Featured
ಭಾರತದಿಂದ ‘ಆಪರೇಷನ್ ಸಿಂಧೂರ್ʼ: ಉಗ್ರರ ನೆಲೆಗಳ ಮೇಲೆ ವಾಯು ದಾಳಿ
ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ‘ಆಪರೇಷನ್ ಸಿಂಧೂರ್ʼ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪಾಕಿಸ್ತಾನದ ಉಗ್ರರು ಭಾರತದ ಹಿಂದೂ ಮಹಿಳೆಯ ಕುಂಕುಮ ಅಳಿಸಿ ಕಣ್ಣೀರಿಡುವಂತೆ ಮಾಡಿದ್ದರು ಅದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಉಗ್ರ ನೆಲೆ ಮೇಲೆ ಭಾರತ ದಾಳಿ ನಡೆಸಿದೆ. ಅದಕ್ಕೆ ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದೆ. ಆರು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ಹಿಮಾಂಶಿ ನರ್ವಾಲ್,
ಅಂಬೇಡ್ಕರ್ ಬರೆದಿದ್ದ ಪತ್ರ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ, ಛಲವಾದಿಯ ರಾಜೀನಾಮೆಗೆ ಒತ್ತಾಯ
ಸಾವರ್ಕರ್ ಅವರೇ ತಮ್ಮ ಸೋಲಿಗೆ ಕಾರಣ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಕಮಲಕಾಂತ್ ಎನ್ನುವವರಿಗೆ ಬರೆದಿರುವ ಕೈಬರಹದ ಪತ್ರ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ಸವಾಲಿಗೆ ತಿರುಗೇಟು ನೀಡಿ ಸವಾಲಿನಂತೆ ನಾರಾಯಣಸ್ವಾಮಿ
ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು, ಶಾಸಕ ಸ್ಥಾನಕ್ಕೆ ಕಂಟಕ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರು ಗಂಗಾವತಿ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ಓಬಳಾಪುರಂನಲ್ಲಿ ನಡೆದ ಗಣಿಗಾರಿಕೆ ಪ್ರಕರಣಕ್ಕೆ
ಸೂಚನೆ ನೀಡದೆ ನೀರು ಬಿಟ್ಟ ಭಾರತ: ಪಾಕಿಸ್ತಾನದಲ್ಲಿ ಫ್ಲಡ್ ಅಲರ್ಟ್
ಒಂದು ದಿನ ಪೂರ್ತಿ (ಸೋಮವಾರ) ಪಾಕಿಸ್ತಾನಕ್ಕೆ ನೀರು ಬಂದ್ ಮಾಡಿದ್ದ ಭಾರತ ಮಂಗಳವಾರ ಯಾವುದೇ ಸೂಚನೆ ನೀಡದೆ ಡ್ಯಾಮ್‌ಗಳಿಂದ ನೀರನ್ನು ಬಿಟ್ಟಿದೆ. ಇದರಿಂದಾಗಿ ಚೆನಾಬ್ ನದಿ ನೀರಿನ ಮಟ್ಟ ಏರಿದ್ದು, ಪಾಕಿಸ್ತಾನದ ಕೆಲವು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. 24 ಗಂಟೆನೀರನ್ನು
ದೇಶಾದ್ಯಂತ 259 ಕಡೆ ಅಣಕು ಪ್ರದರ್ಶನಕ್ಕೆ ಕೇಂದ್ರ ಸಿದ್ಧತೆ
ರಾಜಧಾನಿ ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು ಸೇರಿದಂತೆ 259 ಕಡೆಗಳಲ್ಲಿ ಯುದ್ಧ ಜಾಗೃತಿಯ ಅಣಕು ಪ್ರದರ್ಶನ ನಡೆಯಲಿದೆ. 1971ರ ಭಾರತ- ಪಾಕಿಸ್ತಾನ ಯುದ್ಧ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಅಣಕು ಪ್ರದರ್ಶನ ನಡೆಯಲಿದೆ. ಪೆಹಲ್ಗಾಮ್ ದಾಳಿ ವೇಳೆ ಉಗ್ರರಿಂದ 26
ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ಅಮೆರಿಕ ಸಂಪೂರ್ಣ ಬೆಂಬಲ
ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ನಾಗರಿಕರುಪ್ರಾಣ ಕಳೆದುಕೊಂಡ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಬೆಂಬಲಿತ ಉಗ್ರರು ಈ ದಾಳಿ ನಡೆಸಿರುವುದಾಗಿ ಗುಪ್ತಚರ ಇಲಾಖೆ ದೃಢಪಡಿಸಿದೆ. ಇದೀಗ ಅಮೆರಿಕವು ಭಯೋತ್ಪಾದನೆ ವಿರುದ್ಧ
ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್ ಮಾಕ್ ಡ್ರಿಲ್
ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್
ವೀಡಿಯೊ ಪೋಸ್ಟ್ ಮಾಡಿ ಸಿಎಂಗೆ ಅವಹೇಳನಗೈದ ಪೇದೆ ಅಮಾನತು
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದ ಕೇಂದ್ರ ಕಾರಾಗೃಹದ ಕಾನ್‌ಸ್ಟೆಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಸಿಎಂ ಅವರು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ
ಬಿಜೆಪಿ ಅಧಿಕಾರದಲ್ಲಿದ್ದಾಗ ಸುಹಾಸ್ ಶೆಟ್ಟಿ ರೌಡಿ ಶೀಟರ್, ಈಗ ಮಹಾತ್ಮ: ದಿನೇಶ್ ಗುಂಡೂರಾವ್
ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಅವಧಿಯಲ್ಲಿ, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ ಇದು ಎಂದು ಹೇಳಿರುವ ಸಚಿವ ದಿನೇಶ್ ಗುಂಡೂರಾವ್ ಸುಹಾಸ್
ಭಾರತ-ಪಾಕ್ ಉದ್ವಿಗ್ನತೆ: 1971ರ ಬಳಿಕ ಮೊದಲ ಬಾರಿ ದೇಶಾದ್ಯಂತ ನಾಳೆ ರಕ್ಷಣಾ ಕವಾಯತು
ದೇಶಾದ್ಯಂತ ನಾಳೆ ಅಂದರೆ ಮೇ 7ರಂದು ರಕ್ಷಣಾ ಕಾರ್ಯದ ಅಣಕು ಕವಾಯತು ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ. ನಾಗರಿಕರ ರಕ್ಷಣೆಯ ಸಂಬಂಧ ಮೇ 7ರಂದು ದೇಶಾದ್ಯಂತ ಅಣಕು ಪ್ರದರ್ಶನ ನಡೆಸಬೇಕು. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್ ವ್ಯವಸ್ಥೆ