Featured
ಐಸಿಸಿ ಏಕದಿನ ರ್ಯಾಂಕಿಂಗ್: ಟಾಪ್ 5ನಲ್ಲಿ ಗಿಲ್, ಕೊಹ್ಲಿ, ರೋಹಿತ್!
ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯುನ್ ಆಗಿ ಹೊರಹೊಮ್ಮುತ್ತಿದ್ದಂತೆ ಭಾರತ ತಂಡದ ಆಟಗಾರರ ರ್ಯಾಂಕಿಂಗ್ ನಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ. ಬುಧವಾರ ಬಿಡುಗಡೆ ಆದ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಭಾರತ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ ಶುಭಮನ್ ಗಿಲ್, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಗ್ರ ೫ರಲ್ಲಿ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮ 2 ಸ್ಥಾನ ಮೇಲೇರಿ
ರಾಜ್ಯ, ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ
ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ
5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ
5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ
ಪಾಕಿಸ್ತಾನ ಸೇನೆಯಿಂದ ಮಿಂಚಿನ ಕಾರ್ಯಾಚರಣೆ: 27 ಬಂಡುಕೋರರ ಹತ್ಯೆ; 150 ಒತ್ತೆಯಾಳುಗಳ ರಕ್ಷಣೆ!
ರೈಲು ಹೈಜಾಕ್ ಮಾಡಿದ್ದ 27 ಬಲೂಚಿಸ್ತಾನದ ಬಂಡುಕೋರರನ್ನು ಹತ್ಯೆ ಮಾಡಿದ ಪಾಕಿಸ್ತಾನದ ಸೇನೆ 150 ಒತ್ತೆಯಾಳುಗಳನ್ನು ರಕ್ಷಿಸಿದೆ. ಪಾಕಿಸ್ತಾನ ಪೇಶಾವರಕ್ಕೆ ಹೊರಟ್ಟಿದ್ದ ಜಾಫರ್ ರೈಲನ್ನು ನಿನ್ನೆ ಅಪಹರಿಸಿದ್ದ ಬಂಡುಕೋರರು ಬಲೂಚಿಸ್ತಾನಕ್ಕೆ ಕೊಂಡೊಯ್ದಿದ್ದರು. ಮಂಗಳವಾರ ರಾತ್ರಿ ಪೂರ್ಣ ಪ್ರಮಾಣದ ಸೇನೆ ಬಳಸಿ ಮಿಂಚಿನ
ಶಿಕ್ಷಣ, ವೈದ್ಯಕೀಯ ಕ್ಷೇತ್ರಕ್ಕೆ ವೀರಶೈವ ಮಠಗಳ ಕೊಡುಗೆ ಅನುಪಮ: ಈಶ್ವರ ಖಂಡ್ರೆ
ಬೆಂಗಳೂರು ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ
ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು
ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ
ನಟಿಯರಾದ ರಾಗಿಣಿ, ಸಂಜನಾ ವಿರುದ್ಧ ಎಫ್‌ಐಆರ್ ರದ್ದು ಪ್ರಶ್ನಿಸಿ ಸಿಸಿಬಿ ಮೇಲ್ಮನವಿ
ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯವರಿಗೆ ಸಿಸಿಬಿ ಆಘಾತ ನೀಡಿದೆ. ಪ್ರಕರಣಕ್ಕೆ ಸಂಬಂಧಿ ಸಿದಂತೆ ನಟಿ ಸಂಜನಾ ಮತ್ತು ರಾಗಿಣಿ ವಿರುದ್ಧದ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ
ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಹೆಚ್ಚಳ?
ಬೆಂಗಳೂರಿನಲ್ಲಿ ಇಂದು ಆಟೋ ದರ ಪರಿಷ್ಕರಣೆಯ ಬಗ್ಗೆ ಸಭೆ ನಡೆಯುತ್ತಿದ್ದು, ದರ ಪರಿಷ್ಕರಣೆ ಬಹುತೇಕ ಫೈನಲ್ ಆಗುವ ಸಾಧ್ಯತೆ ಇದೆ. ಸಾರಿಗೆ ಇಲಾಖೆ ಯು ಆಟೋ ಚಾಲಕ ಸಂಘಟನೆಯ ಈ ಸಭೆ ಕರೆದಿದೆ. ಇನ್ ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ
ಮೇಳದಲ್ಲಿ ಕೈಚಳಕ ತೋರಿದ ಮಾಜಿ ಉಪನ್ಯಾಸಕಿ ಅರೆಸ್ಟ್
ಬೆಂಗಳೂರು: ಆಭರಣ ಪ್ರದರ್ಶನ ಮೇಳಗಳಲ್ಲಿ ಗ್ರಾಹಕಳ ಸೋಗಿನಲ್ಲಿ ಕಳವು ಮಾಡುತ್ತಿದ್ದ ನಿವೃತ್ತ ಉಪನ್ಯಾಸಕಿಯನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿಯ ನಿವೃತ್ತ ಉಪನ್ಯಾಸಕಿ, ಜಹೀರಾ ಫಾತಿಮಾ (64) ಬಂಧಿತ ಆರೋಪಿ. ಆಕೆಯಿಂದ ಒಟ್ಟು 8 ಲಕ್ಷ ರೂ. ಮೌಲ್ಯದ
ವಾಟರ್ ಮ್ಯಾನ್ ಸರ್ಕಾರಿ ನೌಕರರೆಂದು ಘೋಷಣೆ ಆಸಾಧ್ಯ: ಬೈರತಿ ಸುರೇಶ್
ಬೆಂಗಳೂರು:ರಾಜ್ಯದ ಎಲ್ಲಾ ಮಹಾನಗರ ವ್ಯಾಪ್ತಿಯ ಜಲಮಂಡಳಿಗಳಲ್ಲಿ 13 ಸಾವಿರ ಮಂದಿ ವಾಟರ್ ಮ್ಯಾನ್ ಗಳಿದ್ದು, ಇವರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಬೈರತಿ ಸುರೇಶ್ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ




