Featured
ಬಾಗಪ್ಪ ಹರಿಜನ ಕೊಲೆಯ ನಾಲ್ವರು ಆರೋಪಿಗಳು ಸೆರೆ
ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಬಾಗಪ್ಪ ಹರಿಜನ ಮಗಳು ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಗಂಗೂಬಾಯಿ ಬಾಗಪ್ಪ ಹರಿಜನ ದೂರು ನೀಡಿದ್ದರು. ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ಗಾಂಧಿಚೌಕ ಸಿಪಿಐ ಪ್ರದೀಪ ತಳಕೇರಿ, ಗೋಳಗುಮ್ಮಟ ಸಿಪಿಐ ಮಲ್ಲಯ್ಯ ಮಠಪತಿ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ರಚಿಸಲಾಗಿತ್ತು ಎಂದು ತಿಳಿಸಿದರು. ಈ ತಂಡ ಕಾರ್ಯಾಚರಣೆ ನಡೆಸಿ
ಆಕಸ್ಮಿಕವಾಗಿ ಗುಂಡು ಹಾರಿ ಬೆಳಗಾವಿಯ ಯೋಧ ಸಾವು
ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ನೌಕಾಪಡೆಯ ಯೋಧರೊಬ್ಬರು ಚೆನ್ನೈನಲ್ಲಿ ಮೃತಪಟ್ಟಿದ್ದಾರೆ. ಮೃತ ಯೋಧನನ್ನು ಬೆಳಗಾವಿ ಜಿಲ್ಲೆಯ ಮೂಡಲಗಿಯ ಕಲ್ಲೋಳಿ ಗ್ರಾಮದ ಪ್ರವೀಣ್ ಸುಭಾಷ್ ಖಾನಗೌಡರ ಎಂದು ಗುರುತಿಸಲಾಗಿದೆ. ಅವರು ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದು ಅವರ
IPL 2025: ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ- ಕೆಕೆಆರ್ ಮುಖಾಮುಖಿ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ ತಂಡಗಳು ಮಾರ್ಚ್ 22ರಂದು ನಡೆಯುವ ಐಪಿಎಲ್ ಟಿ-20 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ ಎಂದು ಹೇಳಲಾಗಿದೆ. ಕ್ರಿಕ್ ಬಜ್ ವೆಬ್ ನಲ್ಲಿ ಐಪಿಎಲ್ ಟಿ-20 ಟೂರ್ನಿಯ 2025ನೇ
150 ಕೋಟಿ ವೆಚ್ಚದಲ್ಲಿ ದೆಹಲಿಯ ಆರ್ ಎಸ್ಸೆಸ್ ಕಚೇರಿ ಪುನರ್ ನವೀಕರಣ ಪೂರ್ಣ!
ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಚೇರಿ 150 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡಿದ್ದು, 2 ದಶಕದ ನಂತರ ಹಳೆಯ ಪ್ರಧಾನ ಕಚೇರಿಗೆ ಮರಳಲು ಸಿದ್ಧತೆ ನಡೆದಿದೆ. ದೆಹಲಿಯ ಹಳೆಯ 2 ಅಂತಸ್ತಿನ ಕಟ್ಟಡ ಇದೀಗ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ
ಕೋವಿಡ್ ಹಗರಣದ ತನಿಖೆ ಸಿಐಡಿಗೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಿಐಡಿಗೆ ವಹಿಸಿದೆ. ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ
ದ್ವಿಪಕ್ಷೀಯ ಸಂಬಂಧ ಬಲವರ್ಧನೆಗಾಗಿ ಪ್ರಧಾನಿ ಮೋದಿ-ಟ್ರಂಪ್ ಮಾತುಕತೆ
ಅಮೆರಿಕ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ ಮತ್ತು ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಇಂಧನ ಮತ್ತು ಜನರ ನಡುವಿನ ಸಂಬಂಧ ಸೇರಿದಂತೆ ಹಲವು ವಿಷಯಗಳ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ. ರಿಪಬ್ಲಿಕನ್ ನಾಯಕ
ಜನನ ಮರಣ ನೋಂದಣಿ ಕಾಯಿದೆ ತಿದ್ದುಪಡಿಗೆ ಕೋರ್ಟ್ ಆದೇಶ
ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಗನ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ
ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು: ಶವವಿಟ್ಟು ಕುಟುಂಬದ ಪ್ರತಿಭಟನೆ
ತುಮಕೂರಿನ ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ 2 ತಿಂಗಳ ಬಾಣಂತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು. ಕುದ್ದೂರು ಗ್ರಾಮದ ದೀಪಕ್ ಎಂಬವರ ಪತ್ನಿ ಸಿಂಧು (28) ಹೊಟ್ಟೆ ನೋವಿಗೆ ಚಿಕಿತ್ಸೆ
ವಿದ್ಯಾರ್ಥಿನಿಯರು ಜೀವನದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಡಿಸಿಎಂ
“ನೀವು ಸರ್ಕಾರಿ ಶಾಲೆಯಲ್ಲೇ ಓದುತ್ತಿರಲಿ, ಖಾಸಗಿ ಶಾಲೆಯಲ್ಲೇ ಓದುತ್ತಿರಲಿ. ನಿಮ್ಮ ಜೀವನದಲ್ಲಿ ಎಂದಿಗೂ ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು. ಮಲಬಾರ್ ಚಾರಿಟಬಲ್ ಟ್ರಸ್ಟಿನ ವಿದ್ಯಾರ್ಥಿ ವೇತನ ಘೋಷಣಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಮಾತನಾಡಿ, “ಶಿಕ್ಷಣ ನನ್ನ
2 ಹಾಗೂ 3ನೇ ಹಂತದ ನಗರಗಳತ್ತ ಮುಖಮಾಡಿ: ಉದ್ಯಮಿಗಳಿಗೆ ಡಿ.ಕೆ. ಶಿವಕುಮಾರ್ ಸಲಹೆ
ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಸಮಾವೇಶದಲ್ಲಿ




