Menu

ದೆಹಲಿ ಗದ್ದುಗೆಗೆ ಬಿಜೆಪಿ, ಎಎಪಿಗೆ ಹೀನಾಯ ಸೋಲು

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಆಡಳಿತಾರೂಢ ಎಎಪಿ ನಾಯಕ , ಮಾಜಿ ಸಿಎಂ ಅರವಿಂದ  ಕೇಜ್ರಿವಾಲ್‌ ಸಹಿತ ಘಟಾನುಘಟಿ ನಾಯಕರು ಸೇರಿದಂತೆ  ಆಪ್‌ ಹೀನಾಯ ಸೋಲು ಕಂಡಿದೆ.  ಚುನಾವಣಾಪೂರ್ವ ಸಮೀಕ್ಷೆಗಳು ಹೇಳಿದಂತೆ  ಬಿಜೆಪಿ ದೆಹಲಿಯ ಅಧಿಕಾರದ ಗದ್ದುಗೆ ಹಿಡಿದಿದೆ. ಫೆಬ್ರವರಿ 5 ರಂದು ಚುನಾವಣೆ ನಡೆದಿತ್ಯತು.  70 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 49 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಕಳೆದ ಚುನಾವಣೆಯಲ್ಲಿ 62 ಸ್ಥಾನ ಗೆದ್ದಿರುವ  ಆಮ್ ಆದ್ಮಿ

ರಾಜಸ್ಥಾನ ಬಿಜೆಪಿ ಸರ್ಕಾರ ಭ್ರಷ್ಟ: ಸಚಿವನಿಂದಲೇ ಆರೋಪ

ರಾಜಸ್ಥಾನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸಚಿವ ಡಾ.ಕಿರೋಡಿ ಲಾಲ್ ಮೀನಾ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಭಾಗಿ ಆಗಿರುವ ಸರ್ಕಾರದ ವಿರುದ್ಧವೇ ತೀವ್ರ ಅಸಮಾಧಾನ ಹೊರಹಾಕಿರುವ ಮೀನಾ ಗಂಭೀರ ಆರೋಪ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, ನಾನು

ಮಹಾರಾಷ್ಟ್ರದಲ್ಲಿ  9.7 ಕೋಟಿ ಜನ ಮತ ಚಲಾಯಿಸಲು ಹೇಗೆ ಸಾಧ್ಯ: ರಾಹುಲ್‌ ಗಾಂಧಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ನಾವು ಚುನಾವಣಾ ಆಯೋಗದ ವಿರುದ್ಧ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಮಗೆ ಅಂತಿಮ ಮತದಾರರ ಪಟ್ಟಿ ಮಾತ್ರ ಬೇಕು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದ ಆರ್‌. ಅಶೋಕ್‌ 

ಮಾಧ್ಯಮಗಳ ಮುಂದೆ ಬಾಯಿಗೆ ಬದಂತೆ ಬಡಬಡಾಯಿಸುವುದು ಬಿಟ್ಟು ತಮ್ಮ ಖಾತೆ ನಿರ್ವಹಣೆ ಬಗ್ಗೆ ಸ್ವಲ್ಪ ಗಮನ ಕೊಡಿ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ತಮ್ಮ ಖಾತೆ ಯಾವುದು ಎಂದು ತಮಗೆ ನೆನಪಿದೆಯೇ ಚಲುವರಾಯಸ್ವಾಮಿ ಅವರೇ?

ದೆಹಲಿಯಲ್ಲಿ ಗದ್ದುಗೆಯತ್ತ ಬಿಜೆಪಿ; ಆಪ್ ಗೆ ಆಘಾತ

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯ ಹಂತ ತಲುಪಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಹ್ಯಾಟ್ತಿಕ್ ಕನಸು ಭಗ್ನಗೊಂಡಿದ್ದು, ಬಿಜೆಪಿ ಅಧಿಕಾರಕ್ಕೆ ಮರಳುವ ಸೂಚನೆ ಲಭಿಸಿದೆ. ಫೆಬ್ರವರಿ 5 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ ನಡೆದಿದ್ದು,

ದೇಗುಲದ ಕಳಸಾರೋಹಣದಲ್ಲಿ ಕ್ರೇನ್ ಬಕೆಟ್‌ ಮುರಿದು ಒಬ್ಬನ ಸಾವು

ದೇವಾಲಯದ ಕಳಸಾರೋಹಣ ನಡೆಯುವಾಗ ದಿಢೀರ್ ಕ್ರೇನ್ ಬಕೆಟ್ ಕಟ್ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಸಂಭವಿಸಿದೆ. ಕ್ರೇನ್ ಬಕೆಟ್ ಮೇಲಿನಿಂದ ಬಿದ್ದು ಸ್ಥಳದಲ್ಲೇ ಮಂಜು ಪಾಟೀಲ(42) ಮೃತಪಟ್ಟವರು. ಘಟನೆಯಲ್ಲಿ ಮಂಜು ಬಡಿಗೇರ್ 

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶ ಸಿದ್ಧತೆ ಪರಿಶೀಲನೆ

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್  ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ. 10 ರಿಂದ 14

ಎಟಿಎಂ ಯಂತ್ರಗಳಿಗೆ ಹಣ ಹಾಕುವಾಗಲೇ ದೋಚುತ್ತಿದ್ದ ಕ್ಯಾಶ್ ಆಫೀಸರ್ ಸೇರಿ 6 ಮಂದಿ ಸೆರೆ

ಬೆಂಗಳೂರು:ಎಟಿಎಂ ಯಂತ್ರಗಳಿಗೆ ಹಣ ತುಂಬುವಾಗ ಸ್ವಲ್ಪ ಹಾಕಿ ಉಳಿದ ಹಣವನ್ನು ಲಪಟಾಯಿಸುತ್ತಿದ್ದ ಹಾಗೂ ಪಾಸ್ ವರ್ಡ್ ಬಳಸಿ ಹಣ ಕದಿಯುತ್ತಿದ್ದ ಏಜೆನ್ಸಿಯೊಂದರ 6 ಮಂದಿ ನೌಕರರನ್ನು ಬಂಧಿಸಿ 90 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ. ನಂದಿನಿ ಲೇಔಟ್ ನ ಕ್ಯಾಶ್

ಯುವಕರ ಅಸಹಜ ಸಾವು: ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಯುವ ಸಮುದಾಯದ ಹಠಾತ್ ಸಾವು ಪ್ರಕರಣಗಳ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಶುಕ್ರವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿ ಈ ಮಾಹಿತಿ ಹಂಚಿಕೊಂಡಿದ್ದು, ಕೊವಿಡ್ ಅಥವಾ ಕೊವಿಡ್ ಲಸಿಕೆಯ

ಭಟ್ಕಳ: ಮೀನುಗಾರಿಕಾ ಬೋಟ್ ಮುಳುಗಡೆ: 6 ಮೀನುಗಾರರು ಬಚಾವ್‌

ಭಟ್ಕಳ: ಮೀನುಗಾರಿಕೆ ಮುಗಿಸಿ ವಾಪಾಸ್‌ ಆಗುತ್ತಿದ್ದ ವೇಳೆ ಬೋಟ್ ಮುಳುಗಡೆಗೊಂಡು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಭಟ್ಕಳ ಬಂದರಿನಲ್ಲಿ ನಡೆದಿದೆ. ಬಲೆ ಹಾಗೂ ಸ್ವತ್ತುಗಳು ಸೇರಿದಂತೆ ಬೋಟ್ ಸಹಿತ ಮುಳುಗಡೆಯಾಗಿ ಸುಮಾರು 60 ಲಕ್ಷ ನಷ್ಟ ಸಂಭವಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ