Menu

ಸಿದ್ದರಾಮಯ್ಯ ಬೆಂಕಿ ಇದ್ದಂತೆ: ಸಚಿವ ಜಮೀರ್ ಅಹ್ಮದ್

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಬಂದರೆ ಸುಟ್ಟು ಹೋಗ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ. ಬಳ್ಳಾರಿಯಲ್ಲಿ ಬುಧವಾರ ಸಿಎಂ ಸ್ಥಾನದ ಕುರಿತು ಪಕ್ಷದ ಮುಖಂಡರ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಸಿದ್ದರಾಮಯ್ಯ ಸ್ಥಾನ ಯಾರೂ ಕಿತ್ತುಕೊಳ್ಳೋಕೆ ಆಗಲ್ಲ. ಅವರು ಒಂಥರಾ ಬೆಂಕಿ ಇದ್ದಂತೆ ಮುಟ್ಟಿದರೆ ಏನಾಗುತ್ತಾ ಸುಟ್ಟು ಹೋಗ್ತಾರೆ ಅಷ್ಟೆ ಎಂದರು. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ

ಎಚ್.ಡಿಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಎಸ್ ಐಟಿ ರಾಜ್ಯಪಾಲರ ಮೊರೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆಗೆ ಅಕ್ರಮವಾಗಿ ಜಮೀನು ನೀಡಿದ ಪ್ರಕರಣದಲ್ಲಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ

ಕಾಂಗೊದಲ್ಲಿ ನಿಗೂಢ ಕಾಯಿಲೆಗೆ 50 ಮಂದಿ ಬಲಿ, ಸೋಂಕು ತಗುಲಿದ 48 ಗಂಟೆಯಲ್ಲಿ ಸಾವು!

ಆಫ್ರಿಕಾ ಖಂಡದ ಕಾಂಗೊದಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಗೆ 50 ಮಂದಿ ಅಸುನೀಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸೋಂಕು ಕಾಣಿಸಿಕೊಂಡ 48 ಗಂಟೆಗಳಲ್ಲಿ ಜನರು ಸಾಯುತ್ತಿರುವುದು ಚಿಂತೆಗೀಡು ಮಾಡಿದ್ದು, ಘಟನಾ ಸ್ಥಳಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಜ್ಞರು ಹಾಗೂ ಸ್ಥಳೀಯ ವೈದ್ಯರು

ಲಲಿತ ಕಲೆಗಳ ಮಹಾ ಪೋಷಕಿ ವಿಮಲಾ ರಂಗಾಚಾರ್ ನಿಧನ

ಬೆಂಗಳೂರಿನ ಹಿರಿಯ ಚೇತನ ಹಾಗೂ ನೃತ್ಯ ಮತ್ತು ಲಲಿತ ಕಲೆಗಳ ಮಹಾ ಪೋಷಕರಾಗಿದ್ದ ವಿಮಲಾ ರಂಗಾಚಾರ್ (96 ) ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು. ಬೆಂಗಳೂರಿನ ಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಅವರು ಬೆಂಗಳೂರಿನಲ್ಲಿ ಹಲವಾರು ಲಲಿತ ಕಲಾ

ಕೆಲಸಕ್ಕಿದ್ದ ಅಂಗಡಿಗೆ ಕನ್ನ: ಕೆಲಸಗಾರ, ಸ್ನೇಹಿತ ಇಬ್ಬರು ಸೆರೆ

ಬೆಂಗಳೂರು:ಚಿನ್ನದ ಅಂಗಡಿಯಲ್ಲಿ ಹಾಲ್ ಮಾರ್ಕ್ ಹಾಕುವ ಕೆಲಸ ಮಾಡಿಕೊಂಡು ನಂಬಿಕೆ ಗಳಿಸಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಕೆಲಸಗಾರ ಹಾಗೂ ಆತನ ಸ್ನೇಹಿತ ಸೇರಿ ಇಬ್ಬರನ್ನು ಬಂಧಿಸಿರುವ ಹಲಸೂರು ಗೇಟ್ ಪೊಲೀಸರು 63 ಲಕ್ಷ ಮೌಲ್ಯದ 727 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.

ಯಾರಲ್ಲಿ ಕೇಳಿ ಟಿಕೆಟ್‌ ದರ ಹೆಚ್ಚಿಸಿದ್ದೀರೆಂದು ಕಂಡಕ್ಟರ್‌ಗೆ ಕುಡುಕನಿಂದ ಹಲ್ಲೆ

ಕೊಪ್ಪಳ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಯಾರನ್ನು ಕೇಳಿ ಬಸ್ ಟಿಕೆಟ್‌ ದರ ಹೆಚ್ಚಿಸಿದ್ದೀರಿ ಎಂದು ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬವರ

ಶಿವರಾತ್ರಿ ಪುಣ್ಯಸ್ನಾನದೊಂದಿಗೆ ಮಹಾಕುಂಭ ಮೇಳ ಇಂದು ಸಂಪನ್ನ!

ಲಕ್ನೋ:ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವು ಬುಧವಾರ ಮಹಾಶಿವರಾತ್ರಿ ದಿನದಂದೇ ಸಂಪನ್ನಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೊನೆಯ ಅಮೃತಸ್ನಾನ ಮಾಡಲು ಭಕ್ತರು ಕೋಟ್ಯಂತರ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಮಹಾಕುಂಭ ಮೇಳ ಇಂದು ಕೊನೆಗೊಳ್ಳುವುದರಿಂದ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ವಿಶೇಷ ಮಾರ್ಗಸೂಚಿಗಳನ್ನು ಕೂಡ ಜಾರಿ ಮಾಡಲಾಗಿದೆ.ಇಲ್ಲಿಯವರೆಗೆ 63

20 ವರ್ಷದಿಂದ ನಾನು ಸಂಭಾವನೆಯೇ ಪಡೆದಿಲ್ಲ ಅಂತ ಯಾಕಂದ್ರು ನಟ ಆಮೀರ್‌ ಖಾನ್‌

ನಟ ಆಮಿರ್ ಖಾನ್, ತಾವು ಕಳೆದ 20 ವರ್ಷದಿಂದ ಸಂಭಾವನೆಯನ್ನೇ ಪಡೆದಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. 20 ವರ್ಷದಲ್ಲಿ ಅವರು ಯಾವ ಸಿನಿಮಾಕ್ಕೂ ಸಂಭಾವನೆಯನ್ನೇ ಪಡೆದಿಲ್ಲವಂತೆ. ಹಾಗೆಂದು ಆಮಿರ್ ಖಾನ್ ಇಷ್ಟು ವರ್ಷ ಸಿನಿಮಾಗಳಲ್ಲಿ ಉಚಿತವಾಗಿ ನಟಿಸಿಲ್ಲ, ಬದಲಿಗೆ

ಗ್ಯಾರಂಟಿ ಹಣ ಜಮಾ ದಿನಾಂಕ ಘೋಷಣೆ ಮಾಡಿ: ನಿಖಿಲ್‌ ಕುಮಾರಸ್ವಾಮಿ

ಕಾಂಗ್ರೆಸ್‌ನ ಗ್ಯಾರಂಟಿ ಹಣ ಫಲಾನುಭವಿಗಳ ಕೈಗೆ ಸಿಗದೆ ನಾಲ್ಕೈದು ತಿಂಗಳಾಯ್ತು , ಹಣನೇ ಬಂದಿಲ್ಲ . ಯಾವುದಾದರು ಚುನಾವಣೆಗಳು ಸಮೀಪಿಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮೆ ಆಗುತ್ತೆ, ಕಾರಣ ಬೇಡ, ತಕ್ಷಣ ಹಣ ವರ್ಗಾಯಿಸಿ ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ನಮ್ಮ ಪ್ರಯಾಣಿಕರ ಸುರಕ್ಷತೆಗೆ ನಮ್ಮ ಬಸ್‌ಗಳಲ್ಲಿ ಭದ್ರತಾ ಸಿಬ್ಬಂದಿ: ಮಹಾರಾಷ್ಟ್ರ ಸಚಿವ ಪ್ರತಾಪ್ ಸರ್ನಾಯಕ್

ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕಕ್ಕೆ ಸಂಚರಿಸುವ ರಾಜ್ಯ ಸಾರಿಗೆ ನಿಗಮದ ಬಸ್ಸುಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ತಿಳಿಸಿದ್ದಾರೆ. ರಾಜ್ಯ ಸಾರಿಗೆ ಬಸ್ಸುಗಳ ಸಿಬ್ಬಂದಿ ಮೇಲೆ ಕರ್ನಾಟಕ ಗಡಿಯಲ್ಲಿ ನಡೆದ