Featured
ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ರ್ಯಾಗಿಂಗ್: ಕೇರಳದಲ್ಲಿ 5 ವಿದ್ಯಾರ್ಥಿಗಳು ಅರೆಸ್ಟ್
ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಅವರ ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ಚಿತ್ರ ಹಿಂಸೆ ನೀಡಿದ ಆಘಾತಕಾರಿ ಘಟನೆ ಕೇರಳದ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದ್ದು, ಈ ಸಂಬಂಧ 5 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಗಳಾದ ತಿರುವನಂತಪುರದ ಮೂವರು ನೀಡಿದ ದೂರಿನ ಅನ್ವಯ ಪೊಲೀಸರು ಕೂಡಲೇ ಕ್ರಮ ಕೈಗೊಂಡು 5 ಹಿರಿಯ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ನವೆಂಬರ್ 24ರಿಂದ ಸರಿ ಸುಮಾರು 3 ತಿಂಗಳ ಕಾಲ ವಿದ್ಯಾರ್ಥಿಗಳನ್ನು ರ್ಯಾಗಿಂಗ್ ಮೂಲಕ
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ: ಜಸ್ ಪ್ರೀತ್ ಬುಮ್ರಾ ಔಟ್
ಗಾಯದಿಂದ ಚೇತರಿಸಕೊಳ್ಳದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ರಾತ್ರಿಯವರೆಗೂ ಜಸ್ ಪ್ರೀತ್ ಬುಮ್ರಾ ಅವರ ಫಿಟ್ನೆಸ್ ದೃಢೀಕರಣಕ್ಕಾಗಿ ಕಾಯುತ್ತಿತ್ತು. ಆದರೆ ಬುಮ್ರಾ ಅಲಭ್ಯ
ಭಕ್ತಿಯ ಭವಸಾಗರದಲ್ಲಿ ನೊಂದಳು ಗಂಗೆ…!
ಈ ಲೇಖನ ಕೇವಲ ಪ್ರಯಾಗ್‌ರಾಜ್ ಒಂದನ್ನೇ ಗುರಿ ಮಾಡಿಕೊಂಡಿಲ್ಲ. ಪ್ರಪಂಚದಲ್ಲಿ ಬೇರೆ ಬೇರೆ ದೇಶಗಳು ತಮ್ಮ ನದಿ ಮತ್ತು ಸಮುದ್ರಗಳನ್ನು ಪ್ರೀತಿಯಿಂದ ಕಾಪಾಡಿಕೊಳ್ಳುತ್ತಿವೆ. ಕಾರಣ ಅವರಿಗೆ ನೀರಿನಿಂದ ಏನು ಉಪಯೋಗ ಎನ್ನುವುದು ಅರ್ಥವಾಗಿದೆ. ನಮ್ಮ ದೇಶದ ಜನರಿಗೆ ನೀರು ಪಾಪ ಕಳೆಯುವ
ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಮಲ್ಲಿಕಾರ್ಜುನ ಖರ್ಗೆ ಸುಳಿವು
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ೮ ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು. ಈಗಾಗಲೇ ಒಡಿಶಾದಲ್ಲಿ
ಭೀಮಾ ತೀರದ ಹಂತಕ ಬಾಗಪ್ಪನ ಕೊಚ್ಚಿ ಹಾಕಿದ ಗ್ಯಾಂಗ್
ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ಹಂತಕ, ನಟೋರಿಯಸ್ ಎಂದೇ ಕುಖ್ಯಾತಿ ಪಡೆದಿರುವ ಬಾಗಪ್ಪ ಹರಿಜನ್‌ನನ್ನು ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಹಾಕಿ ಪರಾರಿಯಾಗಿದ್ದಾರೆ. ಭೀಮಾತೀರದ
12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ ಬಿ ಪಾಟೀಲ
ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ
ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇನ್ನಿಲ್ಲ
ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (85) ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯು ಪೀಡಿತರಾಗಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸತ್ಯೇಂದ್ರ
ಬೆಂಗಳೂರಿನೊಂದಿಗೆ ಕರ್ನಾಟಕವನ್ನೂ ಜಾಗತಿಕ ಕೇಂದ್ರವನ್ನಾಗಿಸೋಣ: ಡಿ.ಕೆ.ಶಿವಕುಮಾರ್
ಕರ್ನಾಟಕ ಅತ್ಯುತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ಮಾನವ ಸಂಪನ್ಮೂಲವನ್ನು ಹೊಂದಿದ್ದು, ಬೆಂಗಳೂರು ಜೊತೆಗೆ ಕರ್ನಾಟಕ ಹೂಡಿಕೆ ಮಾಡಲು ಅತ್ಯುತ್ತಮ ಪ್ರದೇಶವಾಗಿದೆ. ನಾವೆಲ್ಲರೂ ಸೇರಿ ಕರ್ನಾಟಕವನ್ನು ಜಾಗತಿಕ ಕೇಂದ್ರವಾಗಿ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ಪಟ್ಟರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ
ಲೂಪ್ ಸ್ಟುಡಿಯೋದಲ್ಲಿ ಮಾತನಾಡಿದ “ಮಾರುತ”
ಎಸ್ ನಾರಾಯಣ್ ನಿರ್ದೇಶನದ ಹಾಗೂ ದುನಿಯಾ ವಿಜಯ್ – ಶ್ರೇಯಸ್ ಮಂಜು ಅಭಿನಯದ ” ಮಾರುತ” ಚಿತ್ರದ ಡಬ್ಬಿಂಗ್ ಮುಕ್ತಾಯಗೊಂಡಿದೆ. ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರ ”
ಜ್ಯೋತಿಷಿ ಹೇಳಿದನೆಂದು ನಿಧಿಗಾಗಿ ಕಾರ್ಮಿಕನ ಹತ್ಯೆಗೈದು ಬಲಿ
ನಿಧಿ ಪಡೆಯಬೇಕೆಂಬ ದುರಾಸೆಯಿಂದ ಜ್ಯೋತಿಷಿ ಹೇಳಿದ ಮಾತು ನಂಬಿ ವ್ಯಕ್ತಿಯೊಬ್ಬ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು




