Featured
ಭಾರತ-ನ್ಯೂಜಿಲೆಂಡ್ ಫೈನಲ್ ಗೆ 5000 ಕೋಟಿ ಬೆಟ್ಟಿಂಗ್: ಅಖಾಡಕ್ಕೆ ದಾವೂದ್ ಗ್ಯಾಂಗ್
ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯಕ್ಕೆ ಜಗತ್ತಿನಾದ್ಯಂತ 5000 ಕೋಟಿ ರೂ. ಬೆಟ್ಟಿಂಗ್ ನಡೆದಿದೆ ಎಂದು ಹೇಳಲಾಗಿದೆ. ದುಬೈನಲ್ಲಿ ಭಾನುವಾರ ನಡೆಯುವ ಫೈನಲ್ ಪಂದ್ಯದಲ್ಲಿ ಬುಕ್ಕಿಗಳ ಪ್ರಕಾರ ಭಾರತ ತಂಡ ಹಾಟ್ ಫೇವರಿಟ್ ಆಗಿದ್ದು, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಒಡೆತನದ ಡಿ ಕಂಪನಿ ಕೂಡ ಬೆಟ್ಟಿಂಗ್ ಗೆ ಇಳಿದಿದೆ ಎಂದು ಹೇಳಲಾಗಿದೆ. ದುಬೈ ಬೆಟ್ಟಿಂಗ್ ಗೆ ಹೇಳಿ ಮಾಡಿಸಿದ ಜಾಗವಾಗಿದ್ದು, ಪಾಕಿಸ್ತಾನದಲ್ಲಿ ಅಡಗಿದ್ದರೂ ದಾವೂದ್ ಗ್ಯಾಂಗ್
ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಪೊಲೀಸ್ ಸಿಬ್ಬಂದಿಗೆ ಉಚಿತ ಸರ್ವೈಕಲ್ ಕ್ಯಾನ್ಸರ್ ಲಸಿಕೆ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಗರ ಪೊಲೀಸ್ ಮಹಿಳಾ ಸಿಬ್ಬಂದಿಗೆ ಉಚಿತ ಸರ್ವೈಕಲ್ ಕ್ಯಾನ್ಸರ್‌ನ ಲಸಿಕೆ ಹಾಗೂ ಕ್ಯಾನ್ಸರ್ ತಪಾಸಣೆಯನ್ನು ನಡೆಸಲಾಯಿತು. ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಉಚಿತ ಲಸಿಕೆ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ
ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಎಲ್ಲ ವರ್ಗದವರಿಗೂ ಸಮಾನ ಹಂಚಿಕೆ: ಡಿಕೆ ಶಿವಕುಮಾರ್
ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ಶಿವಕುಮಾರ್ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿ,
ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯ: ಮಲ್ಲಿಕಾರ್ಜುನ ಖರ್ಗೆ
ಜೇವರ್ಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಶನಿವಾರ ನಡೆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲ್ಯಾಣ
ಬಿಜೆಪಿ ಪರ ಕೆಲಸ ಮಾಡುವ ಕೆಲಸ ಮಾಡುವವರು ಕಾಂಗ್ರೆಸ್ ನಲ್ಲಿ ಇದ್ದಾರೆ: ರಾಹುಲ್ ಗಾಂಧಿ
ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ
ಗುಟ್ಕಾ ಜಾಹಿರಾತಿನಲ್ಲಿ ನಟನೆ: ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್ ಜಾರಿ!
ಕಣ ಕಣದಲ್ಲಿ ಕೇಸರಿ ಎಂದು ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಗೆ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಸಂಖ್ಯೆ-2 ನೋಟಿಸ್ ಜಾರಿ ಮಾಡಿದೆ. ಮೂವರು ನಟರ ಜೊತೆಗೆ ಗುಟ್ಕಾ ತಯಾರಿಕಾ
ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ: ವಿಜಯೇಂದ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”
ನಟಿ ರನ್ಯಾ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡ ಸಿಬಿಐ!
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬದ್ದಿರುವ ನಟಿ ರನ್ಯಾ ರಾವ್ ಗೆ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ತನಿಖೆ ನಡೆಯುವ ಸಾಧ್ಯತೆ ಇದೆ. ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (CBI) ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದು, ದೇಶಾದ್ಯಂತ ಗೋಲ್ಡ್ ಸ್ಮಗ್ಲಿಂಗ್
ಒಂದು ದೇಶ ಒಂದು ಚುನಾವಣೆ’ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು: ವೆಂಕಯ್ಯ ನಾಯ್ಡು
ಬೆಂಗಳೂರು: ಭಾರತದಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆದರೆ ಹಣಕಾಸಿನ ವೆಚ್ಚ ಕಡಿಮೆಯಾಗಲಿದೆ. ಇದು ರಾಷ್ಟ್ರದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ನಗರದ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಶುಕ್ರವಾರ ಆಯೋಜಿಸಿದ್ದ ‘ಒಂದು
ಕೊಪ್ಪಳದಲ್ಲಿ ಇಸ್ರೇಲ್ ಪ್ರವಾಸಿ, ಸ್ಥಳೀಯ ಮಹಿಳೆ ಮೇಲೆ ಗ್ಯಾಂಗ್‌ರೇಪ್
ಕೊಪ್ಪಳದಲ್ಲಿ ಇಸ್ರೇಲ್ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲೀಕ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಂಗಾವತಿ ತಾಲೂಕಿನ




