Menu

ಪ್ರಗತಿಶೀಲ ಬಜೆಟ್‌: ಸಚಿವ ಎನ್.ಎಸ್ ಭೋಸರಾಜು

ಬೆಂಗಳೂರು: ವೃಷಭಾವತಿ ವ್ಯಾಲಿ, ಹೆಚ್‌. ಎನ್‌ ವ್ಯಾಲಿ 2 ನೇ ಹಂತದ ಯೋಜನೆ, ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್‌, ಏತ ನೀರಾವರಿ ಯೋಜನೆ, ನಿಷ್ಕ್ರೀಯ ಯೋಜನೆಗಳ ಪುನರುಜ್ಜೀವನಕ್ಕೆ ಆದ್ಯತೆ ನೀಡಿ, ರಾಜ್ಯದ ಅಂತರ್ಜಲ ಹೆಚ್ಚಳಕ್ಕೆ 2000 ಕೋಟಿ ರೂಪಾಯಿಗಳ ಅನುದಾನದ ಮೂಲಕ ಒತ್ತು ನೀಡುವುದು. ಹಾಗೆಯೇ, ಕೋಲಾರ, ರಾಮನಗರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೊಸ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಸ್ಥಾಪನೆಗೆ ಅನುದಾನ ಒದಗಿಸುವ ಮೂಲಕ ವೈಜ್ಞಾನಿಕ

ಅಭಿವೃದ್ಧಿಯ ಯೋಜನೆಗಳೇ ಇಲ್ಲದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್‌ ಮಂಡನೆ ಬಳಿಕ

ಕ್ಷೇತ್ರ ಪುನರ್ವಿಂಗಣೆ ವಿವಾದ: 7 ರಾಜ್ಯಗಳ ಸಭೆ ಕರೆದ ತಮಿಳುನಾಡು

ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಣೆ ಪ್ರಸ್ತಾಪದ ಹಿಂದಿನ ರಾಜಕೀಯ ಉದ್ದೇಶಗಳ ಕುರಿತು ಚರ್ಚೆ ನಡೆಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 7 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮಾರ್ಚ್ ೨೨ರಂದು ಚೆನ್ನೈನಲ್ಲಿ ನಡೆಯಲಿರುವ ರಾಜಕೀಯ ಪಕ್ಷಗಳ ಜಂಟಿ ಕ್ರಿಯಾ ಸಮಿತಿ ರಚನೆ

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ

Karantaka budget 2025: ಸವದತ್ತಿ ಯಲ್ಲಮ್ಮ ದೇವಸ್ಥಾನ, ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 398 ಕೋಟಿ!

ಪ್ರಸಿದ್ಧ ಪುಣ್ಯಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 398 ಕೋಟ ರೂ. ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬುಧವಾರ ಮಂಡಿಸಿದ ೨೦೨೫-೨೬ನೇ ಸಾಲಿನ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ೧೯೯ ಕೋಟಿ

ಕನ್ನಡ ಚಿತ್ರರಂಗಕ್ಕೆ ಬಂಪರ್ ಕೊಡುಗೆ: ಸಿನಿಮಾ ಟಕೆಟ್ ದರ ಫಿಕ್ಸ್!

ಭಾರೀ ಚರ್ಚೆಗೆ ಕಾರಣವಾಗಿದ್ದ ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳ ಟಿಕೆಟ್ ದರ ನಿಗದಿ ಸೇರಿದಂತೆ ಹಲವು ಕೊಡುಗೆಗಳನ್ನು ಘೋಷಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಈ ಬಾರಿಯ ಕರ್ನಾಟಕ ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂಡಿಸಿದ 20225-26

3.30 ಗಂಟೆ ಬಜೆಟ್ ಮಂಡಿಸಿ ತಮ್ಮದೇ ದಾಖಲೆ ಬರೆದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ 16ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಇತಿಹಾಸ ಬರೆದರೆ, ಅತ್ಯಂತ ದೀರ್ಘಾವಧಿಯ ಬಜೆಟ್ ಮಂಡಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಬಜೆಟ್ ಮಂಡಿಸಿದರು. ಈ ಬಾರಿ 3 ಗಂಟೆ 30 ನಿಮಿಷಗಳ

Karnataka budget 2025 ಬೆಂಗಳೂರಿಗೆ 7000 ಕೋಟಿ, ಸುರಂಗ ಮಾರ್ಗಕ್ಕೆ 19,000 ಕೋಟಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಮಂಡಿಸಿದ 2025-26ನೇ ಸಾಲಿನಲ್ಲಿ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಕಳೆದ ಸಾಲಿಗಿಂತ ಈ ಬಾರಿ 2000 ಕೋಟಿ

ರಫ್ತಿನಲ್ಲಿ ಕರ್ನಾಟಕ ದೇಶದಲ್ಲೇ ನಂ.1: ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿ ಮತ್ತು ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ರಫ್ತಿನಲ್ಲಿ ನಂ.೧ ಸ್ಥಾನದಲ್ಲಿದೆ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಳಿದರು. ಶುಕ್ರವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಕರ್ನಾಟಕದ ಸಾಧನೆಯನ್ನು ವಿವರಿಸಿದ ಅವರು, 4.4 ಬಿಲಿಯನ್

Karnataka Budget 2025: ಪಶು ಸಂಗೋಪನೆ ಮತ್ತು ಮೀನುಗಾರಿಕೆಗೆ ಏನೇನು ಯೋಜನೆಗಳು

ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಕೃಷಿ ವಲಯದ ಘಟಕಗಳಾಗಿರುವ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗಳನ್ನು ಘೋಷಿಸಿದ್ದಾರೆ. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ