Menu

ಜೀ ಕನ್ನಡ ಡಾನ್ಸ್ ಕರ್ನಾಟಕ ಡಾನ್ಸ್ ಸೂಪರ್ ಮಾಮ್ ಶೋ ಆಡಿಷನ್ ಬೆಂಗಳೂರಿನಲ್ಲಿ 

ಜೀ ಕನ್ನಡದಲ್ಲಿ ಪ್ರಸಾರವಾಗುವ ಡಾನ್ಸಿಂಗ್‌  ರಿಯಾಲಿಟಿ ಶೋ  ಡಾನ್ಸ್ ಕರ್ನಾಟಕ ಡಾನ್ಸ್‌ನಲ್ಲಿ   ಮಕ್ಕಳಿಂದ, ಸೆಲೆಬ್ರಿಟಿ ಗಳ ವರೆಗೆ ಎಲ್ಲರೂ ಭಾಗವಹಿಸಿ ಜನರನ್ನು ಮನರಂಜಿಸಿದ್ದಾರೆ. ಈಗ ಕರ್ನಾಟಕದ ಅಮ್ಮಂದಿರ ಸರಣಿ. ಕನ್ನಡಿಗರನ್ನು ಕುಣಿಸಿ, ಮನರಂಜಿಸಲು ಡಾನ್ಸ್ ಕರ್ನಾಟಕ ಡಾನ್ಸ್‌ ಸೂಪರ್ ಮಾಮ್ ಶೋ ಅತೀ ಶೀಘ್ರದಲ್ಲಿ ಶುರುವಾಗಲಿದ್ದು ಇದರ ಆಡಿಷನ್ ಇದೇ ತಿಂಗಳ 2 ರಂದು ನಡೆಯಲಿದೆ. ಮನೆ, ಆಫೀಸ್, ಗಂಡ, ಮಕ್ಕಳು, ಅತ್ತೆ, ಮಾವ ಹೀಗೆ ಸದಾ ಪರರಿಗೋಸ್ಕರ ದುಡಿಯುವ

ತಮಿಳುನಾಡಿಗೆ ನೀರು ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಮತ್ತು ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರಗಳ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬಂದ್‌ ಘೋಷಣೆ ಆಗುತ್ತಿದ್ದಂತೆ ಆಟೋ

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಹೈಕೋರ್ಟ್‌ ಜಾಮೀನು

ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. ಐದು ಲಕ್ಷ ರೂ. ಬಾಂಡ್ ಹಾಗೂ

ಬಳ್ಳಾರಿಯಲ್ಲಿ ಪತ್ನಿ, ಏಳು ತಿಂಗಳ ಮಗು ಕೊಂದು ವ್ಯಕ್ತಿ ಪರಾರಿ

ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಮತ್ತು ಏಳು ತಿಂಗಳ ಮಗುವನ್ನು ವ್ಯಕ್ತಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೊನ್ನೂರಸ್ವಾಮಿ ಎಂಬಾತ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು

ಬಲೂಚಿಸ್ತಾನದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 32 ಕಾರ್ಮಿಕರು ಬಲಿ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟವುಂಟಾಗಿ 32 ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾ ಹೊರವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಶೇಖರಣೆಗೊಂಡಿರುವುದರಿಂದ ಸ್ಫೋಟ ದುರಂತ ಸಂಭವಿಸಿದೆ ಎಂದು ತಿಳಿದು

ತಮಿಳುನಾಡಿಗೆ ನೀರು: ರೈತರು ಮತ್ತು ಸಂಘಟನೆಗಳಿಂದ ಕಾವೇರಿದ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಮಂಡಳಿ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದ ರೈತರು ಮತ್ತು ಜನತೆಯ ಹಿತಾಸಕ್ತಿಗೆ ಆಗ್ರಹಿಸಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಗಿಳಿದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ

ಭಿವಂಡಿಯಲ್ಲಿ ವಸತಿ ಕಟ್ಟಡ ಕುಸಿದು ಆರು ಜನ ಸಾವು, ಎಂಟು ಮಂದಿ ಅವಶೇಷಗಳಡಿ

ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಆರು ಜನ ಪ್ರಾಣ ಕಳೆದುಕೊಂಡಿದ್ದು, ಎಂಟು ಮಂದಿ ಅವಶೇಷಗಳ ಅಡಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಗುರುವಾರ ರಾತ್ರಿ ಕುಸಿದು

ಕುಂದಾಪುರದಲ್ಲಿ ಗುಂಡಿಕ್ಕಿ ವ್ಯಕ್ತಿಯ ಹತ್ಯೆ

ಕುಂದಾಪುರದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾರೆ.  ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು. ಐವನ್ ರಿಚರ್ಡ್ ಕೆಲವು ವ್ಯವಹಾರ ನಡೆಸುತ್ತಿದ್ದರು. ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು

ಯಶ್ ಪಾಲ ಸುವರ್ಣ ಡಿಎಎನ್‌ಎ ತಾಲಿಬಾನ್‌ನದು ಆಗಿರಬೇಕು: ಸಚಿವ ಖಾದರ್

ಧ್ವಂಸ ಎನ್ನುವ ಮಾತು ತಾಲಿಬಾನ್ ನಿಂದ ಬರುವುದು. ಶಾಸಕ ಯಶ್ ಪಾಲ್ ಸುವರ್ಣ ಡಿಎನ್ಎ ಅಲ್ಲಿಯದ್ದೇ ಇರಬೇಕು, ಈ ಹಿನ್ನೆಲೆಯಲ್ಲಿ‌ ಅವರ ಡಿಎನ್ ಎ ಪರೀಕ್ಷಿಸಬೇಕು .  ಯಶ್ ಪಾಲ್ ಸುವರ್ಣರದ್ದು ನಾಲಾಯಕ್ ಹೇಳಿಕೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿಲ್ಲ, ಯಾಕೆಂದರೆ

ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ