Featured
ಪರೀಕ್ಷೆಗೊಂದು ಪರೀಕ್ಷೆ ನಡೆಸಿದಾಗ ಕಾಣೋದೇನು?
ಇಂದಿನ ಮಕ್ಕಳಿಗೆ ಪರೀಕ್ಷೆ ಎಂದರೆ ಅಷ್ಟೊಂದು ಒಲವಿಲ್ಲ. ಯಾರಪ್ಪ ಈ ಪರೀಕ್ಷೆ ಕಂಡು ಹಿಡಿದವರು ಎಂದು ಆಗಾಗ್ಗೆ ಕೇಳುತ್ತಿರುತ್ತಾರೆ. ಇನ್ನೊಂದು ವಿಶೇಷವೆಂದರೆ, ಪ್ರತಿಯೊಬ್ಬರು ಈ ಪರೀಕ್ಷೆ ದಾಟಿ ಮುಂದೆ ಬಂದಿರುತ್ತಾರೆ. ಐತಿಹಾಸಿಕ ಪುರಾವೆಗಳ ಪ್ರಕಾರ, ಈ ಪರೀಕ್ಷೆಯನ್ನು ಈ ಜಗತ್ತಿಗೆ ಪರಿಚಯಿಸಿದವರು ಹೆನ್ರಿ ಫಿಶೆಲ್ ಎಂದು ಹೇಳಲಾಗುತ್ತದೆ. ಇವರು ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಪರೀಕ್ಷಿಸಲು ಪರೀಕ್ಷೆ ಪ್ರಾರಂಭಿಸಿದರು. ನಂತರ, ಚೀನಾ ಈ ಪರೀಕ್ಷೆಯ ಪರಿಕಲ್ಪನೆ ಅಳವಡಿಸಿಕೊಂಡ ಮೊದಲ ದೇಶವಾಯಿತು. ಕ್ರಿಶ
ಕರ್ನಾಟಕವು ದೇಶದ ಇಂಧನ ಭವಿಷ್ಯ: ಸಚಿವ ಕೆಜೆ ಜಾರ್ಜ್
ಬೆಂಗಳೂರು: ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಗುರುವಾರ ನಡೆದ ನವೀಕರಿಸಬಹುದಾದದ ಇಂಧನ ಹಾಗೂ ಹಸಿರು ಆರ್ಥಿಕತೆ ಜಾಗತಿಕ
ಕುಂಭಮೇಳದಲ್ಲಿ ಯಶಸ್ವಿಯಾಗಿ ನಡೆದ ಮಾಘ ಹುಣ್ಣಿಮೆ ಸ್ನಾನ!
ಕುಂಭಮೇಳದಲ್ಲಿ ಬುಧವಾರ ಮಾಘ ಪೂರ್ಣಿಮಾ ದಿನದ ಪುಣ್ಯ ಸ್ನಾನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಮಾಘ ಪೂರ್ಣಿಮಾ ದಿನದ ಪುಣ್ಯ ಸ್ನಾನಕ್ಕಾಗಿ ಬುಧವಾರ ಲಕ್ಷಾಂತರ ಜನರು ಆಗಮಿಸಿದ್ದು, ಯಾವುದೇ ಸಮಸ್ಯೆ ಇಲ್ಲದೇ ನಿರ್ವಿಘ್ನವಾಗಿ ಪೂರೈಸಿದೆ. ಮಾಘ ಸ್ನಾನ ಯಶಸ್ವಿಯಾಗಿ ನಡೆಯುವುದರೊಂದಿಗೆ ಕುಂಭ ಮೇಳ
ಉಚಿತ ಗ್ಯಾರಂಟಿ ಯೋಜನೆಗಳಿಗೆ ಸುಪ್ರೀಂ ಅಸಮಾಧಾನ
ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುವ ಬದಲು ಪರಾವಲಂಬಿ ವರ್ಗ ಸೃಷ್ಟಿ ಮಾಡುತ್ತಿದ್ದಿರಾ ಎಂದು ರಾಜಕೀಯ ಪಕ್ಷಗಳ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎಜಿ ಮಸಿಹ್ ಅವರನ್ನೊಳಗೊಂಡ ವಿಭಾಗೀಯ
ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ!
ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಸಾಲಗಾರರ ಮೇಲೆ ದೌರ್ಜನ್ಯ ಎಸಗುತ್ತಿರುವ ಮೈಕ್ರೊ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸುಗ್ರಿವಾಜ್ಞೆಗೆ ಬುಧವಾರ
ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಸಚಿವ ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ
ನೂತನ ಕೈಗಾರಿಕಾ ನೀತಿ 2025-30: ಕೈಗಾರಿಕಾ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಪ್ರಗತಿಪರ ಮಾರ್ಗಸೂಚಿ : ಕಾಸಿಯಾ
ಬೆಂಗಳೂರು: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಹೊಸದಾಗಿ ಅನಾವರಣಗೊಂಡ ಕೈಗಾರಿಕಾ ನೀತಿ 2025-30 ಅನ್ನು ಸ್ವಾಗತಿಸುತ್ತದೆ. ಈ ನೀತಿಯು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಪ್ರಗತಿಪರ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು 7.5 ಲಕ್ಷ
ಪೊಲೀಸರಿಗೆ ರಕ್ಷಣೆ ನೀಡಿ: ಪ್ರತಿಪಕ್ಷ ನಾಯಕರಿಂದ ಡಿಜಿಪಿಗೆ ಮನವಿ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗ
ಪ್ರಧಾನಿ ಮೋದಿ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಅರೆಸ್ಟ್
ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಅಮೆರಿಕದ ಉಗ್ರರು ದಾಳಿ ನಡೆಸಬಹುದು ಎಂದು ಹುಸಿ ಬಾಂಬ್ ಬೆದರಿಕೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರು ದಾಳಿ ನಡೆಸುತ್ತಾರೆ
ಮೈಸೂರು ಗಲಭೆ: ಪೊಲೀಸರ ಸಮಯಪ್ರಜ್ಞೆಗೆ ಡಿಕೆ ಶಿವಕುಮಾರ್ ಅಭಿನಂದನೆ
ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯ ಕಾರ್ಯವೈಖರಿಗೆ ಅಭಿನಂದನೆ ಸಲ್ಲಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಉದಯಗಿರಿ ಪೊಲೀಸ್ ಠಾಣೆಯ ಕಲ್ಲು ತೂರಾಟ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರು ಕಠಿಣ ಕ್ರಮ ಆಗುತ್ತದೆ.


