Menu

ರಾಜ್ಯಸಭೆಯಲ್ಲಿ ಗದ್ದಲ ಮಧ್ಯೆಯೇ ವಕ್ಫ್​ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ

ರಾಜ್ಯಸಭೆಯಲ್ಲಿ ವಕ್ಫ್​ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ ಮಾಡಲಾಗಿದ್ದು, ವರದಿ ಮಂಡಿಸಿದ ತಕ್ಷಣ ಸದನದಲ್ಲಿ ಗದ್ದಲ ಶುರುವಾಗಿ ಕಲಾಪ ಮುಂದೂಡಲಾಯಿತು. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಸಿದ್ಧಪಡಿಸಲಾದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದೆ. ಈ ವರದಿಯ ಬಗ್ಗೆ ವಿರೋಧ ಪಕ್ಷದ ಸಂಸದರು ವಿರೋಧ ವ್ಯಕ್ತಪಡಿಸಿ ಕೋಲಾಹಲ ಸೃಷ್ಟಿಸಿದರು. ಗದ್ದಲ ಹೆಚ್ಚಾಗುತ್ತಿರುವುದನ್ನು ಗಮನಿಸಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಸದನವನ್ನು ಮುಂದೂಡಿದರು. ಸಮಿತಿಯ ಭಾಗವಾಗಿದ್ದ ವಿರೋಧ

ಆರ್ ಸಿಬಿ ಹೊಸ ನಾಯಕನಾಗಿ ರಜತ್ ಪಟಿದಾರ್ ನೇಮಕ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕನಾಗಿ ಯುವ ಬ್ಯಾಟ್ಸ್ ಮನ್ ರಜತ್ ಪಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನಾಯಕನಾಗಿ ಕೊಹ್ಲಿ ಮರಳುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದೆ. ಬೆಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ರಜತ್ ಪಟಿದಾರ್ ಅವರನ್ನು ನೇಮಕ ಮಾಡಿರುವುದಾಗಿ

ಎಸಿಪಿ ಗೋವರ್ಧನ್ ಗೆ ವಿವಾಹೇತರ ಸಂಬಂಧ: ಪತ್ನಿ ದೂರು ದಾಖಲು

ಬೆಂಗಳೂರು ಆಗ್ನೇಯ ವಿಭಾಗದ ಎಸಿಪಿ ಗೋವರ್ಧನ್ ಅವರ ವಿರುದ್ಧ ಅವರ ಪತ್ನಿ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಗೋವರ್ಧನ್‌ ಜೊತೆಗೆ ಮಹಿಳಾ ಎಸಿಪಿ ಅಶ್ವಿನಿ ವಿರುದ್ಧವೂ ಗೋವರ್ಧನ್‌ ಪತ್ನಿ ದೂರು ದಾಖಲಿಸಿದ್ದಾರೆ. ಗೋವರ್ಧನ್‌ ಅವರು ಡಿವೈಎಸ್ಪಿ ಆಗಿ ಆಯ್ಕೆ ಆದಾಗಿನಿಂದ ಕುಟುಂಬವನ್ನು

ಮೆಟ್ರೋ ಟಿಕೆಟ್‌ ದರ ಇಳಿಕೆಗೆ ಬಿಎಂಆರ್‌ಸಿಎಲ್‌ಗೆ ಸಿಎಂ ಆಗ್ರಹ

ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ

ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿವಕುಮಾರ್ 

“ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್  ಮಾತನಾಡಿದರು. “ಇನ್ವೆಸ್ಟ್ ಕರ್ನಾಟಕ 2025 ಕೇವಲ

ಹೆಣ್ಣೊಬ್ಬಳ ಎದೆಯಾಳದ ನೋವಿಗೆ ದನಿಯಾಗುವ ಕತೆಗಳು

ಕನ್ನಡದ ಓದುಗರಿಗೆ ಚಿರಪರಿಚಿತರಾದ ಡಾ.ಪದ್ಮಿನಿ ನಾಗರಾಜು ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮದವರು. ಪ್ರಸ್ತುತ ಸರಳಾದೇವಿ ಪದವಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಸಲಹಾ ಸಮಿತಿಯ ಸದಸ್ಯರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮ ಗೌಡ (88) ನಿಧನರಾಗಿದ್ದಾರೆ. ಸುಕ್ರಜ್ಜಿ ಎಂದೇ ಅವರು ಜನಪ್ರಿಯರಾಗಿದ್ದರು. 5000 ಕ್ಕೂ ಹೆಚ್ಚು ಹಾಲಕ್ಕಿ ಹಾಡು ಕಂಠಪಾಠ ಮಾಡಿಕೊಂಡಿದ್ದ ಅವರು ಹಾಲಕ್ಕಿ ಹಾಡುಗಳ ಕೋಗಿಲೆ ಎಂದು

ಅಪಘಾತದಲ್ಲಿ ಗಾಯಗೊಂಡಿದ್ದ ಮಂತ್ರಾಲಯ ಮಠದ ವಿದ್ಯಾರ್ಥಿ ಸಾವು

ಕಳೆದ ತಿಂಗಳು ಸಿಂಧನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಂತ್ರಾಲಯರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ. ಜಯಸಿಂಹ (23) ಮೃತ ವಿದ್ಯಾರ್ಥಿ. ಸಿಂಧನೂರಿನಲ್ಲಿ ನಡೆದ ಅಪಘಾತದಲ್ಲಿ ಜಯಸಿಂಹನ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ

ಪುರುಷ ವ್ಯವಸ್ಥೆಯಲ್ಲಿ ಮಿಸ್ಸಿಂಗ್ ವುಮೆನ್

ನಮ್ಮ ಕನ್ನಡ ಸಾಹಿತ್ಯದಲ್ಲಿ ವೈದ್ಯ ಸಾಹಿತ್ಯ ಮರೆಯಾಗುತ್ತಿರುವ ಸಂದರ್ಭದಲ್ಲಿ ಡಾ. ಕರವೀರ ಪ್ರಭು ಕ್ಯಾಲಕೊಂಡ ಅವರು ವೈದ್ಯ ಸಾಹಿತ್ಯಕ್ಕೆ ಸಂಬಂಧಪಟ್ಟಂತೆ ಐವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದಾರೆ. ನೂರಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕನ್ನಡ ನಾಡಿನಲ್ಲಿ ವೈದ್ಯ ಸಾಹಿತ್ಯ ಹುಲುಸಾಗಿ

ಜೊತೆಗಿರಬೇಕೆಂದು ಹಠ ಹಿಡಿದ ಗರ್ಭಿಣಿ ಗೆಳತಿಯ ಹೊಲದಲ್ಲಿ ಕೊಲೆಗೈದು ಸುಟ್ಟ ಗೆಳೆಯ ಅರೆಸ್ಟ್‌

18 ವರ್ಷದ ಗರ್ಭಿಣಿ ಗೆಳತಿಯನ್ನು ಹೊಲಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಂದು, ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಪ್ರಕರಣದ ಆರೋಪಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಶಕೀಲ್ ಮುಸ್ತಫಾನಿಗೆ ಗೆಳತಿಯೊಂದಿಗೆ ಕೆಲವು ತಿಂಗಳಿನಿಂದ ಸಂಬಂಧವಿತ್ತು, ಆಕೆ