Wednesday, August 05, 2026
Menu

ಬೆಂಗಳೂರಿನಲ್ಲಿ ಮೊಬೈಕ್ ತಯಾರಿಕಾ ಘಟಕ ಆರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರಿನಲ್ಲಿ 40ರಿಂದ 50 ಸಾವಿರ ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಮೊಬೈಲ್ ಘಟಕಕ್ಕೆ ಭೇಟಿ ನೀಡುವೆ ಎಂದರು. ನಮಸ್ಕಾರ ಹೇಗಿದ್ದೀರಿ ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಅವರು, ಉದ್ಯೋಗಾಧಾರಿತ ಕೈಗಾರಿಕೆಗಳಿಗೆ ಒತ್ತು ಕೊಡುವ ಪ್ರಮುಖ ಪ್ರಕಟಣೆಯೂ ಈ ಬಾರಿ ಬಜೆಟ್ನಲ್ಲಿ

ಯಾರು ಏನೇ ಮಾಡಿದರೂ ಇದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡ್ತೀವಿ: ಡಿಕೆ ಶಿವಕುಮಾರ್

ಬೆಂಗಳೂರು: ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ

ನಾವು ಕಾಂಗ್ರೆಸ್ ಪಕ್ಷದ ಆರ್ಮಿಗಳು ಹೊರತು ವ್ಯಕ್ತಿಗಳ ಆರ್ಮಿಯಲ್ಲ: ಸತೀಶ್ ಜಾರಕಿಹೊಳಿ

ಕೋಲಾರ: ನಾವು ಕಾಂಗ್ರೆಸ್ ಪಕ್ಷದ ಪರ ಆರ್ಮಿ ರೀತಿ ಕೆಲಸ ಮಾಡುವವರೇ ಹೊರತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆರ್ಮಿ ರೀತಿ ಕೆಲಸ ಮಾಡುವವರಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ

ವಿಶ್ವವಿದ್ಯಾಲಯಗಳಿಗೆ 342 ಕೋಟಿ ರೂ. ನೀಡಲು ಸರ್ಕಾರಕ್ಕೆ ಶಕ್ತಿ ಇಲ್ಲ: ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ

ಮುತ್ತತ್ತಿಯಲ್ಲಿ ಕಾವೇರಿ ನದಿ ಪಾಲಾದ ಇಬ್ಬರು ಯುವತಿಯರು!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. 50ಕ್ಕೂ ಹೆಚ್ಚು ಮಂದಿ

ಪ್ರಧಾನಿ ಮೋದಿ ಹಿಂದುಳಿದ ವರ್ಗಕ್ಕೆ ಸೇರಿಲ್ಲ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿ ಹುಟ್ಟನಿಂದ ಹಿಂದುಳಿದ ವರ್ಗಕ್ಕೆ ಸೇರಿಲ್ಲ, ಅಕ್ರಮವಾಗಿ ಈ ವರ್ಗಕ್ಕೆ ಸೇರಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ

17 ವರ್ಷಗಳ ನಂತರ ಲಾಭ ಗಳಿಸಿದ ಬಿಎಸ್ಸೆನ್ನೆಲ್!

ಭಾರತೀಯ ಟೆಲಿಕಾಂ ಸಂಸ್ಥೆ ಬಿಎಸ್ಸೆನ್ನೆಲ್ ಡಿಸೆಂಬರ್ ತ್ರೈಮಾಸಿಕದಲ್ಲಿ 262 ಕೋಟಿ ರೂ. ಲಾಭ ಗಳಿಸಿದೆ. ಈ ಮೂಲಕ 17 ವರ್ಷಗಳ ನಂತರ ಮೊದಲ ಬಾರಿ ಲಾಭ ಗಳಿಸಿ ಹೊಸ ದಾಖಲೆ ಬರೆದಿದೆ. ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಶುಕ್ರವಾರ ಸಬ್ ಸ್ಕ್ರೈಬ್

ಭಾರತಕ್ಕೆ ಇಂದು ಬಂದಿಳಿಯಲಿದೆ 119 ವಲಸಿಗರನ್ನು ಹೊತ್ತ ಅಮೆರಿಕದ 2ನೇ ವಿಮಾನ!

ಪ್ರಧಾನಿ ನರೇಂದ್ರ ಮೋದಿ ಜೊತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಬೆನ್ನಲ್ಲಿಯೇ 119 ಅಕ್ರಮ ವಲಸಿಗರನ್ನು ಹೊತ್ತ ಎರಡು ವಿಮಾನಗಳು ಇಂದು ಪಂಜಾಬ್ ನಲ್ಲಿ ಬಂದಿಳಿಯಲಿವೆ. ಈಗಾಗಲೇ ಮೊದಲ ಹಂತದಲ್ಲಿ 1 ವಿಮಾನದಲ್ಲಿ ಅಮೆರಿಕದಲ್ಲಿರುವ 104 ಅಕ್ರಮ ಭಾರತೀಯ ವಲಸಿಗರನ್ನು

ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಬಸ್ ಗೆ ಡಿಕ್ಕಿ: 10 ಭಕ್ತರ ದುರ್ಮರಣ

ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದ್ದು, ೧೯ ಮಂದಿ

ಕಾಡ್ಗಿಚ್ಚು ನಿಯಂತ್ರಣಕ್ಕೆ ಪಂಚಾಯ್ತಿ ಅಧಿಕಾರಿಗಳ ಜೊತೆ ಸಭೆ ನಡೆಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್‌ ಮೂಲಕ