ, ಪತಿ ಮನೆ ಮೇಲೆ ಡಿಆರ್ ಐ ದಾಳಿ!

ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ನಾಳೆ ಪ್ರಕಟವಾಗಲಿದ್ದು, ಈಗಾಗಲೇ ಡಿಆರ್ ಐ ಅಲ್ಲದೇ ಸಿಬಿಐ

ಕೆಎಎಸ್ ಮರುಪರೀಕ್ಷೆ ಇಲ್ಲವೆಂದು ಸಿಎಂ ಸ್ಪಷ್ಟನೆ

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರಕ್ಕೆ ಸಂಬಂಧಿಸಿದ ಅಧ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ನಿಯಮ 69

ಒತ್ತೆಯಾಳುಗಳನ್ನೇ ಗುರಾಣಿಯಂತೆ ಬಳಕೆ: ಪಾಕಿಸ್ತಾನ ರೈಲು ಹೈಜಾಕ್ ನ 30 ಗಂಟೆಯ ರೋಚಕ ಕಾರ್ಯಾಚರಣೆ

ಪಾಕಿಸ್ತಾನಿ ಸೇನೆ 30 ಗಂಟೆಗಳ ರೋಚಕ ಕಾರ್ಯಾಚರಣೆ ನಡೆಸುವ ಮೂಲಕ ಬಂಡುಕೋರರು ಹೈಜಾಕ್ ಮಾಡಿದ್ದ ರೈಲು ಬಿಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಕಾರ್ಯಾಚರಣೆಯ ರೋಚಕ ಮಾಹಿತಿ ಒಂದೊಂದಾಗಿ ಹೊರಗೆ ಬರುತ್ತಿದೆ. ಬಲೂಚಿಸ್ತಾನ್ ಲಿಬರಲ್ ಆರ್ಮಿ 30 ಪಾಕ್ ಸೈನಿಕರನ್ನು ಕೊಂದು ಜಾಫರ್ ರೈಲನ್ನು ಹೈಜಾಕ್

ಬೆಂಗಳೂರಿನಲ್ಲಿ ಬಾಸ್ಕೆಟ್‌ ಬಾಲ್‌ ಕೋಚ್‌ ಆತ್ಮಹತ್ಯೆ

ಬೆಂಗಳೂರು ಪೋತ್ಲಪ್ಪ ಗಾರ್ಡನ್‌ನ ಮನೆಯಲ್ಲಿ ಬಾಸ್ಕೆಟ್‌ ಬಾಲ್‌ ಕೋಚ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ (26) ಆತ್ಮಹತ್ಯೆ ಮಾಡಿಕೊಂಡ ಬಾಸ್ಕೆಟ್‌ ಬಾಲ್‌ ಕೋಚ್‌. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಸಾವಿನ ಬಗ್ಗೆ

ಪಕ್ಕದ ಮನೆಯ ಸ್ನೇಹಿತೆಯನ್ನೇ ಕೊಲೆಗೈದು ಚಿನ್ನ ಎಗರಿಸಿದ ಮಹಿಳೆ

ಮೈಸೂರಿನ ಕೆಸಿ.ಬಡಾವಣೆಯಲ್ಲಿ ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮಾ.5 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆಯ ಶಕುಂತಲಾ (42) ಕೊಲೆ ಆರೋಪಿ. ಕೊಲೆಯಾದ ಸುಲೋಚನಾ ಪೊಲೀಸ್ ಇಲಾಖೆ

ಮಹದೇವಪುರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ, ಆರು ಮಂದಿಗೆ ಗಾಯ

ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ಗುರುವಾರ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ಮನೆಯಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರಗೊಂಡು ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.  ನೀರು ಕಾಯಿಸಲು ಸಿಲಿಂಡರ್