Featured
ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿ.ಕೆ. ಶಿವಕುಮಾರ್
“ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ಅನಿರ್ದಾಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಉಡುಪಿ ಜಿಲ್ಲಾ ರೈತ ಸಂಘದ ಪ್ರತಿನಿಧಿಗಳನ್ನು ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ಮಾಡಿ
ಬಬಲಾದಿ ಸದಾಶಿವ ಮುತ್ಯಾ ನುಡಿದ ಕಾಲಜ್ಞಾನ ಭವಿಷ್ಯ ಏನು
ರಾಜ್ಯ ರಾಜಕೀಯ ಹಾಗೂ ಮುಂದಿನ ವರ್ಷದ ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಅಮಾವಾಸ್ಯೆಯಂದು ನಡೆಯುವ ಜಾತ್ರೆ ವೇಳೆ ಬೆಂಕಿ ಬಬಲಾದಿ ಸದಾಶಿವ
ವಾರದಲ್ಲಿ 80 ಗಂಟೆ ದುಡಿಯಬೇಕು: ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್
ಭಾರತ 30 ಟ್ರೆಲಿಯನ್ ಡಾಲರ್ ಆರ್ಥಿಕತೆ ಹೊಂದಬೇಕಾದರೆ ಭಾರತೀಯರು ಕಠಿಣ ಶ್ರಮ ವಹಿಸಬೇಕು. ಇದಕ್ಕಾಗಿ ಅವರು ವಾರದಲ್ಲಿ ಕನಿಷ್ಠ 80 ಗಂಟೆ ದುಡಿಯಬೇಕು ಎಂದು ಕೇಂದ್ರ ನೀತಿ ಆಯೋಗದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೆರ್ಪಾ ಅಮಿತಾಬ್ ಕಾಂತ್ ಹೇಳಿದ್ದಾರೆ. ಬ್ಯುಸಿನೆಸ್ ಸ್ಟಾಂಡರ್ಡ್
ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರ ಕುಗ್ಗಿಸಲು ಕೇಂದ್ರ ಕ್ರಮ : ಡಿಸಿಎಂ ಶಿವಕುಮಾರ್
“ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ
ವಿಧಾನಸೌಧ ಸೇರಿ ಆಸ್ತಿ ತೆರಿಗೆ ಪಾವತಿಸಲು ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್
ವಿಧಾನಸೌಧ, ರಾಜಭವನ ಸೇರಿ ಒಟ್ಟು 258 ಸರ್ಕಾರಿ ಕಟ್ಟಡಗಳಿಗೆ ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಪಾವತಿಸುವಂತೆ ಬಿಬಿಎಂಪಿ ನೋಟಿಸಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಾಖೆಗಳು 8 ಸಾವಿರ ಕೋಟಿ ರೂ.ಗಳಷ್ಟು ವಿದ್ಯುಲ್ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ಬಿಬಿಎಂಪಿ ಮೂಲಗಳು
ಕೇಂದ್ರ ಸರ್ಕಾರದಿಂದ 310 ಲಕ್ಷ ಮೆ.ಟನ್ ಗೋಧಿ ಸಂಗ್ರಹ ಗುರಿ
ಕೇಂದ್ರ ಸರ್ಕಾರ ಮುಂಬರುವ ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶ ಮತ್ತು ವಿವಿಧ ರಾಜ್ಯಗಳಿಂದ ಒಟ್ಟು 310 ಲಕ್ಷ ಮೆಟ್ರಿಕ್ ಟನ್ ಗೋಧಿ ಮತ್ತು 70 ಲಕ್ಷ ಮೆಟ್ರಿಕ್ ಟನ್ ಭತ್ತ ಸಂಗ್ರಹದ ಗುರಿ ಹಾಕಿಕೊಂಡಿದೆ. ದೆಹಲಿಯಲ್ಲಿ ನಡೆದ ಕೇಂದ್ರಾಡಳಿತ ಪ್ರದೇಶ ಹಾಗೂ ವಿವಿಧ
ಬೆಂಗಳೂರಲ್ಲಿ ಇನೊವೇಟಿವ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (ಐಫಾ) ಆಯೋಜನೆ: ಡಿಕೆ ಶಿವಕುಮಾರ್
“ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ನಿನ್ನೆ ಒಂದು ತಂಡವೇ ಇಲ್ಲಿಗೆ ಆಗಮಿಸಿ ಸಭೆ ಮಾಡಲಾಗಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಹೀಗಾಗಿ ನಿಮಗೆ ಅಭಿನಂದನೆ
ಸಿನಿಮಾ ಕಲಾವಿದರಿಗೆ ಡಿಸಿಎಂ ಧಮ್ಕಿ ಹಾಕಿದ್ದಾರೆಂದ ಆರ್. ಅಶೋಕ್
ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ದೂರಿದ್ದಾರೆ. ಅನುದಾನ ಬೇಕಾದರೆ ಶಾಸಕರು
ಬದುಕಿನ ಭವಿಷ್ಯ ಬರೆದಾಗಿದೆ, ಪರೀಕ್ಷೆಗೆ ಹೆದರದಿರಿ!
ಹುಟ್ಟಿಸಿದವನು ಹುಲ್ಲು ಮೇಯಿಸದೆ ಇರುವನೇ? ಚೆನ್ನಾಗಿ ಓದಿ ಧೈರ್ಯವಾಗಿ ಪರೀಕ್ಷೆ ಬರೆಯಿರಿ. ಫಲಾಫಲವನ್ನು ಆ ದೇವರಿಗೆ ಬಿಡಿ. ಪಾಸು-ಫೇಲುಗಳ ಚಿಂತೆ ಬೇಡ. ಏನೇ ಬಂದರೂ, ನಗುತ್ತಾ ಸ್ವೀಕರಿಸಿ. ಆಗುವುದೆಲ್ಲ ಒಳ್ಳೆಯದಕ್ಕೆ. ನೆನಪಿರಲಿ ನಿಮ್ಮ ಫೇಲು ಸಹ ಭವಿಷ್ಯವನ್ನು ಉಜ್ವಲ ದಿಕ್ಕಿಗೆ ಕರೆದುಕೊಂಡು
ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ
ಬೆಂಗಳೂರು: ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ




