Featured
ರೈತ ಇಡೀ ಜಗತ್ತಿನ ಪ್ರತಿನಿಧಿ, ಪ್ರಧಾನಿ ರೈತರ ಆದಾಯ ಡಬಲ್ ಮಾಡಲಿಲ್ಲ: ಡಿಕೆ ಶಿವಕುಮಾರ್
ಪ್ರಧಾನಿ ದೇಶದ ಪ್ರತಿನಿಧಿ, ಮುಖ್ಯಮಂತ್ರಿ ರಾಜ್ಯದ ಪ್ರತಿನಿಧಿ, ಶಾಸಕ ಕ್ಷೇತ್ರದ ಪ್ರತಿನಿಧಿ, ರೈತ ಇಡೀ ಜಗತ್ತಿನ ಪ್ರತಿನಿಧಿ ಹೀಗಾಗಿ ವೈದ್ಯರಿಗೆ ಡಿಆರ್, ಶಿಕ್ಷಕರಿಗೆ ಟಿಆರ್, ಎಂಜಿನಿಯರ್ ಗಳಿಗೆ ಇಆರ್ ಪದನಾಮ ನೀಡಿದಂತೆ ರೈತರ ಹೆಸರಿನ ಮೊದಲು ಪದನಾಮ ನೀಡುವ ಬಗ್ಗೆ ಆಲೋಚನೆಯಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಜಯ ಕರ್ನಾಟಕ ಸೂಪರ್ ಸ್ಟಾರ್ ರೈತ ಪ್ರಶಸ್ತಿ ವಿತರಣೆ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದರು. ರೈತರು
SIR: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ
ಚುನಾವಣೆ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹೊಸದಾಗಿ ಅರ್ಜಿ ಸಲ್ಲಿಕೆಯಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆ ನಡೆದಿದೆ ಎಂದು ಅರ್ಜಿದಾರರು ಆರೋಪಿಸಿದ್ದು, ಸಿಇಸಿ ವಿರುದ್ಧ
ಕಲಬುರಗಿ ರೈಲು ಹಳಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ
ಕಲಬುರಗಿ ನಗರದ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ನಗರದ ಡಬರಾಬಾದ್ ಕ್ರಾಸ್ ನಿವಾಸಿ ಕಸ್ತೂರಿ (21) ಎಂದು ಗುರುತಿಸಲಾಗಿದೆ. ಕಸ್ತೂರಿ ಕಲಬುರಗಿಯ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ತೆರಳಿದ್ದ
ವಿಶ್ವಸಂಸ್ಥೆ ಸಭೆಯಲ್ಲಿ ನೆತನ್ಯಾಹು ಭಾಷಣ ತಿರಸ್ಕರಿಸಿ ಹೊರನಡೆದ ಹಲವು ದೇಶಗಳ ಪ್ರತಿನಿಧಿಗಳು
ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುವುದಕ್ಕೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಬೆಂಜಮಿನ್ ವೇದಿಕೆ ಕಡೆ ಬರುತ್ತಿದ್ದಂತೆಯೇ ಹಲವು ದೇಶಗಳ ರಾಜತಾಂತ್ರಿಕ ಪ್ರತಿನಿಧಿಗಳು ಹೊರ ನಡೆದು ಪ್ರತಿಭಟನೆ ತೋರಿದ್ದಾರೆ. ಇಸ್ರೇಲ್ ಗಾಜಾ ಮತ್ತು ಲೆಬನಾನ್‌ನಲ್ಲಿ ನಡೆಸುತ್ತಿರುವ ಭೀಕರ ದಾಳಿ
ಬೆಂಗಳೂರಿನಲ್ಲಿ ಖಾಲಿ ಸೈಟ್ ಕ್ಲೀನ್ ವೇಳೆ ಮಹಿಳೆಯ ಶವ ಪತ್ತೆ, ಕೊಲೆಗಾರ ಪತಿ ಅರೆಸ್ಟ್
ಬೆಂಗಳೂರಿನ ಸಂಪಿಗೆಹಳ್ಳಿ ಬಳಿ ಎಂಎಸ್ ನಗರ ಅಗ್ರಹಾರ ಲೇಔಟ್‌ನಲ್ಲಿ ಸರ್ಕಾರದ ಆದೇಶದಂತೆ ಖಾಲಿ ಸೈಟ್ ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಅನುಸೂಯ (28) ಎಂದು ಮೃತ ಮಹಿಳೆಯ ಗುರುತು ಪತ್ತೆಯಾಗಿದೆ. ಒಡಿಶಾದ ಸಾಗರ್ ಚಂದ್ರ ರಾವತ್ ಮತ್ತು ಅನುಸೂಯ
ವಿಶೇಷ ಅಧಿವೇಶನದ ಹೆಸರಲ್ಲಿ ಮೂರು ದಿನ ಚರ್ಚೆ, ರೈತರ ಕೈಗೆ ಚೊಂಬು: ಆರ್ ಅಶೋಕ
ರಾಜ್ಯದ ರೈತರು ಭೀಕರ ಬರದಿಂದ ಕಂಗೆಟ್ಟು, ಬೆಳೆ ಕಳೆದುಕೊಂಡು, ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಪಡುತ್ತಿರುವ ಸಮಯದಲ್ಲಿ ಮೂರು ದಿನಗಳ ವಿಶೇಷ ಅಧಿವೇಶನ ಕರೆದ ಕಾಂಗ್ರೆಸ್ ಸರ್ಕಾರ ಕೊನೆಗೆ ರೈತರ ಕೈಗೆ ಕೇವಲ ₹2,500 ನೀಡಿದೆ. ಈ ಮೂಲಕ ರೈತರ ಕೈಗೆ
ಕೇಂದ್ರ ರೈತರ ಸಾಲ ಮನ್ನಾ ಮಾಡಿದರೆ ರಾಜ್ಯ ಪಾಲು ನೀಡಲು ಸಿದ್ಧ: ಡಿಕೆ ಶಿವಕುಮಾರ್
ಬರಗಾಲದ ಪರಿಸ್ಥಿತಿಯಲ್ಲಿ ನಾವು ರೈತರನ್ನು ಬದುಕಿಸಬೇಕು. ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಂತೆ ರೈತರ ಸಾಲವನ್ನು ಮನ್ನಾ ಮಾಡಲಿ. ನಮ್ಮ ರಾಜ್ಯದ ಪಾಲನ್ನು ಭರಿಸಲು ಸಿದ್ಧರಿದ್ದೇವೆ” ಎಂದು ಸಿಎಂ ಡಿಕೆ ಶಿವಕುಮಾರ್ ಘೋಷಿಸಿದರು. ವಿಧಾನಮಂಡಲದ ಉಭಯ ಸದನಗಳಲ್ಲಿ
ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ: ಸಚಿವ ಬೈರತಿ ಸುರೇಶ್ ಕಳವಳ
ಕೇಂದ್ರ ಸರ್ಕಾರ ನಾಲ್ಕು ಬಾರಿ ಡೀಸೆಲ್ ಮತ್ತು ಇತರ ತೈಲೋತ್ಪನ್ನಗಳ ಬೆಲೆ ಹೆಚ್ಚಳ ಮಾಡಿದ್ದರಿಂದಾಗಿ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ
ಗವಿಸಿದ್ದೇಶ್ವರ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಘೋಷಣೆ
ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದರು. ವಿಧಾನಸಭೆಯಲ್ಲಿ ನಡೆದ ಬರಗಾಲದ ಚರ್ಚೆಗೆ ಉತ್ತರಿಸಿದ ಸಂದರ್ಭದಲ್ಲಿ ಶಿವಕುಮಾರ್ ಈ ವಿಚಾರ ತಿಳಿಸಿದರು. ಸದನದ ಎಲ್ಲಾ ಸದಸ್ಯರನ್ನು ದಸರಾ ಉತ್ಸವಕ್ಕೆ ಆಹ್ವಾನಿಸಿದರು. ಈ ಬಾರಿ ಕೊಪ್ಪಳದ ಪರಮಪೂಜ್ಯ ಶ್ರೀ
ಐಹೊಳೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಸಾವು
ಬಾಗಲಕೋಟೆ ಜಿಲ್ಲೆಯಲ್ಲಿ ಹುನಗುಂದ ತಾಲೂಕಿನ ಐಹೊಳೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನಿಬ್ಬರು ಐಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಟಾಪೂರ ಗ್ರಾಮದ ಭರಮಪ್ಪ ಮಲ್ಲಪ್ಪ ಕಂಡೇಕರ




