Menu

ಪೂಜೆ ಮಾಡುವ ಬಾಬಾ ಎಂದು ಸಂಪರ್ಕಿಸಿ ಮಹಿಳೆಗೆ 2.5 ಕೋಟಿ ರೂ. ವಂಚನೆ

ಬೆಂಗಳೂರಿನ ಚಾಮರಾಜಪೇಟೆಯ ನಿವಾಸಿ ಮಹಿಳೆಗೆ ಬಾಬಾ ಎಂದು ಪರಿಚಯಿಸಿಕೊಂಡ ವ್ಯಕ್ತಿ ಮತ್ತು ಇತರ ಇಬ್ಬರು ಸೇರಿ 2.5 ಕೋಟಿ ರೂ. ವಂಚಿಸಿರುವ ಆರೋಪವಿದ್ದು, ಆರೋಪಿಗಳ ವಿರುದ್ಧ ಕೇಸ್‌ ದಾಖಲಾಗಿದೆ. ದುಷ್ಟಶಕ್ತಿ ನಿವಾರಣೆ ಮತ್ತು ಪೂಜೆ ಮಾಡುವುದಾಗಿ ನಂಬಿಸಿ ಚಾಮರಾಜಪೇಟೆ ನಿವಾಸಿಯಾಗಿದ್ದ ಆಂಧ್ರ ಪ್ರದೇಶದ ಮಹಿಳೆಯಿಂದ 2.5 ಕೋಟಿ ರೂ. ಪಡೆದು ವಂಚಿಸಿರುವ ಪ್ರಕರಣದಲ್ಲಿ ಮೂವರ ವಿರುದ್ಧ ಸಿಸಿಬಿ ತನಿಖೆ ಕೈಗೊಂಡಿದೆ. ದೂರುದಾರ ಮಹಿಳೆ ಕುಮುದಾ ಅವರ ಮಗ ಬೈಕ್ ಅಪಘಾತದಲ್ಲಿ

ಕಬಿನಿ ತುಂಬುತ್ತಿದೆ, ಹಿಡಿದಿಡಲಾಗದು, ನೀರು ಹರಿಸಲೇಬೇಕು: ಸಿಎಂ ಡಿಕೆ ಶಿವಕುಮಾರ್‌

ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ನೀರು ಬಿಡಬಾರದು ಎಂದು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ

ಕೇರಳದಲ್ಲಿ ಮಳೆಗೆ ಭೂಕುಸಿತ: ಮೂವರ ಸಾವು

ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಹಲವರು ಮಣ್ಣಿನಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇಡುಕ್ಕಿಯ ವಾಗಮನ್ ಪ್ರದೇಶದಲ್ಲಿ ಭೂಕುಸಿತವುಂಟಾಗಿ ಮನೆ ಮೇಲೆ ಬಿದ್ದು ವೈಕಂ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ.

ಭರ್ತಿಯಾಗುತ್ತಿದೆ ಕಬಿನಿ ಜಲಾಶಯ: ನದಿಗೆ ನೀರು ಬಿಡಲು ಸಿದ್ಧತೆ

ರಾಜ್ಯ ಬರದಿಂದ ತತ್ತರಿಸುತ್ತಿರುವ ಮಧ್ಯೆಯೇ ಹಾರಂಗಿ ಜಲಾಶಯ ಭರ್ತಿಯಾದ ಬಳಿಕ ಆಲಮಟ್ಟಿ, ನಾರಾಯಣಪುರ ಡ್ಯಾಂಗಳ ಜೊತೆ ಕಬಿನಿ ಜಲಾಶಯ ತುಂಬಿದ್ದು  ಕಬಿನಿಯ ಎಂಟರಿಂದ 10 ಸಾವಿರ ಕ್ಯೂಸೆಕ್‌ ನೀರು ನದಿಗೆ ಹರಿಸಲು ಸಿದ್ಧತೆ ನಡೆದಿದೆ. ಕೇರಳದ ವಯನಾಡ್‌ ಭಾಗದಲ್ಲಿ ಮಳೆ ಸುರಿದ

ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ ಹಿಂಪಡೆಯಲಾಗುವುದು: ಸಿಎಂ 

ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ವಿಧಿಸಲಾಗುವುದು ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ

ಆರಕ್ಕೇರದ ಮೂರಕ್ಕಿಳಿಯದ ಯುವ ಇಂಜಿನಿಯರ್‌ಗಳು

ತೆಲಂಗಾಣ ಮುಖ್ಯಮಂತ್ರಿ ರೇವಂತರೆಡ್ಡಿ ಮೊನ್ನೆ, ಈ ದೇಶದ ಇಂಜಿನಿಯರಿಂಗ್ ವಿದ್ಯೆ ಮತ್ತು ಕೋರ್ಸ್‌ಗಳ ಉಪಯುಕ್ತತೆ ಹಾಗೂ ವಿದ್ಯೆಯ ಸಾರ್ಥಕ ಬಳಕೆ ಬಗ್ಗೆ ಗಂಭೀರ ಮಾತುಗಳನ್ನು ಹೇಳಿರುವುದು ಗಮನಾರ್ಹ. ಬದುಕಿನ ಎಲ್ಲ ಘಟ್ಟಗಳಿಗೆ ಪೂರಕವಾದಂತಹ ಕೌಶಲ್ಯ ಮತ್ತು ತಾಂತ್ರಿಕತೆಯನ್ನು ಕಲಿಸುವುದೇ ಇಂಜಿನಿಯರಿಂಗ್. ಯವಜನತೆಯಲ್ಲಿ

ನೇಮಕ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಸಿಎಂ ಡಿಕೆ ಶಿವಕುಮಾರ್

ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ವಿಧಾನಸೌಧದ ಸಮಿತಿ

ಮುಳ್ಳಯ್ಯನಗಿರಿ ಬೆಟ್ಟ ಸಂರಕ್ಷಣೆ: ರಾಜ್ಯ, ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌

ಪಶ್ಚಿಮ ಘಟ್ಟದಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಬೆಟ್ಟವನ್ನು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸಲು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌, ರಾಜ್ಯ, ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ. ರಾಜ್ಯ

ಕಾವೇರಿ ನೀರು: ಕಾನೂನು ತಜ್ಞರು, ವಿಪಕ್ಷಗಳ ಸಲಹೆ ಬಳಿಕ ತೀರ್ಮಾನ ಎಂದ ಸಿಎಂ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದಲ್ಲಿ  ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್  ಮಾತನಾಡಿದರು. ಕಾವೇರಿ ನೀರಿನ ವಿಚಾರದಲ್ಲಿ ನಿತ್ಯ

ಡಿಜಿಟಲ್ ಅರೆಸ್ಟ್ ಬೆದರಿಕೆ: ವ್ಯಕ್ತಿಯ ಜೀವಮಾನದ ಗಳಿಕೆ ದೋಚಿದ ವಂಚಕರು

ನಿಮ್ಮ ವಿರುದ್ಧ ದಾಖಲಾಗಿರುವ ಮನಿ ಲಾಂಡ್ರಿಂಗ್ ಪ್ರಕರಣದಡಿ ನೀವು ಡಿಜಿಟಲ್‌ ಅರೆಸ್ಟ್‌ ಆಗಿದ್ದೀರಿ, ಈ ವಿಷಯ ನೀವು ಯಾರಿಗೂ ಹೇಳಬಾರದು ಎಂದು ಬೆದರಿಸಿ ಮೈಸೂರಿನ ಹಿರಿಯ ನಾಗರಿಕರೊಬ್ಬರ ಇಡೀ ಜೀವಮನಾದ ಗಳಿಕೆಯನ್ನೇ ವಂಚಕರು ದೋಚಿರುವ ವಿಚಾರ ಬಯಲಾಗಿದೆ. ಮೈಸೂರು ಜೆ.ಪಿ.ನಗರ 2ನೇ