Featured
ಕಾಡುಗಳಲ್ಲಿ ಅಗ್ನಿ ಆಕಸ್ಮಿಕ, ತರದಿರಲಿ ಸೂತಕ
ಸ್ಥಳೀಯ ಸಮುದಾಯಗಳು ಮತ್ತು ಆಧುನಿಕ ಅಗ್ನಿಶಾಮಕ ತಂತ್ರಗಳ ನಡುವಿನ ಸಹಯೋಗವು ಹೆಚ್ಚು ಪರಿಣಾಮಕಾರಿ ಬೆಂಕಿ ತಡೆಗಟ್ಟುವ ತಂತ್ರಗಳಿಗೆ ಕಾರಣವಾಗಬಹುದು. ಸ್ಥಳೀಯ ಬುಡಕಟ್ಟುಗಳು ಮತ್ತು ಅವರ ಅರಣ್ಯ ಪರಿಸರಗಳ ನಡುವಿನ ನಿಕಟ ಸಂಬಂಧವನ್ನು ಅರ್ಥ ಮಾಡಿಕೊಳ್ಳುವುದು ಕಾಡಿನ ಬೆಂಕಿಯನ್ನು ಪರಿಹರಿಸಲು ನಿರ್ಣಾಯಕವಾಗಿದೆ. ಭಾರತದಲ್ಲಿ ಕಾಡ್ಗಿಚ್ಚಿನ ಪರಿಣಾಮಗಳು ಬಹುಮುಖವಾಗಿವೆ. ಅತ್ಯಂತ ತಕ್ಷಣದ ಮತ್ತು ಸ್ಪಷವಾದ ಪರಿಣಾಮವೆಂದರೆ ಜೀವವೈವಿಧ್ಯತೆಯ ನಷ್ಟ. ಕಾಡಿನ ಬೆಂಕಿಯು ಲೆಕ್ಕವಿಲ್ಲದಷ ಜೀವಿಗಳ ಆವಾಸಸ್ಥಾನಗಳನ್ನು ನಾಶ ಮಾಡುತ್ತದೆ. ಅವುಗಳಲ್ಲಿ ಕೆಲವು ಈಗಾಗಲೇ
ಸಮರ್ಪಕ ನಿರ್ವಹಣೆಯಿದ್ದಲ್ಲಿ ನೀರಿನ ಕೊರತೆ ಆಗುವುದೇ ಇಲ್ಲ
ಭೂಮಿಯಲ್ಲಿ ಶೇ. ೭೦ ಭಾಗ ನೀರೇ ತುಂಬಿದ್ದರೂ ನೀರಿನ ಹಾಹಾಕಾರಕ್ಕೆ ತುತ್ತಾಗುತ್ತಿರುವುದು ಶೋಚನೀಯ. ಘನ, ಅನಿಲ ಮತ್ತು ದ್ರವ ರೂಪದಲ್ಲಿ ಗೋಚರಿಸುವ ನೀರು ಮನುಷ್ಯನ ದೇಹದಲ್ಲೂ ಶೇ. ೫೫ ರಿಂದ ೭೮ ರವರೆಗೆ ತುಂಬಿರುತ್ತದೆ. ಗ್ರಹದಲ್ಲಿ ಎಂದಿಗೂ ನೀರಿನ ಕೊರತೆ ಆಗದು
ಮರಾಠಿಯಲ್ಲಿ ಪಹಣಿ ಕೊಡಲಿಲ್ಲವೆಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ
ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಹಾಗೂ ಕಾನೂನು ಬಾಹಿರ ಕೃತ್ಯಕ್ಕೆ ಸಹಕಾರ ನೀಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ ಬೆಳಗಾವಿ ತಾಲೂಕಿನ ಗೋಜಗಾ ಸಮೀಪ
ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ
ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು
ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ ಅಂದ್ರು ಡಿ.ಕೆ. ಶಿವಕುಮಾರ್
ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನಟಿ ರನ್ಯಾ ರಾವ್ ಚಿನ್ನ
133 ಅಕ್ಕಿಮೇಲೆ ರಾಷ್ಟ್ರಗೀತೆ ಬರೆದ ಐಶ್ವರ್ಯ: ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರ್ಪಡೆ
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಲಿಗುಡ್ಡ ಗ್ರಾಮದ ಯುವತಿ ಐಶ್ವರ್ಯ 32 ನಿಮಿಷ 20 ಸೆಕೆಂಡ್ ಗಳಲ್ಲಿ 133 ಅಕ್ಕಿಗಳ ಮೇಲೆ ಕನ್ನಡದಲ್ಲಿ ರಾಷ್ಟ್ರಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಯಾಗಿ ದಾಖಲೆ ನಿರ್ಮಾಣ ಮಾಡಿದ್ದಾರೆ. ಪಟ್ಟಣದ ಸಂಜೀವ್ ಬಿ.ಇಡಿ
‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ
ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅಂಗೀಕರಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, 20
ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ರ‍್ಯಾಪಿಡೋ ಆಟೋ ಚಾಲಕರು
ಬೆಂಗಳೂರಿನ ರ‍್ಯಾಪಿಡೋ ಆಟೋ ಚಾಲಕರು ಮತ್ತು ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿ ಚಾಲಕರ ಕದನ ರಾಷ್ಟ್ರಪತಿ ಅಂಗಳಕ್ಕೆ ತಲುಪಿದೆ. ರ‍್ಯಾಪಿಡೋ ಆಟೋ ಚಾಲಕರು ರಾಷ್ಟ್ರಪತಿಗೆ ದಯಾಮರಣದ ಬೇಡಿಕೆ ಇಟ್ಟು ಪತ್ರ ಬರೆದಿದ್ದಾರೆ. ರ‍್ಯಾಪಿಡೋ ಆಟೋ ಚಾಲಕರು ವೈಟ್ ಬೋರ್ಡ್ ಟ್ಯಾಕ್ಸಿ ವಿರುದ್ಧ ಆಕ್ರೋಶ
ಐಪಿಎಲ್ ಟೂರ್ನಿ ವೇಳೆ ತಂಬಾಕು, ಮದ್ಯ ಜಾಹೀರಾತಿಗೆ ನಿರ್ಬಂಧ: ಕೇಂದ್ರ ಆರೋಗ್ಯ ಸಚಿವಾಲಯ
ಮಾರ್ಚ್ 22ರಂದು ಆರಂಭವಾಗಲಿರುವ ಐಪಿಎಲ್ ಟೂರ್ನಿ ಸೇರಿ ಪ್ರಾಂಚೈಸಿ ಇತರ ಕಾರ್ಯಕ್ರಮಗಳಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತುಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಆರೋಗ್ಯ ಸಚಿವಾಲಯ ಐಪಿಎಲ್ ಟೂರ್ನಿ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಕಳೆದ ವಾರ ಐಪಿಎಲ್ ಟೂರ್ನಿ ಮುಖ್ಯಸ್ಥ ಅರುಣ್ ಧುಮಾಲ್
ಬಾಂಬ್ ಬೆದರಿಕೆ ನ್ಯೂಯಾರ್ಕ್‌ಗೆ ಹೊರಟ ಏರ್ ಇಂಡಿಯಾ ವಿಮಾನ ವಾಪಾಸ್
ನವದೆಹಲಿ:ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮುಂಬೈಗೆ ವಾಪಸಾಗಿದೆ. ಒಟ್ಟು 320 ಕ್ಕೂ ಹೆಚ್ಚು ಜನರನ್ನು ಹೊತ್ತ ವಿಮಾನವು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು ಮತ್ತು ಭದ್ರತಾ ಸಿಬ್ಬಂದಿ ತಪಾಸಣೆಗೆ ನಡೆಸಿದ್ದಾರೆ. ಮುಂಬೈ-ನ್ಯೂಯಾರ್ಕ್ ನಡುವಿನ




