Menu

ಕ್ರಿಕೆಟಿಗ ರಿಷಭ್ ಪಂತ್ ರಕ್ಷಿಸಿದ್ದ ಯುವಕ ಆತ್ಮಹತ್ಯೆಗೆ ಯತ್ನ!

ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದ ಯುವಕ ಗೆಳತಿ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಜಾಫರ್ ನಗರದ ಬುಚ್ಚಾ ಬಸ್ತಿ ಗ್ರಾಮದಲ್ಲಿ ರಜತ್ ಕುಮಾರ್ (25) ಹಾಗೂ ಗೆಳತಿ ಮನು ಕಶ್ಯಪ್ (21) ಆತ್ಮಹತ್ಯೆಗೆ ಯತ್ನಿಸಿದ್ದು, ಗೆಳತಿ ಮೃತಪಟ್ಟಿದ್ದಾಳೆ. ರಜತ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ. ಪ್ರೇಮಿಗಳ ಜಾತಿ ಬೇರೆ ಬೇರೆ

ವಕ್ಫ್ ತಿದ್ದುಪಡಿ ಮಸೂದೆ: ಪ್ರತಿಪಕ್ಷಗಳ ಸಲಹೆ ಸೇರ್ಪಡೆಯ ಭರವಸೆ ನೀಡಿದ ಅಮಿತ್ ಶಾ

ವಕ್ಫ್ ತಿದ್ದುಪಡಿ ಮಸೂದೆಯನ್ನು ಗುರುವಾರ ಮಂಡಿಸಲಾಗಿದ್ದು, ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಪ್ರತಿಪಕ್ಷಗಳು ಹಾಗೂ ಆಡಳಿತಾರೂಢ ಎನ್ ಡಿಎ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು ಕೋಲಾಹಲ ಸೃಷ್ಟಿಯಾಯಿತು. ವಕ್ಫ್ ಆಸ್ತಿಯನ್ನು ನಿಯಮಬದ್ಧಗೊಳಿಸುವ ಕುರಿತ ವಕ್ಫ್ ತಿದ್ದುಪಡಿ ಮಸೂದೆ ೨೦೨೪ ಅನ್ನು ಗುರುವಾರ

ಮೆಟ್ರೋ ದರ ಸ್ಟೇಜ್ ಹಂತದಲ್ಲಿ ಪರಿಷ್ಕರಣೆ: ಬಿಎಂಆರ್ ಸಿಎಲ್ ಸ್ಪಷ್ಟನೆ

ಏರಿಕೆ ಮಾಡಲಾಗಿರುವ ಮೆಟ್ರೋ ರೈಲು ದರದಲ್ಲಿ ಇಳಿಕೆ ಮಾಡುವುದಿಲ್ಲ. ಆದರೆ ಸ್ಟೇಜ್ ಹಂತಗಳಲ್ಲಿ ಅಡ್ಜೆಸ್ಟ್ ಮೆಂಟ್ ಮೂಲಕ ಕಡಿಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ತಿಳಿಸಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ವ್ಯಾಪಕ

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ

ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ

ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಭಾರತೀಯ ಅಂಚೆ ಖಾಲಿ ಇರುವ 21,413 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, 10ನೇ ತರಗತಿ ಉತ್ತೀರ್ಣರಾದವರಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ವಿವಿಧ ರಾಜ್ಯಗಳಲ್ಲಿ ಭರ್ತಿ ಪ್ರಕ್ರಿಯೆ ಆರಂಭವಾಗಲಿದ್ದು,

ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಬಿಎಂಆರ್

ಶೇ.65 ಭಾರತೀಯರು ಎಐಗೆ ದಾಸರು: ಮೈಕ್ರೋಸಾಫ್ಟ್ ಅಧ್ಯಯನ

ನ್ಯೂಯಾರ್ಕ್: ಭಾರತೀಯರಲ್ಲಿ ಎಐ ಬಳಕೆ ವಿಪರೀತದ ಮಟ್ಟಕ್ಕೆ ಹೋಗಿರುವುದನ್ನು ಸಮೀಕ್ಷೆಯೊಂದು ತಿಳಿಸಿದೆ. ಇಲ್ಲಿ ಶೇ.65 ರಷ್ಟು ಜನರು ಎಐಗೆ ಮಾರುಹೋಗಿದ್ದಾರೆ ಎಂದು ಮೈಕ್ರೋಸಾಫ್ಟ್ ಅಧ್ಯಯನ ವರದಿ ಹೇಳಿದೆ. ಮೈಕ್ರೋಸಾಫ್ಟ್ ಸಂಸ್ಥೆಯು ಜಾಗತಿಕ ಆನ್ ಲೈನ್ ಸುರಕ್ಷತಾ ಸಮೀಕ್ಷೆಯನ್ನು ಅನಾವರಣಗೊಳಿಸಿತು, ಇದು ಎಐನ

ಪ್ರೊ. ಮಾಧವ ಗಾಡ್ಗೀಳ್ ಆತ್ಮಕಥೆ `ಏರುಘಟ್ಟದ ನಡಿಗೆ’ ಬಿಡುಗಡೆ

ಬೆಂಗಳೂರು, ಫೆ.13: ಅದ್ಭುತ ಜೀವವೈವಿಧ್ಯತೆಯ ತಾಣ ಹಾಗೂ ಹಲವು ಪ್ರಮುಖ ನದಿಗಳ ಮೂಲವಾದ ಪಶ್ಚಿಮಘಟ್ಟಗಳ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಚಿತ್ರಕಲಾ

ರಾಜ್ಯಸಭೆಯಲ್ಲಿ ಗದ್ದಲ ಮಧ್ಯೆಯೇ ವಕ್ಫ್​ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ

ರಾಜ್ಯಸಭೆಯಲ್ಲಿ ವಕ್ಫ್​ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ ಮಾಡಲಾಗಿದ್ದು, ವರದಿ ಮಂಡಿಸಿದ ತಕ್ಷಣ ಸದನದಲ್ಲಿ ಗದ್ದಲ ಶುರುವಾಗಿ ಕಲಾಪ ಮುಂದೂಡಲಾಯಿತು. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಸಿದ್ಧಪಡಿಸಲಾದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದೆ. ಈ ವರದಿಯ

ಆರ್ ಸಿಬಿ ಹೊಸ ನಾಯಕನಾಗಿ ರಜತ್ ಪಟಿದಾರ್ ನೇಮಕ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕನಾಗಿ ಯುವ ಬ್ಯಾಟ್ಸ್ ಮನ್ ರಜತ್ ಪಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನಾಯಕನಾಗಿ ಕೊಹ್ಲಿ ಮರಳುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದೆ. ಬೆಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ರಜತ್ ಪಟಿದಾರ್ ಅವರನ್ನು ನೇಮಕ ಮಾಡಿರುವುದಾಗಿ