Menu

ರೆಪೋ ದರ ಇಳಿಕೆ,  ಸಾಲದ ಬಡ್ಡಿದರ ಕಮ್ಮಿಯಾಗಲಿದ್ಯಾ?

ಆರ್‌ಬಿಐ ಮಾನಿಟರಿ ಪಾಲಿಸಿ ಕಮಿಟಿ ರೆಪೋದರವನ್ನು 0.25 ಪ್ರತಿಶತ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಎಂಪಿಸಿ ಸಭೆಯ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ. ಶೇ. 6.50ರಷ್ಟಿದ್ದ ಬಡ್ಡಿದರವನ್ನು ಶೇ. 6.25ಕ್ಕೆ ಇಳಿಸಲಾಗಿದೆ. ಐದು ವರ್ಷಗಳ ಬಳಿಕ ಮೊದಲ ಬಾರಿಗೆ ಆರ್​ಬಿಐನ ರೆಪೋ ದರ ಇಳಿಕೆ ಆಗಿದೆ. ಈ ಬಾರಿ 25 ಮೂಲಾಂಕಗಳಷ್ಟು ಇಳಿಕೆ ಆಗುತ್ತದೆ ಎಂದು ಆರ್ಥಿಕ ತಜ್ಞರು ನಿರೀಕ್ಷಿಸಿದ್ದರು. ಹಣದುಬ್ಬರ ನಿಯಂತ್ರಣಕ್ಕೆ ತರುವ

ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು, ಪೋಕ್ಸೋ ಪ್ರಕರಣ ರದ್ದು ಇಲ್ಲ: ಹೈಕೋರ್ಟ್‌

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದ್ರೆ ಕಷ್ಟ ತಪ್ಪಿಲ್ಲ.

ಮುಡಾ ಹಗರಣ ಸಿಬಿಐಗಿಲ್ಲ: ಸಿದ್ದರಾಮಯ್ಯಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ

ಬೆಂಗಳೂರಿಂದ ಕಳ್ಳನ ಮೃತದೇಹ ಒಯ್ಯಲು ನಿರಾಕರಿಸಿದ ಕೇರಳದ ತಾಯಿ

ಬೆಂಗಳೂರಿನಲ್ಲಿ ಕಳ್ಳ ಮಗನ ಮೃತದೇಹ ಸ್ವೀಕರಿಸಲು ಕೇರಳದ  ತಾಯಿ ನಿರಾಕರಿಸಿ ವಾಪಸ್​ ಊರಿಗೆ ಹೋದ ಘಟನೆ ನಡೆದಿದೆ. ಕಳ್ಳ ವಿಷ್ಣು ಪ್ರಶಾಂತ್ ಮೃತ . 2024ರ ಡಿಸೆಂಬರ್ 24 ರಂದು ಕನಕಪುರ ರಸ್ತೆಯಲ್ಲಿರುವ ಫ್ಯಾಷನ್ ಫ್ಯಾಕ್ಟರಿ ಬೇಸ್ ಮೆಂಟ್​ನಲ್ಲಿ ಕೊಳೆತ ಸ್ಥಿತಿಯಲ್ಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಆರ್‌. ಅಶೋಕ್‌ ಸಾಂತ್ವನ

ಮೈಕ್ರೋ ಫೈನಾನ್ಸ್ ಹಾವಳಿಯಿಂದ ಕೊನ್ನಾಪುರದಲ್ಲಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. 2018ರಲ್ಲಿ ಉಜ್ಜೀವನ್ ಬ್ಯಾಂಕ್ ನಲ್ಲಿ ಪ್ರೇಮಾ ಎಂಬವರು 6 ಲಕ್ಷ ರೂ. ಸಾಲ ಪಡೆದಿದ್ದು,

ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿರುವುದು ಆರೋಗ್ಯಕರ ಊರಿನ ಲಕ್ಷಣ: ಕೆವಿಪಿ

ಯಾವುದೇ ಊರಲ್ಲಿ ಆಸ್ಪತ್ರೆ-ಮೆಡಿಕಲ್ ಶಾಪ್ ಗಳಿಗಿಂತ ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿದ್ದರೆ ಅದು ಆರೋಗ್ಯಕರ ಊರಿನ ಲಕ್ಷಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ. ಹಾಸನದ ಅರಕಲಗೂಡಿನಲ್ಲಿ ಶ್ರೀ ರಾಘವೇಂದ್ರ ಯೂತ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ “ಸಿದ್ದರಾಮಯ್ಯ ಕಪ್” ಸೀಸನ್

ಆಸಾರಾಂನ ಬೆಂಬಲಿಗರ ಪುಂಡಾಟಿಕೆ: ಡಿಸ್ಕವರಿ ಚಾನೆಲ್‌ಗೆ ರಕ್ಷಣೆ ಒದಗಿಸಲು ರಾಜ್ಯಗಳಿಗೆ ಸುಪ್ರೀಂ ಆದೇಶ

ನವದೆಹಲಿ: ಡಿಸ್ಕವರಿ ಚಾನೆಲ್‌ನ ಸಿಬ್ಬಂದಿ ಮತ್ತು ಕಚೇರಿಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಸ್ವಯಂಘೋಷಿತ ಬಾಬಾ ಅಸಾರಾಂ ಬಾಪು ಅವರ ಬೆಂಬಲಿಗರು ಬೆದರಿಕೆ ಹಾಕುತ್ತಿರುವ ಹಿನ್ನೆಲೆಯಲ್ಲ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಜನವರಿ 25ರಂದು

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆದ ಅರ್ಜೆಂಟೀನಾ

ಅಮರಿಕ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅರ್ಜೆಂಟೀನಾ ಕೂಡ ಹೊರ ಬಂದಿದೆ. ಈ ಮೂಲಕ ಅಮೆರಿಕ ಹಾದಿ ಹಿಡಿದಿದೆ.  ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಎಡವಿದೆ ಎಂಬ ನೆಪ ನೀಡಿ ಅರ್ಜೆಂಟೀನ ಈ ನಿರ್ಧಾರ ಕೈಗೊಂಡಿದೆ.

ಕುಮಾರಸ್ವಾಮಿ ಕುಟುಂಬದ ಅತಿಕ್ರಮಿತ ಭೂಮಿ ಮರಳಿಸಲು ಕೋರ್ಟ್ ಮೊರೆ: ಎಸ್.ಆರ್. ಹೀರೇಮಠ

ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಕೇತನಾಗನಹಳ್ಳಿಯಲ್ಲಿ 71.39 ಎಕರೆ ಗೋಮಾಳ ಜಮೀನನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಸಾವಿತ್ರಮ್ಮ, ಮಂಜುನಾಥ, ಡಿ.ಸಿ.ತಮ್ಮಣ್ಣ ಹಾಗೂ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ ಹೇಳಿದರು ನಗರದ

ಮೆಟ್ರೋ ಪ್ರಯಾಣ ದರದಲ್ಲಿ ಹಸ್ತಕ್ಷೇಪ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ