Featured
ವಿಜಯಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ಸಾವು
ವಿಜಯಪುರ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಶಿವಮ್ಮ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಹಾಗೂ ಸ್ವಪ್ನಾ ರಾಜು ರಾಠೋಡ್ (12) ಮೃತ ಮಕ್ಕಳು. ಈ ದಾರುಣ ಘಟನೆಯಲ್ಲಿ ಕಂದಮ್ಮಗಳನ್ನು ಕಳೆದುಕೊಂಡಿರುವ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಮಹದೇವ ನಗರದ ಬಳಿಯ ರಾಠೋಡ್ ಎಂಬವರ ಜಮೀನಿನಲ್ಲಿ ಈ ಮಕ್ಕಳು ಕುರಿಗಳ ಜೊತೆಗೆ ಆಟವಾಡುತ್ತಿದ್ದರು. ಕುರಿಗಳ ಜೊತೆ
ತಲಾ ಕಾವೇರಿಯಲ್ಲಿ ಜೀವನದಿ ಕಾವೇರಿ ತೀರ್ಥೋಧ್ಬವ
ಕನ್ನಡ ನಾಡಿನ ಜೀವನದಿ ಕಾವೇರಿ ಭಾಗಮಂಡಲದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷಿತ ಸಮಯದಲ್ಲಿಯೇ ತೀರ್ಥೋದ್ಭವ ಆಗಿದೆ. ಈ ಮೂಲಕ ಜೀವನದಿ ದರ್ಶನ ನೀಡಿದ್ದಾರೆ. ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಶುಕ್ರವಾರ ಮಧ್ಯಾಹ್ನ 1.44ಕ್ಕೆ ಮಕರ ಲಗ್ನದಲ್ಲಿ
ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ಗಾಯಕಿ ಸುಹಾನ ಮದುವೆ
ಸರಿಗಮಪ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನ ಗೆದ್ದ ಗಾಯಕಿ ಶಿವಮೊಗ್ಗದ ಸುಹಾನ ಸೈಯದ್ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಬಹಳ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಕುಟುಂಬದವರು ಮತ್ತು
ಸುಧಾಮೂರ್ತಿ ದಂಪತಿ ಹಿಂದುಳಿದವರ ಸಮೀಕ್ಷೆ ಎಂದು ಭಾವಿಸಿದ್ದರೆ ಅದು ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ
ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿಯವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು.
ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ, ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ: ಸಿಎಂ
ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮ
ಡಿಕೆ ಶಿವಕುಮಾರ್ ಮಣಿಸಲು ಪ್ರಿಯಾಂಕ್, ಸಿದ್ದರಾಮಯ್ಯ ಹೊಸ ನಾಟಕವೆಂದ ಆರ್. ಅಶೋಕ
ಸಚಿವ ಪ್ರಿಯಾಂಕ್ ಖರ್ಗೆ ಅವರು ಅವರು ಮೇಲಿಂದ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಆರ್ ಎಸ್ಎಸ್ ವಿರುದ್ಧ ಪತ್ರ ಬರೆಯುತ್ತಿರುವುದು, ಪದೇ ಪದೆ ಆರೆಸ್ಸೆಸ್ ಬಗ್ಗೆ ನಿಂದನೀಯ ಹೇಳಿಕೆಗಳನ್ನು ಕೊಡುತ್ತಿರುವುದನ್ನು ನೋಡುತ್ತಿದ್ದರೆ ಕಾಂಗ್ರೆಸ್ ಕ್ರಾಂತಿಯ ರೇಸ್ ನಲ್ಲಿ ಡಿಸಿಎಂ ಶಿವಕುಮಾರ್ ಅವರನ್ನು
ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಕದ್ದು ವೀಡಿಯೊ ರೆಕಾರ್ಡ್: ಎಬಿವಿಪಿ ಕಾರ್ಯಕರ್ತರು ಅರೆಸ್ಟ್
ಮಧ್ಯಪ್ರದೇಶದ ಸರ್ಕಾರಿ ಕಾಲೇಜಿನಲ್ಲಿ ಕಾಲೇಜು ಯುವಜನೋತ್ಸವ ವೇಳೆ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದ ಕೋಣೆಯ ಕಿಟಕಿ ಮೂಲಕ ಕದ್ದು ಇಣುಕಿ ವೀಡಿಯೊ ರೆಕಾರ್ಡ್ ಮಾಡಿದ ಮತ್ತು ಪೋಟೊ ತೆಗೆಯುತ್ತಿದ್ದ ಮೂವರು ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂದ್ಸೌರ್ ಜಿಲ್ಲೆಯ ಭಾನ್ಪುರದಲ್ಲಿ ಈ ಘಟನೆ
ಕಾರವಾರದಲ್ಲಿ ವಿಚಿತ್ರ ಘಟನೆ: ಹಾರಿ ಬಂದು ಚುಚ್ಚಿದ ಮೀನಿಗೆ ಮೀನುಗಾರ ಬಲಿ
ಅತ್ಯಂತ ಅಪರೂಪದಲ್ಲೇ ಅಪರೂಪದ ಘಟನೆಯಲ್ಲಿ ಮೀನೊಂದು ಹಾರಿ ಬಂದು ಚುಚ್ಚಿದ ಪರಿಣಾಮ ಯುವ ಮೀನುಗಾರ ಮೃತಪಟ್ಟ ವಿಚಿತ್ರ ಘಟನೆ ಕಾರವಾರದಲ್ಲಿ ಸಂಭವಿಸಿದೆ. ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗದ ಅಕ್ಷಯ ಅನಿಲ ಮಾಜಾಳಿಕರ್ (24) ಮೃತಪಟ್ಟಿದ್ದಾರೆ. ಅಕ್ಷಯ ಮಂಗಳವಾರ ಎಂದಿನಂತೆ ದೋಣಿಯಲ್ಲಿ
ಅಂಗನವಾಡಿಗಳಿಗೆ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥ ಪೂರೈಸಿ: ಸಿಎಂಗೆ ಆರ್.ಅಶೋಕ ಆಗ್ರಹ
ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನ ಅನ್ವಯ ರಾಜ್ಯದಲ್ಲಿ ಅಂಗನವಾಡಿಗಳಿಗೆ ಸರಬರಾಜಾಗುತ್ತಿರುವ ಕಳಪೆ ಆಹಾರವನ್ನು ಕೂಡಲೇ ನಿಲ್ಲಿಸಿ, ಮೊದಲಿನಂತೆ ಸರ್ಕಾರಿ ಸ್ವಾಮ್ಯದ ಸಹಹಾರಿ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು
ಬೆಂಗಳೂರು ಏರ್‌ಪೋರ್ಟ್‌ನಲ್ಲಿ 4 ಕೆಜಿ ಗಾಂಜಾದೊಂದಿಗೆ ಮಹಿಳೆಯ ಬಂಧನ
ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ನಾಲ್ಕು ಕೆಜಿ ಗಾಂಜಾದೊಂದಿಗೆ ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ. ಬ್ಯಾಂಕಾಕ್ ನಿಂದ ಬರುತ್ತಿದ್ದ ಮಹಿಳೆ ಬಳಿ ನಾಲ್ಕು ಕೆಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಹೈಡ್ರೋ ಗಾಂಜಾ ಕಳ್ಳ ಸಾಗಣೆ ಮಾಡ್ತಿರುವ




