Menu

ಪಂಜಾಬ್ ಉಳಿಸಿಕೊಳ್ಳುವುದರೊಂದಿಗೆ ರಾಜ್ಯಸಭೆ ಪ್ರವೇಶಕ್ಕೂ ಕೇಜ್ರಿವಾಲ್‌ ಪ್ರಯತ್ನ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ. 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆಯ ನಂತರ ಮಂಗಳವಾರ (ಇಂದು) ಸಭೆ ನಡೆಯಲಿದೆ. ಪಂಜಾಬ್ ನಲ್ಲಿ ಎಎಪಿಯೊಳಗೆ ವಿಭಜನೆ ಮತ್ತು ರಾಜ್ಯ ಸರ್ಕಾರದಲ್ಲಿ ಪುನರ್ರಚನೆ ನಡೆಯಲಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ 

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ,

ಏಕಗವಾಕ್ಷಿ ಪೋರ್ಟಲ್ ಗೆ ಸಿಎಂ ಚಾಲನೆ:  ಬೆರಳ ತುದಿಯಲ್ಲಿ 30 ಇಲಾಖೆಗಳ 150 ಸೇವೆ 

ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 3.43 ಲಕ್ಷ ಕೋಟಿ ರೂ. ಹೂಡಿಕೆ

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಾರಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ವಿವಿಧ ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಕ್ರೆಡಲ್ ಸಹಿ ಹಾಕಿದೆ. ಮಂಗಳವಾರ ಸಮಾವೇಶದ ಉದ್ಘಾಟನೆ ಬಳಿಕ ನವೀರಿಸಬಹುದಾದ ಇಂಧನ ಕ್ಷೇತ್ರದಲ್ಲಿ

ಇನ್ವೆಸ್ಟ್ ಕರ್ನಾಟಕಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ

ರಾಜ್ಯ ಸರ್ಕಾರ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಹಮ್ಮಿಕೊಂಡಿರುವ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ ೧೯ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿಷ್ಠಿತ ಕಂಪನಿಗಳು

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ : ಸಚಿವ ಚಲುವರಾಯಸ್ವಾಮಿ

ಚಿತ್ರದುರ್ಗ: ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ರೇಣುಕಾಪುರ ಗ್ರಾಮದಲ್ಲಿ ಜಲಾನಯನ ಇಲಾಖೆ ವತಿಯಿಂದ

ನಾಳೆ ಮಾಘ ಹುಣ್ಣಿಮೆ ಸ್ನಾನ: ಕುಂಭಮೇಳದಲ್ಲಿ ಮತ್ತೆ ವಾಹನಗಳ ದಟ್ಟಣೆ ಭೀತಿ

ಮಾಘ ಹುಣ್ಣಿಮೆ ದಿನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ. 45 ದಿನಗಳ ಕಾಲ ನಡೆಯುವ ಕುಂಭಮೇಳದಲ್ಲಿ ಈಗಾಗಲೇ 46 ಕೋಟಿಗೂ

ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ನೀತಿ ನಿಯಮಗಳ ಅರಿವು ಇಲ್ಲ: ಎಂಎಲ್ ಸಿ ಭೋಸರಾಜು

ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ, ನೀತಿ ನಿಯಮ ಅವರಿಗಿಲ್ಲ ಎಲ್ಲರ ಪರ, ವಿರೋಧ ಎಲ್ಲವೂ ಹೇಳುವರು. ಯಾವಾಗ ಏನು ಬೇಕಾದರು ಮಾತನಾಡುವರು ನಮ್ಮ ಮಾತಿನಿಂದ ಸಮಾಜದ ಮೇಲಾಗುವ ಅಶಾಂತಿ ಬಗ್ಗೆ ಎಚ್ಚರವಿರಬೇಕು ಎಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ

ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಅಶೋಕ ಆಕ್ರೋಶ

ಸಿಎಂ ಸಿದ್ದರಾಮಯ್ಯ ಮುಸ್ಲಿಮ್‌ ಮತಾಂಧರ ವಿರುದ್ಧ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಕಾನೂನು ಸುವ್ಯವಸ್ಥೆ

ರಾಯಚೂರು: 11 ವರ್ಷದ ಬಾಲಕಿ ಮೇಲೆ 43 ವರ್ಷದ ವ್ಯಕ್ತಿಯಿಂದ ಅತ್ಯಾಚಾರ!

ಚಾಕೋಲೇಟ್ ಕೊಡಿಸುವುದಾಗಿ ನಂಬಿಸಿ 43 ವರ್ಷದ ವ್ಯಕ್ತಿ 11 ವರ್ಷದ ಬಾಲಕೀಯ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದ ಗಣಿ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಆರೋಪಿ ಚಂದ್ರಶೇಖರ್‌ ಯಲ್ಲಪ್ಪ (43) ನನ್ನು