Menu

ಕುಂಭಮೇಳದಿಂದ ಹಿಂತಿರುಗುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತದಲ್ಲಿ ದುರ್ಮರಣ

ಉತ್ತರ ಪ್ರದೇಶದ ಕುಂಭಮೇಳದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದಾಗ ಮಧ್ಯಪ್ರದೇಶದ ಇಂದೋರ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ೬ ಮಂದಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಮ್ಹೌ ತಹಸಿಲ್‌ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು ಮಿನಿ ಬಸ್ ಇಳಿಜಾರಿನಲ್ಲಿ ಚಲಿಸುತ್ತಿದ್ದ

ಸಿಎಂ ವಿರುದ್ದದ ರಾಜಕೀಯ ಷಡ್ಯಂತ್ರಕ್ಕೆ ಸೋಲು: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ಮೂಡಾ ಎಂಬ ಸುಳ್ಳು ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹಾಗೂ ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲಾಗಿದೆ. ಲೋಕಾಯುಕ್ತ ಸಂಸ್ಥೆ ಕಾನೂನು ಬದ್ದವಾಗಿ ತನಿಖೆ ನಡೆಸಲಿದ್ದು ಸದ್ಯದಲ್ಲೇ ಸತ್ಯ

15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರು ಗಡಿಪಾರು, ಮೋದಿ ಸರ್ಕಾರದಲ್ಲೇ ಗರಿಷ್ಠ!

ಕಳೆದ 15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರನ್ನು ಅಮೆರಿಕ ಗಡಿಪಾರು ಮಾಡಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ. ಭಾರತೀಯ ವಲಸಿಗರನ್ನು ಕೈ ಹಾಗೂ ಕಾಲುಗಳಿಗೆ ಕೊಳ ಹಾಕಿ ಪಂಜಾಬ್ ನ ಅಮೃತಸರಕ್ಕೆ ಅಮೆರಿಕ ಸೇನೆ ಬಿಟ್ಟುಹೋಗಿರುವ

ಮೂವರು ಪಾಕ್ ಸೈನಿಕರು ಸೇರಿ 7 ಮಂದಿ ಹತ್ಯೆಗೈದ ಸೇನೆ!

ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಮೂವರು ಪಾಕಸ್ತಾನಿ ಸೈನಿಕರು ಸೇರಿದಂತೆ 7 ಮಂದಿಯನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಫೆಬ್ರವರಿ 4 ಮತ್ತು 5 ರಂದು ಈ ಘಟನೆ ನಡೆದಿದ್ದು, ಪೂಂಚ್ ಜಿಲ್ಲೆಯ ಕೃಷ್ಣ ಘಾಟ್ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಅಕ್ರಮ

ರಜಾ ಕೊಡಲಿಲ್ಲ ಅಂತ ನಾಲ್ವರು ಸಹದ್ಯೋಗಿಗಳಿಗೆ ಚಾಕು ಇರಿದ ಸರ್ಕಾರಿ ನೌಕರ!

ರಜಾ ಕೊಡಲಿಲ್ಲ ಎಂಬ ಕಾರಣಕ್ಕೆ ನಾಲ್ವರು ಸಹದ್ಯೋಗಿಗಳಿಗೆ ಸರ್ಕಾರಿ ನೌಕರ ಚಾಕು ಇರಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಕೋಲ್ಕತಾದ ನ್ಯೂ ಟೌನ್ ಪ್ರದೇಶದಲ್ಲಿರುವ ಕರಿಗಾರಿ ಭವನ್ ನಲ್ಲಿ ಟೆಕ್ನಿಕಲ್ ಎಜುಕೇಶನ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್ ಕುಮಾರ್ ಸರ್ಕಾರ್ ಈ

ಮೈಕ್ರೊ ಫೈನಾನ್ಸ್ ಗೆ ಕಡಿವಾಣ ಹಾಕುವ ಸುಗ್ರಿವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲ!

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್  ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ  ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ

ಬೆಂಗಳೂರಿಗೆ ಹೆಚ್ಚುವರಿ 6 ಟಿಎಂಸಿ ನೀರು ಕೊಟ್ಟು ಇತಿಹಾಸ ಬರೆದಿದ್ದೇನೆ: ಡಿಕೆ ಶಿವಕುಮಾರ್

ನಾನು ಸಚಿವನಾದ ಬಳಿಕ ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಆ ಮೂಲಕ ಬೆಂಗಳೂರಿನ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ದಳದ

ದೇಶ, ಧರ್ಮ ಯಾವುದೇ ಆದರೂ ಮಾನವೀಯತೆ ಮುಖ್ಯ: ಡಿಕೆ ಶಿವಕುಮಾರ್

ಬೆಂಗಳೂರು: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೆಲವು ಭಾರತೀಯರನ್ನು ಅಮೆರಿಕ ಸರ್ಕಾರ ಕೈ

ತಂದೆಯಿಂದ ನಿರಂತರ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಬಾಲಕಿ

ಅಹಮದಾಬಾದ್​ನಲ್ಲಿ ಮಗಳ ಮೇಲೆ ತಂದೆ ನಿರಂತರ ಅತ್ಯಾಚಾರವೆಸಗಿ ಗರ್ಭವತಿ ಮಾಡಿರುವ ಪ್ರಕರಣ ವರದಿಯಾಗಿದೆ. 14 ವರ್ಷದ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.  ದಿನಗೂಲಿ ಕಾರ್ಮಿಕನಾಗಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆಗ

ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ

ಮಹಾರಾಷ್ಟ್ರದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕುಂಭಮೇಳ ನಗರದ ಸೆಕ್ಟರ್ 18ರ ಹಳೇ ಜಿಟಿ ರಸ್ತೆಯಲ್ಲಿರುವ ತುಳಸಿ ಚೌಹಾರದಲ್ಲಿ ಶುಕ್ರವಾರ ಬೆಳಿಗ್ಗೆ ಅಗ್ನಿ