Featured
ಮಕ್ಕಳ ಶಾಲಾ ದಾಖಲಾತಿ ವಯೋಮಿತಿಯಿಂದ ಅನ್ಯಾಯ: ಮಧು ಬಂಗಾರಪ್ಪ ಬಳಿ ಪೋಷಕರ ಅಹವಾಲು
ಬೆಂಗಳೂರು: ಆರು ವರ್ಷವಾಗದ ಮಕ್ಕಳಿಗೆ ಒಂದನೇ ತರಗತಿಗೆ ಪ್ರವೇಶ ನೀಡದ ಶಿಕ್ಷಣ ನೀತಿಯಿಂದ ಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯದ ಪೋಷಕರ ನಿಯೋಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಒತ್ತಾಯಿಸಿದೆ. ಈ ಸಂಬಂಧ ಸುಧೀನ್ ಕುಮಟಾ, ಮೇಘನಾ, ಶೀತಲ್ ಶೆಟ್ಟಿ ಮತ್ತಿತರರ ನಿಯೋಗ ಇಂದು ಬೆಳಿಗ್ಗೆ ಸದಾಶಿವನಗರದ ನಿವಾಸದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದೆ. ಆರು ವರ್ಷಕ್ಕಿಂತ ಒಂದೆರಡು ತಿಂಗಳು ಕಡಿಮೆಯಿದ್ದರೂ ಮಕ್ಕಳಿಗೆ ಒಂದನೇ ತರಗತಿಗೆ
40,000 ಜನರಿಂದ 1000 ಕೋಟಿ ರೂ. ವಂಚಿಸಿದ 26 ವರ್ಷದ ಯುವಕ!
ಅರ್ಧ ಬೆಲೆಗೆ ಸ್ಕೂಟರ್.. ಲ್ಯಾಪ್ ಟಾಪ್, ಗೃಹಪಯೋಗಿ ವಸ್ತುಗಳು ಸಿಗುತ್ತವೆ ಎಂದರೆ ಯಾರು ಬೇಡ ಅಂತಾರೆ. ಆದರೆ ಇದನ್ನೇ ಅಸ್ತ್ರವಾಗಿಟ್ಟುಕೊಂಡು 26 ವರ್ಷದ ಯುವಕನೊಬ್ಬ 40,000 ಜನರಿಗೆ ವಂಚಿಸಿದ್ದಾರೆ. ಹೌದು, ಕೇರಳ ಇತಿಹಾಸದಲ್ಲೇ ಅತೀ ದೊಡ್ಡ ವಂಚನೆ ಪ್ರಕರಣ ಎಂದು ಹೇಳಲಾಗಿದ್ದು,
ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ: ಡಿಕೆ ಶಿವಕುಮಾರ್
ಬೆಂಗಳೂರು: ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಆರ್ ಬಿಐನಿಂದ ಶೀಘ್ರದಲ್ಲೇ ಹೊಸ 50 ರೂ. ನೋಟು ಬಿಡುಗಡೆ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಇತ್ತೀಚೆಗೆ ನೇಮಕಗೊಂಡ ಗವರ್ನರ್ ಸಂಜಯ್ ಮಲ್ಹೋತ್ರಾ ಸಹಿ ಮಾಡಿರುವ 50 ರೂ. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಮಲ್ಹೋತ್ರಾ ಅವರು ಶಕ್ತಿಕಾಂತ ದಾಸ್ ಅವರ ನಂತರ ಡಿಸೆಂಬರ್ 2024 ರಲ್ಲಿ
ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ: ತುಷಾರ್ ಗಿರಿ ನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ “ಸಂಯುಕ್ತ ಲಸಿಕೆ”(Combined Vaccine) ಅಳವಡಿಸುವ ಕಾರ್ಯಕ್ರಮಕ್ಕೆ ಪಾಲಿಕೆ ಕೇಂದ್ರ
ವಿಶ್ವವಿದ್ಯಾಲಯ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ
ಬದಲಾದ ಜೀವನಶೈಲಿಯ ಪ್ರತಿಬಿಂಬ ಕ್ಯಾನ್ಸರ್
ಹಿಂದಿನ ಕಾಲದಲ್ಲಿ ಪರಿಣಿತ ವೈದ್ಯರ ಸೇವೆ, ಅತ್ಯಾಧುನಿಕ ತಂತ್ರಜ್ಞಾನ ದುರ್ಲಭವಾಗಿತ್ತು. ಬಡತನ, ಅನಕ್ಷರತೆ, ಮಡುಗಟ್ಟಿ ನಿಂತ ಮೂಢನಂಬಿಕೆ, ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ರೋಗ ಪತ್ತೆ ಹಚ್ಚುವ ಹೊತ್ತಿಗೆ ಪರಿಸ್ಥಿತಿ ಕೈಮೀರಿ ಹೋಗುತ್ತಿತ್ತು. ಈ ಕಾರಣದಿಂದಲೇ ಕ್ಯಾನ್ಸರ್ ಗುಣಪಡಿಸ ಲಾಗದ ಕಾಯಿಲೆ ಎಂಬ
ಹಾರೋಹಳ್ಳಿಯಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬಾಲಕ ಸಾವು
ಹಾರೋಹಳ್ಳಿ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸಿದ್ದಯ್ಯನದೊಡ್ಡಿ ಗ್ರಾಮದ ನಿವಾಸಿ ಚಿರಂತ್ ಗೌಡ (12) ಮೃತ ಬಾಲಕ. ತಂದೆ ಸುರೇಶ್ ಗುರುವಾರ
ಬಾಗಪ್ಪ ಹರಿಜನ ಕೊಲೆಯ ನಾಲ್ವರು ಆರೋಪಿಗಳು ಸೆರೆ
ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಬಾಗಪ್ಪ ಹರಿಜನ ಮಗಳು ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಗಂಗೂಬಾಯಿ ಬಾಗಪ್ಪ ಹರಿಜನ ದೂರು ನೀಡಿದ್ದರು. ವಿಜಯಪುರ ನಗರ ಡಿವೈಎಸ್ಪಿ ಬಸವರಾಜ
ಆಕಸ್ಮಿಕವಾಗಿ ಗುಂಡು ಹಾರಿ ಬೆಳಗಾವಿಯ ಯೋಧ ಸಾವು
ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ನೌಕಾಪಡೆಯ ಯೋಧರೊಬ್ಬರು ಚೆನ್ನೈನಲ್ಲಿ ಮೃತಪಟ್ಟಿದ್ದಾರೆ. ಮೃತ ಯೋಧನನ್ನು ಬೆಳಗಾವಿ ಜಿಲ್ಲೆಯ ಮೂಡಲಗಿಯ ಕಲ್ಲೋಳಿ ಗ್ರಾಮದ ಪ್ರವೀಣ್ ಸುಭಾಷ್ ಖಾನಗೌಡರ ಎಂದು ಗುರುತಿಸಲಾಗಿದೆ. ಅವರು ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದು ಅವರ




