Featured
ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ
ಶೇ.65 ಭಾರತೀಯರು ಎಐಗೆ ದಾಸರು: ಮೈಕ್ರೋಸಾಫ್ಟ್ ಅಧ್ಯಯನ
ನ್ಯೂಯಾರ್ಕ್: ಭಾರತೀಯರಲ್ಲಿ ಎಐ ಬಳಕೆ ವಿಪರೀತದ ಮಟ್ಟಕ್ಕೆ ಹೋಗಿರುವುದನ್ನು ಸಮೀಕ್ಷೆಯೊಂದು ತಿಳಿಸಿದೆ. ಇಲ್ಲಿ ಶೇ.65 ರಷ್ಟು ಜನರು ಎಐಗೆ ಮಾರುಹೋಗಿದ್ದಾರೆ ಎಂದು ಮೈಕ್ರೋಸಾಫ್ಟ್ ಅಧ್ಯಯನ ವರದಿ ಹೇಳಿದೆ. ಮೈಕ್ರೋಸಾಫ್ಟ್ ಸಂಸ್ಥೆಯು ಜಾಗತಿಕ ಆನ್ ಲೈನ್ ಸುರಕ್ಷತಾ ಸಮೀಕ್ಷೆಯನ್ನು ಅನಾವರಣಗೊಳಿಸಿತು, ಇದು ಎಐನ
ಪ್ರೊ. ಮಾಧವ ಗಾಡ್ಗೀಳ್ ಆತ್ಮಕಥೆ `ಏರುಘಟ್ಟದ ನಡಿಗೆ’ ಬಿಡುಗಡೆ
ಬೆಂಗಳೂರು, ಫೆ.13: ಅದ್ಭುತ ಜೀವವೈವಿಧ್ಯತೆಯ ತಾಣ ಹಾಗೂ ಹಲವು ಪ್ರಮುಖ ನದಿಗಳ ಮೂಲವಾದ ಪಶ್ಚಿಮಘಟ್ಟಗಳ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಚಿತ್ರಕಲಾ
ರಾಜ್ಯಸಭೆಯಲ್ಲಿ ಗದ್ದಲ ಮಧ್ಯೆಯೇ ವಕ್ಫ್ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ
ರಾಜ್ಯಸಭೆಯಲ್ಲಿ ವಕ್ಫ್ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ ಮಾಡಲಾಗಿದ್ದು, ವರದಿ ಮಂಡಿಸಿದ ತಕ್ಷಣ ಸದನದಲ್ಲಿ ಗದ್ದಲ ಶುರುವಾಗಿ ಕಲಾಪ ಮುಂದೂಡಲಾಯಿತು. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಸಿದ್ಧಪಡಿಸಲಾದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದೆ. ಈ ವರದಿಯ
ಆರ್ ಸಿಬಿ ಹೊಸ ನಾಯಕನಾಗಿ ರಜತ್ ಪಟಿದಾರ್ ನೇಮಕ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕನಾಗಿ ಯುವ ಬ್ಯಾಟ್ಸ್ ಮನ್ ರಜತ್ ಪಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನಾಯಕನಾಗಿ ಕೊಹ್ಲಿ ಮರಳುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದೆ. ಬೆಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ರಜತ್ ಪಟಿದಾರ್ ಅವರನ್ನು ನೇಮಕ ಮಾಡಿರುವುದಾಗಿ
ಎಸಿಪಿ ಗೋವರ್ಧನ್ ಗೆ ವಿವಾಹೇತರ ಸಂಬಂಧ: ಪತ್ನಿ ದೂರು ದಾಖಲು
ಬೆಂಗಳೂರು ಆಗ್ನೇಯ ವಿಭಾಗದ ಎಸಿಪಿ ಗೋವರ್ಧನ್ ಅವರ ವಿರುದ್ಧ ಅವರ ಪತ್ನಿ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಗೋವರ್ಧನ್ ಜೊತೆಗೆ ಮಹಿಳಾ ಎಸಿಪಿ ಅಶ್ವಿನಿ ವಿರುದ್ಧವೂ ಗೋವರ್ಧನ್ ಪತ್ನಿ ದೂರು ದಾಖಲಿಸಿದ್ದಾರೆ. ಗೋವರ್ಧನ್ ಅವರು ಡಿವೈಎಸ್ಪಿ ಆಗಿ ಆಯ್ಕೆ ಆದಾಗಿನಿಂದ ಕುಟುಂಬವನ್ನು
ಮೆಟ್ರೋ ಟಿಕೆಟ್ ದರ ಇಳಿಕೆಗೆ ಬಿಎಂಆರ್‌ಸಿಎಲ್‌ಗೆ ಸಿಎಂ ಆಗ್ರಹ
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ
ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿವಕುಮಾರ್
“ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್ ಮಾತನಾಡಿದರು. “ಇನ್ವೆಸ್ಟ್ ಕರ್ನಾಟಕ 2025 ಕೇವಲ
ಹೆಣ್ಣೊಬ್ಬಳ ಎದೆಯಾಳದ ನೋವಿಗೆ ದನಿಯಾಗುವ ಕತೆಗಳು
ಕನ್ನಡದ ಓದುಗರಿಗೆ ಚಿರಪರಿಚಿತರಾದ ಡಾ.ಪದ್ಮಿನಿ ನಾಗರಾಜು ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮದವರು. ಪ್ರಸ್ತುತ ಸರಳಾದೇವಿ ಪದವಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಸಲಹಾ ಸಮಿತಿಯ ಸದಸ್ಯರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇನ್ನಿಲ್ಲ
ಪದ್ಮಶ್ರೀ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮ ಗೌಡ (88) ನಿಧನರಾಗಿದ್ದಾರೆ. ಸುಕ್ರಜ್ಜಿ ಎಂದೇ ಅವರು ಜನಪ್ರಿಯರಾಗಿದ್ದರು. 5000 ಕ್ಕೂ ಹೆಚ್ಚು ಹಾಲಕ್ಕಿ ಹಾಡು ಕಂಠಪಾಠ ಮಾಡಿಕೊಂಡಿದ್ದ ಅವರು ಹಾಲಕ್ಕಿ ಹಾಡುಗಳ ಕೋಗಿಲೆ ಎಂದು




