Menu

ದೆಹಲಿ ಸಿಎಂ ಸ್ಥಾನಕ್ಕೆ ಆತಿಶಿ ರಿಸೈನ್‌

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಪಕ್ಷದ ನಾಯಕಿ ಆತಿಶಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ಮುಖ್ಯಮಂತ್ರಿ ಅತಿಶಿ ರಾಜೀನಾಮೆ ಪತ್ರ ಸಲ್ಲಿಸಿ ದ್ದು, ಮುಂದಿನ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಲೆಫ್ಟಿ ನಂಟ್ ಗವರ್ನರ್ ಸೂಚನೆ ನೀಡಿದ್ದಾರೆ. ೨೦೧೫ ಹಾಗೂ ೨೦೨೨೦ರಲ್ಲಿ ಎಎಪಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಈ ಬಾರಿ ಆಡಳಿತ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೀಕ್ಷಿಸಿದ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ

ಕುಂಭ ಮೇಳದಿಂದ ಹೊರಟು ಕಾಶಿ ನದಿಯಲ್ಲಿ ಮುಳುಗಿ ಮೃತಪಟ್ಟ ಬಾಗಲಕೋಟೆ ವ್ಯಕ್ತಿ

ಬಾಗಲಕೋಟೆಯ ವ್ಯಕ್ತಿಯೊಬ್ಬರು ಕಾಶಿಯಲ್ಲಿ ನದಿಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ. ಸತೀಶ್ ಜೋಷಿ (44) ಮೃತರು. ಸತೀಶ್‌ ಜೋಷಿ ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸು ತ್ತಿದ್ದರು. ವಾರದ ಹಿಂದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ

ರಾಜಕೀಯದಿಂದ ಮಾನವ ಸಂಬಂಧ ಹಾಳಾಗದಿರಲಿ: ಸಚಿವ ಕುಮಾರಸ್ವಾಮಿ

ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು.  ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ. ರಾಜಕೀಯ ಕಾರಣದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಾಳಾಗುವುದು ಬೇಡ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಾಗಮಂಗಲ ತಾಲೂಕಿನ

ಮೈಸೂರಿನಲ್ಲಿ ಎಬಿವಿಪಿ ರಾಷ್ಟ್ರೀಯ ಏಕಾತ್ಮಕಾ ಯಾತ್ರೆಗೆ ಹೆಚ್‌ಡಿಕೆ ಚಾಲನೆ

ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ ಎಂದು ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಹತ್ತು ವರ್ಷಗಳಲ್ಲಿ ಈ ರಾಜ್ಯಗಳ ಶ್ರೇಯೋವೃದ್ಧಿಗೆ  ಐದೂವರೆ ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾಗಿ ತಿಳಿಸಿದ್ದಾರೆ.

ಅನ್ಯಜಾತಿಯವನ ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದೇ ಬಿಟ್ಟ ತಂದೆ 

ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಬರ್ಗೆನ ತಾಂಡಾದಲ್ಲಿ  ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಳು ಎಂಬ  ಕಾರಣಕ್ಕೆ ಅಪ್ರಾಪ್ತ ವಯಸ್ಕ ಮಗಳನ್ನ ಕೊಲೆ ಮಾಡಿ ತಂದೆ ಪರಾರಿಯಾಗಿರುವ ಪ್ರಕರಣ ನಡೆದಿದೆ. ಬರ್ಗೆನ ತಾಂಡಾದ ನಿವಾಸಿ ಪರಶುರಾವ ಎಂಬಾತ  ತನ್ನ ಮಗಳು ಅನ್ಯಜಾತಿಯ ಯುವಕನನ್ನು

ವರನ ಸಿಬಿಲ್‌ ಸ್ಕೋರ್‌ ಕಡಿಮೆ ಎಂದು ಮದುವೆ ಕ್ಯಾನ್ಸಲ್‌ ಮಾಡಿದ ವಧು ಕುಟುಂಬ

ಮಹಾರಾಷ್ಟ್ರದ ಮೂರ್ತಿಜಾಪುರದಲ್ಲಿ ವರನಿಗೆ ಸಿಬಿಲ್ ಸ್ಕೋರ್ ಕಡಿಮೆ ಇದೆ ಅನ್ನೋ ಕಾರಣಕ್ಕೆ ವಧುವಿನ ಮನೆ ಯವರು ಮದುವೆಯನ್ನೇ ರದ್ದುಗೊಳಿಸಿರುವ ಪ್ರಕರಣ ನಡೆದಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ. ವಧು-ವರರು ಮತ್ತು ಅವರ ಕುಟುಂಬದವರು ಪರಸ್ಪರ ಇಷ್ಟಪಟ್ಟು ಮದುವೆ ಬಹುತೇಕ ಫಿಕ್ಸ್ ಆದ ನಂತರ,

ಅಪ್ಪನಿಲ್ಲದ ಸಂಕಟ ಅಭಿವ್ಯಕ್ತಿಸುವ ಗುರುಸ್ವಾಮಿ ಕವಿತೆ

ತಾಯಿ ತನ್ನ ಮಕ್ಕಳಿಗೆ ಸದಾ ಎಚ್ಚರಿಸುತ್ತಲೇ ಇರುತ್ತಾಳೆ, “ಮಗು ಅಪ್ಪನನ್ನು ಸುಮ್ಮನೆ ಕಾಡಬೇಡ, ಅವರಿಗೆ ತೊಂದರೆ ಕೊಡಬೇಡ, ತುಂಬ ಬಳಲಿರುವ ಜೀವವದು ಎಂದು. ಊಹೂಂ… ನಮಗದು ಅರ್ಥವಾಗುವುದೇ ಇಲ್ಲ. ಎಲ್ಲಿಯವರೆಗೆ ಅಂದರೆ, ಅಪ್ಪ ಅಗಲುವವರೆಗೂ. ಖರ್ಚಿಗೆ ದುಡ್ಡು ಬೇಕಾದಾಗಲೆಲ್ಲ ಪರೀಕ್ಷೆ, ಶಾಲೆಯ

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದು ನದಿಗೆಸೆದಳು

ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಕೊಲೆ ಮಾಡಿ ಕೃಷ್ಣಾ ನದಿಗೆ ಎಸೆದಿದ್ದಾಳೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಕೊಲೆಯಾ ಗಿದ್ದು, ಆರೋಪಿ ಪತ್ನಿ ಸಿದ್ದವ್ವ ಓಲೇಕಾರ್ ಮತ್ತು ಆಕೆಯ ಪ್ರಿಯಕರ ಗಣಪತಿ

ಕರ್ನಾಟಕ ಬಿಜೆಪಿ ಭಿನ್ನಮತ ಮುಗಿಯದ ಕಥೆ

ಭಾರತೀಯ ಜನತಾ ಪಕ್ಷದಲ್ಲಿ ಹುದ್ದೆಗಳಿಗೆ ನೇಮಕ ಮಾಡುವಾಗ ಚುನಾವಣೆಗಿಂತ ನೇರ ನೇಮಕಾತಿ ಹೆಚ್ಚು ಚಾಲ್ತಿಯಲ್ಲಿದ್ದು, ನೇರ ನೇಮಕಾತಿ ನಿಟ್ಟಿನಲ್ಲಿ ಚಟವಟಿಕೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಈ ಪರಂಪರೆ ಮುಂದುವರಿದು ವಿಜಯೇಂದ್ರ ಅವರನ್ನು ಇನ್ನೊಂದು ಅವಧಿಗೆ ನೇಮಕ ಮಾಡಬಹುದು ಎನ್ನುವ ಊಹಾಪೋಹಗಳು ಕೇಳುತ್ತಿರುವಾಗ ಯತ್ನಾಳ್