Menu

ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಲು ಸಿಎಂಗೆ ಮನವಿ

ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಿಗೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ಮನವಿ ಮಾಡಿ ದ್ದಾರೆ. ಮಹಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ ಹಾಗೂ ಅಧ್ಯಕ್ಷರಾದ ಶಿವಕುಮಾರ ಮೇಟಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದು, ಉತ್ತರ ಕರ್ನಾಟಕ ಭಾಗದ ಜನರು  ಉದ್ಯೋಗ ಅರಸಿ ಹಾಗೂ ವಿದ್ಯಾಭ್ಯಾಸ, ವ್ಯಾಪಾರ

ಕೆ.ಎನ್.ರಾಜಣ್ಣ ಮಾರ್ಗದರ್ಶನದಲ್ಲೇ ಅಪೆಕ್ಸ್ ಬ್ಯಾಂಕ್ ಚುನಾವಣೆ: ಡಿಸಿಎಂ

“ಸಚಿವ ಕೆ.ಎನ್.ರಾಜಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ನಡೆಸಲಾಗುವುದು. ಅಪೆಕ್ಸ್ ಬ್ಯಾಂಕ್ ಉಳಿಸುವುದು ನಮ್ಮ ಉದ್ದೇಶ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ

ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿ ದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಟ್ರಕ್​ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಪ್ರಾಣ

14 ದಿನ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ಮನೆಯಿಂದಲೂ ಚಿನ್ನ, ಹಣ ವಶ

12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ  ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನಟಿಯಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ,  2.67 ಕೋಟಿ ಹಣವನ್ನು ಡಿಆರ್‌ಐ 

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಆರ್‌.ಅಶೋಕ್‌

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಿ,  ಕೆಪಿಎಸ್‌ಸಿಯಲ್ಲಿ

ಆಸ್ಟ್ರೇಲಿಯಾ ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆ ಭಾರತ ಲಗ್ಗೆ!

ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ 4 ವಿಕೆಟ್ ಗಳಿಂದ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಹಾಕಿದೆ. ದುಬೈನಲ್ಲಿ ಮಂಗಳವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು

3 ತಿಂಗಳು ಬಿರು ಬಿಸಿಲು‌ ಸಾಮಾನ್ಯ ತಾಪಮಾನ

ಬೆಂಗಳೂರು: ಮಾರ್ಚ್- ಎಪ್ರಿಲ್‌ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ,ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ ಬಿಸಿಲು

ಎಲೆಚುಕ್ಕೆ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಬೆಂಗಳೂರು: ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ

ವಿವಿ ಮುಚ್ಚುವ ಯಾವುದೇ ಪ್ರಸ್ತಾವನೆ ಇಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಬೆಂಗಳೂರು ವಿವಿ ಆವರಣದಲ್ಲಿ ಮಾಧ್ಯಮಗಳ

ಅತೀ ಹೆಚ್ಚು ಸಾಲಗಾರ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ!

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು 88.3 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿವೆ ಎಂದು ಹೇಳಿದೆ. ರಾಜ್ಯಗಳ ಸಾಲ ಹೆಚ್ಚಾಗಲು ಪ್ರಮುಖವಾಗಿ ಕೊರೊನಾ ಸಾಂಕ್ರಮಿಕ ಹಾಗೂ ಜನಪರ