Menu

ಶೃಂಗೇರಿ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಂದ ಮತಗಳನ್ನು ತಿದ್ದಲಾಗಿದೆ: ಡಿಕೆ ಶಿವಕುಮಾರ್

“ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಶೃಂಗೇರಿ ಕ್ಷೇತ್ರದ ಮರುಎಣಿಕೆಯ ಬಗ್ಗೆ ಕೇಳಿದಾಗ, “ಚುನಾವಣೆ ಮತ ಎಣಿಕೆ ಸಮಯದಲ್ಲಿ ಪ್ರತಿ ಅಂಚೆ ಮತವನ್ನು ತೆರೆದು ಎರಡೂ ಪಕ್ಷಗಳ

ಶೃಂಗೇರಿ ಫಲಿತಾಂಶದಲ್ಲಿ ಬಿಜೆಪಿಯವರ ಕ್ರಿಮಿನಲ್ ಸಂಚು,ವೋಟ್ ಚೋರಿ ಸ್ಪಷ್ಟ; ಸಿಎಂ ಸಿದ್ದರಾಮಯ್ಯ

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ  ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ. ಇದು ವೋಟ್ ಡಕಾಯಿತಿ.  ಎಣಿಕೆ ಮಾಡಿದ ಬಳಿಕ ಎಲ್ಲಾ ದಾಖಲಾತಿಗಳನ್ನು ಟ್ರಂಕ್ನಲ್ಲಿಡಲಾಗುತ್ತದೆ. ಮತ ಎಣಿಕೆಯಾಗುವಾಗ ಬಿಜೆಪಿ

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 21ಮಂದಿಯ ಸಾವು

ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ ಸಂಜೆ ಈ ದುರಂತ ಸಂಭವಿಸಿದೆ. 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 61 ಮಂದಿ

ಪತ್ನಿಗೆ ಡಿವೋರ್ಸ್‌ ನೀಡಿದ್ರೂ ಪತಿಯ ಬಿಟ್ಟು ಬರದ ಲವರ್‌ನ ಕೊಲೆಗೈದು ವ್ಯಕ್ತಿ ಸುಸೈಡ್‌

ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನಗೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಗೆ ಡಿವೋರ್ಸ್‌ ನೀಡಿದ ತನ್ನ ಜೊತೆ ಪತಿಯನ್ನು ಬಿಟ್ಟು ಬರಲು ಒಪ್ಪದ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ಕು ಮಕ್ಕಳು ನೀರು ಪಾಲು

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್​​​(8) ಮೃತಪಟ್ಟವರು. ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ಈ ದುರಂತ

ಪಂಚರಾಜ್ಯ ಚುನಾವಣೆ: ಬಿಜೆಪಿಯಿಂದ ಅಧಿಕಾರ ದುರುಪಯೋಗ ಎಂದ ಡಿಕೆ ಶಿವಕುಮಾರ್‌

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ತಮಿಳುನಾಡಿನಲ್ಲಿ ದೊಡ್ಡಮಟ್ಟದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. 2.50 ಲಕ್ಷ ಕೇಂದ್ರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ನಿಯೋಜಿಸಿ 96 ಲಕ್ಷ ಮತದಾರರನ್ನು ಮತಪಟ್ಟಿಯಿಂದ ತೆಗೆದುಹಾಕಿ

ಪಂಚ ರಾಜ್ಯ ಚುನಾವಣೆ ಫಲಿತಾಂಶ: ಹೊಸ ಪೀಳಿಗೆಯ ರಾಜಕೀಯ ಸುನಾಮಿ

ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯ ಫಲಿತಾಂಶದಲ್ಲಿ ಹೊಸ ಪೀಳಿಗೆ ಎಬ್ಬಿಸಿರುವ ರಾಜಕೀಯ ಸುನಾಮಿ ಎದ್ದು ಕಾಣಿಸುತ್ತಿದೆ. ಇಲ್ಲದಿದ್ದಲ್ಲಿ ಬಂಗಾಳದ ದೀದಿಯಿಂದ ಹಿಡಿದು ತಮಿಳುನಾಡಿನ ಸ್ಟಾಲಿನ್ ಧೂಳೀಪಟವಾಗುತ್ತಿರಲಿಲ್ಲ. ಈ ಬಾರಿಯ ಫಲಿತಾಂಶದ ವಿಶೇಷ ಎಂದರೆ ಹೊಸ ವ್ಯಕ್ತಿಯ ಆಯ್ಕೆಯಲ್ಲ, ಹೊಸ ಪಕ್ಷದ ಆಯ್ಕೆ.

ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸಿಯಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ದರ್ಶನ್‌ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ

“ಶೃಂಗೇರಿ ಮರು ಎಣಿಕೆ ಫಲಿತಾಂಶ: ಬಿಜೆಪಿಯಲ್ಲಿ ಇಷ್ಟರ ಮಟ್ಟಿಗಿನ ಕ್ರಿಮಿನಲ್‌ಗಳಿದ್ದಾರೆ ಎಂದು ಎಣಿಸಿರಲಿಲ್ಲ”

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ.

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ನ ಸಮರ್ಥ್‌ ಶಾಮನೂರುಗೆ ಜಯ

ದಾವಣಗೆರೆ ದಕ್ಷಿಣ  ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ  ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ  ಸಮರ್ಥ ಶಾಮನೂರು ಜಯ ಗಳಿಸಿದ್ದಾರೆ.  ಸಮರ್ಥ ಶಾಮನೂರು ಪ್ರತಿಸ್ಪರ್ಧಿಗಳ ವಿರುದ್ಧ ಮುನ್ನಡೆ ಸಾಧಿಸಿ ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಂಡಿದ್ದಾರೆ. ಸಮರ್ಥ್ ಗೆಲುವು ಕಾಂಗ್ರೆಸ್ ಶಾಸಕರಾದ