Featured
ಹಣಕಾಸಿನ ಪರಿಸ್ಥಿತಿ ಅವಲೋಕಿಸಿ ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು ಎಂದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ
ಬೆಂಗಳೂರು ಜಾಗತಿಕವಾಗಿ ಬೆಳೆಯಲು ಕೊಡುಗೆ ನೀಡಿದ ಮನಮೋಹನ್ ಸಿಂಗ್: ಡಿಕೆ ಶಿವಕುಮಾರ್
ಬೆಂಗಳೂರು: ದೂರದೃಷ್ಟಿಯ ನಾಯಕ, ಆರ್ಥಿಕ ನೀತಿಗಳ ಮೂಲಕ ಜನಸಾಮಾನ್ಯರ ಹಾಗೂ ದೇಶ ಹಾಗೂ ಬೆಂಗಳೂರು ಜಾಗತಿಕವಾಗಿ ಬೆಳೆಯಲು, ಗುರುತಿಸಿಕೊಳ್ಳಲು ಕೊಡುಗೆ ನೀಡಿದ ವ್ಯಕ್ತಿ ಮನಮೋಹನ್ ಸಿಂಗ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ವಿಧಾನಸಭೆ ಬಜೆಟ್ ಅಧಿವೇಶನದ ಮೊದಲನೇ ದಿನದ ಸಂತಾಪ ಸೂಚನೆ
ಕೆಕೆಆರ್ ತಂಡಕ್ಕೆ ರಾಹನೆ ನಾಯಕ, ವೆಂಕಟೇಶ್ ಉಪನಾಯಕ!
ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಅಜಿಂಕ್ಯ ರಹಾನೆ ನಾಯಕ ಮತ್ತು ವೆಂಕಟೇಶ್ ಅಯ್ಯರ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಐಪಿಎಲ್ ಟಿ-೨೦ ಟೂರ್ನಿಯ 2025ರ ಆವೃತ್ತಿಯಲ್ಲಿ ಕೆಕೆಆರ್ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಕಳೆದ ಕೆಲವು ಆವೃತ್ತಿಗಳಿಂದ ಫ್ರಾಂಚೈಸಿಗಳು ಕಡೆಗಣಿಸಿದ್ದ ರಹಾನೆಗೆ ಮಣೆ
ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ
ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್ ಎಂದು ಕಾಂಗ್ರೆಸ್ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಮಾತನಾಡುವ ಸ್ವಾತಂತ್ರ್ಯಕ್ಕೂ ಮಿತಿ ಇದೆ: ಯೂಟ್ಯೂಬರ್ ಗೆ ಸುಪ್ರೀಂ ಚಾಟಿ
ಸಂವಿಧಾನದಲ್ಲಿ ಮಾತನಾಡುವ ಸ್ವಾತಂತ್ರ್ಯ ಇದ್ದರೂ ಅದಕ್ಕೆ ಮಿತಿ ಇದೆ ಎಂದು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಯೂಟ್ಯೂಬ್ ಚಾನೆಲ್ ಸಂದರ್ಶನದಲ್ಲಿ ಪೋಷಕರು ಸೆಕ್ಸ್ ಮಾಡುವುದನ್ನು ನೀನು ನೋಡಿದ್ದಿಯಾ ಎಂದು ಕೀಳುಮಟ್ಟದ ಪ್ರಶ್ನೆ ಮಾಡಿದ್ದ ರಣವೀರ್ ಅಲ್ಲಾಬಾದಿಯಾ ವಿವಾದಕ್ಕೆ ಗುರಿಯಾಗಿದ್ದರು.
ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ
ಬೆಂಗಳೂರು, ಮಾ.3: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ
ಖರ್ಗೆ ಮಾತಿಗೆ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ
ಆಡ್ರಿಯನ್, ಮಿಕ್ಕಿ ಮ್ಯಾಡಿಸನ್ ಶ್ರೇಷ್ಠ ನಟ, ನಟಿ ಆಸ್ಕರ್ ಪ್ರಶಸ್ತಿ
ದಿ ಬ್ರೂಟಲಿಸ್ಟ್ ಚಿತ್ರಕ್ಕಾಗಿ ಆಡ್ರಿಯನ್ ಬ್ರಾಡಿ ಮತ್ತು ಅನೋರಾ ಚಿತ್ರಕ್ಕಾಗಿ ಮಿಕ್ಕಿ ಮ್ಯಾಡಿಸನ್ ೨೦೨೫ನೇ ಸಾಲಿನ ಶ್ರೇಷ್ಠ ನಟ ಹಾಗೂ ನಟಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತ ಒಲಿದಿದೆ. 97ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ಅಮೆರಿಕದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ
ರಾಜ್ಯದ ಅಭಿವೃದ್ಧಿ ಚುರುಕು, ರೈತರ ಆತ್ಮಹತ್ಯೆ ಕುಸಿತ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ
ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸೋಮವಾರ ಆರಂಭಗೊಂಡ ಬಜೆಟ್ ಅಧಿವೇಶನದ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಮಹಾತ್ಮಾ
ಕಲಾವಿದರಿಗೆ ಡಿಸಿಎಂ ಎಚ್ಚರಿಕೆ ನೀಡಿದ್ದರಲ್ಲಿ ತಪ್ಪೇನಿದೆ ಎಂದ ನಟಿ ರಮ್ಯಾ
ನೆಲ, ಜಲ, ಭಾಷೆಯ ವಿಚಾರದಲ್ಲಿ ಕಲಾವಿದರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆಯ ಮಾತುಗಳನ್ನು ಆಡಿರುವುದರಲ್ಲಿ ತಪ್ಪೇನಿದೆ ಎಂದು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಪ್ರಶ್ನಿಸುವ ಮೂಲಕ ಡಿಸಿಎಂ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವಿಜಯನಗರದಲ್ಲಿ ನಡೆದ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವುದಕ್ಕೂ




