Menu

ಇಷ್ಟೊಂದು ಭಿನ್ನಾಭಿಪ್ರಾಯ ಇದೆ ಅಂತ ಗೊತ್ತಿರಲಿಲ್ಲ: ವಿಜಯೇಂದ್ರ

ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷವನ್ನು ಕಟ್ಟಿದ ಯಡಿಯೂರಪ್ಪ ಅವರನ್ನು ತೇಜೋವಧೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು ನನ್ನ ವಿರುದ್ಧ ಬಂಡಾಯ ಘೋಷಿಸಿರುವ ಮುಖಂಡರು ಹೈಕಮಾಂಡ್ ಭೇಟಿ ಮಾಡಿದ್ದಾರೆ. ಪಕ್ಷದ ಭಿನ್ನಮತದ ಬಗ್ಗೆ ನನಗೆ ನೋವಿದೆ. ಆದರೆ ಇನ್ನು ೮ರಿಂದ ೧೦ ದಿನಗಳಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ ಎಂದರು. ಯುಡಿಯೂಪ್ಪ ಅವರು ಪಕ್ಷವನ್ನು ಕಟ್ಟಿದ್ದಾರೆ. ಮೂಲೆಯಲ್ಲಿದ್ದ ವ್ಯಕ್ತಿಯನ್ನು

ಜಾಗತಿಕ ಹೂಡಿಕೆದಾರರ ಸಮಾವೇಶ:  ಗ್ರೀಸ್ ಮಾಜಿ ಪ್ರಧಾನಿ ಸೇರಿ 75 ಪ್ರಮುಖ ಸಾಧಕರು ಭಾಗಿ

ಬೆಂಗಳೂರು: ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರಿದಂತೆ

ದೇಶಾದ್ಯಂತ ಏಕರೂಪದ ಟೋಲ್ ಪಾಸ್ ಜಾರಿಗೆ ಕೇಂದ್ರ ಚಿಂತನೆ!

ದೇಶಾದ್ಯಂತ ಕಾರು ಮಾಲೀಕರಿಗೆ ಏಕರೂಪದ ಟೋಲ್ ಪಾಸ್ ವ್ಯವಸ್ಥೆ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ವಾಹನ ಚಾಲಕರಿಗೆ ಸಿಹಿಸುದ್ದಿ ನೀಡಲು ಮುಂದಾಗಿದೆ. ನೂತನ ನಿಯಮದ ಪ್ರಕಾರ ವಾಹನ ಸವಾರರು ವಾರ್ಷಿಕ 3000 ರೂ. ಪಾವತಿಸಿದರೆ ಎಷ್ಟು

ಬ್ಯಾಂಕ್ ಗೆ 7.17 ಕೋಟಿ ವಂಚಿಸಿದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ: ಕೋರ್ಟ್ ಮಹತ್ವದ ತೀರ್ಪು

ಬಿಜೆಪಿಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ನ್ಯಾ.ಸಂತೋಷ್ ಗಜಾನನ ಭಟ್ ಅವರನ್ನೊಳಗೊಂಡ ಪೀಠ ಗುರುವಾರ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ

ನರೇಗ ಯೋಜನೆ: 150 ಮಾನವ ದಿನಗಳಿಗೆ ಏರಿಸದಿರುವುದು ಬೇಸರದ ಸಂಗತಿ:  ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣ ಜನರ ಜೀವನವನ್ನು ನಿರ್ಮಾಣ ಮಾಡುತ್ತಿರುವ ಉದ್ಯೋಗ ಖಾತ್ರಿ ಯೋಜನೆಯಾದ ನರೇಗಾ ಕಾರ್ಯಕ್ರಮದಲ್ಲಿ 100 ಮಾನವ ದಿನಗಳನ್ನು 150 ಮಾನವ ದಿನಗಳಿಗೆ ಏರಿಸಲು ತಾವು ಕೇಂದ್ರ ಸರ್ಕಾರಕ್ಕೆ ಮಾಡಿದ ಮನವಿಯ ಬಗ್ಗೆ ಗಮನ ಹರಿಸದಿರುವುದು ಅತ್ಯಂತ ಬೇಸರದ ಸಂಗತಿ ಎಂದು

ರಾಯಚೂರಿಗೆ ಏಮ್ಸ್ ಮಂಜೂರು ಮಾಡದೇ ಕೇಂದ್ರದಿಂದ ರಾಜಕೀಯ: ಸಚಿವ ಭೋಸರಾಜು

ಬೆಂಗಳೂರು: ಕಳೆದ 1000 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ, ಅನೇಕ ಬಾರಿ ಸನ್ಮಾನ್ಯ ಮುಖ್ಯಮಂತ್ರಿಗಳು, ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಮನವಿ ಮಾಡಿದರೂ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ

ದೆಹಲಿ ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ: ಬಿಜೆಪಿ-ಆಪ್ ನಡುವೆ ಪೈಪೋಟಿ

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಚುನಾವಣಾ ಸಮೀಕ್ಷೆ ಪ್ರಕಾರ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯಲಿದೆ. ಕೆಲವು ಸಮೀಕ್ಷೆಗಳು ಆಮ್ ಬಹುಮತ ಪಡೆಯಲಿದೆ ಎಂದು ಹೇಳಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ಬಿಜೆಪಿ ಪರ ಬ್ಯಾಟ್

ದೆಹಲಿ ವಿಧಾನಸಭಾ ಚುನಾವಣೆ: ಶೇ.57.70 ಮತದಾನ

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಮಧ್ಯಾಹ್ನ 5 ಗಂಟೆ ವೇಳೆಗೆ 57.70ರಷ್ಟು ಮತದಾನ ದಾಖಲಾಗಿದೆ. ದೆಹಲಿಯಲ್ಲಿ ಮಧ್ಯಾಹ್ನ 11 ಗಂಟೆಯವರೆಗೂ ನಿಧಾನಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಸಂಜೆ ವೇಳೆಗೆ ಉತ್ತಮ ಮತದಾನ

ಯಾದಗಿರಿಯಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಮಂದಿ ಸಾವು

ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಆಂಜನೇಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ: ಶ್ರೀರಾಮುಲು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ